• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗಳ್ಳತನ: ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ

Oct 20 2024, 01:59 AM IST
ಎರಡೂ ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದ ಮದ್ದೂರು ಪೊಲೀಸರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿಗಳಾದ ತಿಮ್ಮಯ್ಯ, ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಮಳವಳ್ಳಿ ಡಿವೈಎಸ್ಪಿ ಕೃಷ್ಣಪ್ಪ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿತ್ತು.

ಬೆಂಗಳೂರು : ನಕಲಿ ಚಿನ್ನಾಭರಣ ಅಡಮಾನ ಇಟ್ಟು ₹5.95 ಲಕ್ಷ ಸಾಲ - ಇಬ್ಬರ ವಿರುದ್ಧ ಎಫ್‌ಐಆರ್‌

Oct 18 2024, 01:26 AM IST
ಚಿನ್ನಾಭರಣವೆಂದು ನಂಬಿಸಿ ನಕಲಿ ಚಿನ್ನಾಭರಣ ಅಡಮಾನವಿರಿಸಿ ಪಾನ್‌ ಬ್ರೋಕರ್‌ ಅಂಗಡಿಯ ಮಾಲೀಕನಿಂದ ₹5.95 ಲಕ್ಷ ಸಾಲ ಪಡೆದು ವಂಚಿಸಿರುವ ಘಟನೆ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಖಾಸಗಿ ಬಸ್‌ಲ್ಲಿ ಅಕ್ರಮ ಚಿನ್ನಾಭರಣ ಸಾಗಾಟ: ಓರ್ವನ ಬಂಧನ

Oct 18 2024, 12:02 AM IST
ಮುಂಬೈನಲ್ಲಿ ಆಭರಣ ತಯಾರಿಸಿಕೊಂಡು ಯಾವುದೇ ದಾಖಲೆ ಹಾಗೂ ಜಿಎಸ್‌ಟಿ ಇಲ್ಲದೇ ಹುಬ್ಬಳ್ಳಿಗೆ ತಂದು ಸ್ಥಳೀಯ ಆಭರಣಗಳ ಅಂಗಡಿಗಳಿಗೆ ಮಾರಲು ಯೋಜಿಸಿದ್ದ.

ರಸ್ತೆ ಬದಿ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದ ದಂಪತಿಗೆ ಅಪರಿಚಿತ ದುಷ್ಕರ್ಮಿಗಳು ಚಾಕು ತೋರಿಸಿ ಚಿನ್ನಾಭರಣ ಕಳವು

Oct 14 2024, 01:25 AM IST

ರಸ್ತೆ ಬದಿ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದ ದಂಪತಿಗೆ ಅಪರಿಚಿತ ದುಷ್ಕರ್ಮಿಗಳು ಚಾಕು ತೋರಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ, ನಗದು ಹಣ ದೋಚಿರುವ ಘಟನೆ ತಾಲೂಕಿನ ಹಳೇಬೂದನೂರು ಬಳಿ ಮುಂಜಾನೆ ನಡೆದಿದೆ.

ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ನಗದು ಸೇರಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಲೂಟಿ

Oct 14 2024, 01:24 AM IST
ಮದ್ದೂರು ಪಟ್ಟಣದ ಎಚ್.ಕೆ.ವೀರಣ್ಣಗೌಡನಗರದ (ಚನ್ನೇಗೌಡನದೊಡ್ಡಿ)ಯಲ್ಲಿನ ಲೇಟ್ ಉಮೇಶ್ ಪತ್ನಿ ಅಂಬಿಕಾರ ಅವರ ಮನೆ ಬೀಗ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು ಬೀರುವಿನಲ್ಲಿದ್ದ 40 ಸಾವಿರ ನಗದು ಹಾಗೂ 6 ಲಕ್ಷ ರು. ವೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ.

ತನ್ನ ಬಾಮೈದನಿಂದ ಕಳವು ಮಾಡಿದ ಚಿನ್ನಾಭರಣ ಸ್ವೀಕರಿಸಿದ್ದರಿಂದ ಅವಮಾನದಿಂದ ಕತ್ತು ಕೊಯ್ದುಕೊಂಡು ಸಾವು

Oct 10 2024, 02:44 AM IST
ತನ್ನ ಬಾಮೈದನಿಂದ ಕಳವು ಮಾಡಿದ ಚಿನ್ನಾಭರಣ ಸ್ವೀಕರಿಸಿದ್ದರಿಂದ ಅವಮಾನಿತನಾಗಿ ವ್ಯಾಪಾರಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಂತರ ಜಿಲ್ಲಾ ಕಳ್ಳರಿಬ್ಬರ ಬಂಧನ: ₹12.50 ಲಕ್ಷ ಚಿನ್ನಾಭರಣ ವಶ

Oct 02 2024, 01:19 AM IST
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆ, ದೇವಸ್ಥಾನಗಳಲ್ಲಿ ಕಳವು ಕೃತ್ಯ ನಡೆಸಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು, ₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ವೃದ್ಧನ ಕೈ ಕಾಲು ಕಟ್ಟಿ ಚಿನ್ನಾಭರಣ ದೋಚಿದ ಕಳ್ಳರು

Sep 29 2024, 01:32 AM IST
ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸದೊಡ್ಡಿ ತೋಟದ ಮನೆಯಲ್ಲಿ ಕಳ್ಳತನ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲಕ್ಷಾಂತರ ಚಿನ್ನಾಭರಣ ನಗದು ಇದ್ದ ವ್ಯಾನಿಟಿ ಬ್ಯಾಗ್ ಹಿಂದಿರುಗಿಸಿದ ಬೃಂದಾವನ ಭದ್ರತಾ ಸಿಬ್ಬಂದಿ

Sep 25 2024, 12:55 AM IST
ಬೃಂದಾವನ ಪ್ರವೇಶದ್ವಾರದ ಮುಂಭಾಗದಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗರು ಸೆಲ್ಫೀ ಫೋಟೋ ತೆಗೆದುಕೊಳ್ಳಲು ಕಬ್ಬಿಣದ ಗ್ರಿಲ್‌ಗೆ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಮತ್ತು ನಗದು ಇಟ್ಟಿದ್ದ ವ್ಯಾನಿಟಿ ಬ್ಯಾಗ್ ನೇತುಹಾಕಿ ಮರೆತು ಹೋಗಿದ್ದರು.

ಎರಡು ಮನೆ ಬೀಗ ಮುರಿದು ₹ 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ

Sep 17 2024, 12:52 AM IST
ಬ್ಯಾಡಗಿ ಪಟ್ಟಣದ ಸಂಗಮೇಶ್ವರ ನಗರದಲ್ಲಿ ಎರಡು ಮನೆಗಳ ಬೀಗ ಮುರಿದು ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ 600 ಗ್ರಾಂ ಚಿನ್ನದೊಡವೆ ಸೇರಿದಂತೆ 1.60 ಲಕ್ಷ ಹಣ ದೋಚಿಕೊಂಡು ಪರಾರಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved