ಮನೆ ಬಾಗಿಲ ಬೀಗ ಮುರಿದು ನಗದು, ಚಿನ್ನಾಭರಣ ಕಳವು
Aug 28 2024, 12:49 AM ISTಗ್ರಾಮದ ನಿವಾಸಿ ಎ.ಬಿ.ಚಿಕ್ಕಬಸವಣ್ಣರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲು ಮಾಡಿಕೊಂಡು ಬೆಂಗಳೂರಿನಲ್ಲಿ ಇದ್ದರು. ಮನೆಯಲ್ಲಿ ಯಾರೂ ಇಲ್ಲದ ಸುಳಿವು ಸಿಕ್ಕ ಸಮಯ ನೋಡಿಕೊಂಡು ಮನೆ ಬಾಗಿಲು ಮುರಿದು ಒಳನುಗ್ಗಿದ ಚಲಾಕಿ ಕಳ್ಳರು ಮನೆಯಲ್ಲಿದ್ದ 45 ಗ್ರಾಂ ಚಿನ್ನ, 5 ಗ್ರಾಂ ತೂಕದ 4 ಬೆಳ್ಳಿ ಪದಾರ್ಥಗಳು 35 ಸಾವಿರ ರು. ದೋಚಿಕೊಂಡು ಪರಾರಿಯಾಗಿದ್ದಾರೆ.