• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು : ಸಂತೆಗೆ ತೆರಳುತ್ತಿದ್ದ ವೃದ್ಧನ ಬಳಿ 3.5 ತೊಲೆ ಚಿನ್ನಾಭರಣ ದೋಚಿದರು

Apr 15 2025, 01:00 AM IST

 ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಸಂತೆಗೆ ತೆರಳುತ್ತಿದ್ದ ವೃದ್ಧನ ಬಳಿಯಿದ್ದ 3.5 ತೊಲೆ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಸೋಮವಾರ ಪಟ್ಟಣದಲ್ಲಿ ನಡೆದಿದೆ. 

ಪೊಲೀಸ್ ಪೇದೆ ಮನೆಯಲ್ಲೇ ಚಿನ್ನಾಭರಣ ನಗದು ಕಳವು

Apr 10 2025, 01:00 AM IST
ಪೊಲೀಸ್ ಪೇದೆ ಮನೆಯಲ್ಲಿಯೇ ಚಿನ್ನಾಭರಣ ನಗದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.

ಹೊಸ ಮನೆಗೆ ಕನ್ನ ಹಾಕಿದ್ದ ನೇಪಾಳಿ ಗ್ಯಾಂಗ್ ಸೆರೆ : ₹50 ಲಕ್ಷ ಮೌಲ್ಯದ ಚಿನ್ನಾಭರಣ, 4.5 ಕೆಜಿ ಬೆಳ್ಳಿ, 2 ಮೊಬೈಲ್ ವಶ

Apr 09 2025, 02:00 AM IST
ತಾನು ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬೀದಿಯ ಮನೆಯೊಂದಕ್ಕೆ ಕನ್ನ ಹಾಕಿ ನಗ ನಾಣ್ಯ ದೋಚಿದ್ದ ನೇಪಾಳಿ ಹಾಗೂ ಆತನ ನಾಲ್ವರು ಸ್ನೇಹಿತರು ತಲಘಟ್ಟಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

೮ ಮಂದಿ ದರೋಡೆಕೋರರ ಬಂಧನ; ಮಾರಕಾಸ್ತ್ರ, ಕಾರು, ಬೈಕ್, ಚಿನ್ನಾಭರಣ ವಶ

Apr 08 2025, 12:31 AM IST
ಬಂಧಿತರ ಪೈಕಿ ಮೊದಲ ಆರೋಪಿ ಮೇಲೆ ಚನ್ನಪಟ್ಟಣ, ಕುಣಿಗಲ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ೨೧ ಪ್ರಕರಣಗಳು ದಾಖಲಾಗಿದ್ದು, ಉಳಿದ ಆರೋಪಿಗಳು ಸಹ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.

ಲಾಡ್ಜ್‌ವೊಂದರ ರೂಮ್‌ನ ಲಾಕ್‌ ಮುರಿದು ಚಿನ್ನಾಭರಣ ಕಳವು ಮಾಡಿದ್ದ ಖತರ್ನಾಕ್‌ ಕಳ್ಳ ಸೆರೆ

Mar 29 2025, 01:47 AM IST
ಲಾಡ್ಜ್‌ವೊಂದರ ರೂಮ್‌ನ ಲಾಕ್‌ ಮುರಿದು ಚಿನ್ನಾಭರಣ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ನಿವೃತ್ತ ಸೇನಾಧಿಕಾರಿ ಮನೆಯಲ್ಲೇ ಕೈ ಚಳಕ ತೋರಿದ : ಚಿನ್ನಾಭರಣ ಕಳವು ಮಾಡಿ ಪರಾರಿ

Mar 29 2025, 01:47 AM IST
ತಾನು ಕೆಲಸ ಮಾಡುತ್ತಿದ್ದ ನಿವೃತ್ತ ಸೇನಾಧಿಕಾರಿ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಕೆಲಸಗಾರನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಶ್ರೀಸಾಯಿ ಗೋಲ್ಡ್‌ ಪ್ಯಾಲೇಸ್‌ನ ಶಾಖೆಗಳಲ್ಲಿ ಸಾಯಿಗೋಲ್ಡ್‌ ಹಬ್ಬ

Mar 28 2025, 01:20 AM IST
ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಗಳಲ್ಲಿ ಒಂದಾದ ‘ಶ್ರೀಸಾಯಿ ಗೋಲ್ಡ್‌ ಪ್ಯಾಲೇಸ್‌’ ವಾರ್ಷಿಕೋತ್ಸವದ ಪ್ರಯುಕ್ತ ಎಲ್ಲಾ ಶಾಖೆಗಳಲ್ಲಿ ಸಾಯಿಗೋಲ್ಡ್‌ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.

3 ಪ್ರತ್ಯೇಕ ಮನೆಗಳವು ಪ್ರಕರಣ: 6 ಮಂದಿ ಸೆರೆ, ಚಿನ್ನಾಭರಣ ವಶ

Mar 26 2025, 01:39 AM IST
ಮೂರು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ತಲಘಟ್ಟಪುರ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ₹58 ಲಕ್ಷ ಮೌಲ್ಯದ 614 ಗ್ರಾಂ ಚಿನ್ನಾಭರಣ ಹಾಗೂ 1 ಕೆ.ಜಿ. ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಅನಾರೋಗ್ಯ ಪೀಡಿತ ವೃದ್ಧರ ಆರೈಕೆಗಿದ್ದ ಮನೆಯಲ್ಲೇ ಚಿನ್ನಾಭರಣ ಕದ್ದ ಕಳ್ಳಿ, ಪತಿ ಸೆರೆ

Mar 22 2025, 02:01 AM IST
ಅನಾರೋಗ್ಯ ಪೀಡಿತ ವೃದ್ಧೆಯ ಆರೈಕೆಗೆ ನೇಮಕಗೊಂಡಿದ್ದ ಮನೆಯಲ್ಲೇ ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದ ಕೆಲಸದ ಮಹಿಳೆ ಹಾಗೂ ಕೃತ್ಯಕ್ಕೆ ಕೈಜೋಡಿಸಿದ್ದ ಆಕೆಯ ಪತಿ ಸೇರಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಳವಳ್ಳಿ : ಮನೆ ಬಾಗಿಲಿನ ಬೀಗ ಒಡೆದು ನುಗ್ಗಿ ನಗದು, ಚಿನ್ನಾಭರಣ ದೋಚಿದ ಕಳ್ಳರು ..!

Mar 07 2025, 11:48 PM IST

ಮನೆ ಬಾಗಿಲಿನ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ನಗದು, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಪ್ರಕರಣ ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved