ಅಂತರ ಜಿಲ್ಲಾ ಕಳ್ಳರಿಬ್ಬರ ಬಂಧನ: ₹12.50 ಲಕ್ಷ ಚಿನ್ನಾಭರಣ ವಶ
Oct 02 2024, 01:19 AM ISTಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆ, ದೇವಸ್ಥಾನಗಳಲ್ಲಿ ಕಳವು ಕೃತ್ಯ ನಡೆಸಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು, ₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.