• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆತಂಕವಿಲ್ಲದೇ ಧೈರ್ಯದಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ

May 07 2024, 01:12 AM IST
ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ.

ಮತಯಂತ್ರಗಳೊಂದಿಗೆ ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಚುನಾವಣಾ ಸಿಬ್ಬಂದಿ

May 07 2024, 01:10 AM IST
ಜಿಲ್ಲೆಯಲ್ಲಿ ಮತದಾನಕ್ಕೆ ಅಗತ್ಯ ಕ್ರಮ ವಹಿಸಿದ್ದು, ಒಟ್ಟು 5,872 ಸಿಬ್ಬಂದಿ, ಅಧಿಕಾರಿಗಳನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಲೋಕಸಭೆ ಚುನಾವಣಾ ಹಬ್ಬಕ್ಕೆ ಸಿದ್ಧತೆ ಪೂರ್ಣ

May 07 2024, 01:08 AM IST
ಮಸ್ಟರಿಂಗ್ ಪ್ರಕ್ರಿಯೆ ಹಾಗೂ ಮತಗಟ್ಟೆಗಳ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ, ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಲೋಕಸಮರಕ್ಕೆ ಸಿದ್ಧರಾದ ಚುನಾವಣಾ ಸಿಬ್ಬಂದಿ

May 07 2024, 01:05 AM IST
ಮತದಾನ ಹೆಚ್ಚಳಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 9 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 5 ಸಖಿ ಮತಗಟ್ಟೆಗಳು, 1 ಯುವ ಜನರ ಮತಗಟ್ಟೆ, 1 ವಿಶೇಷ ಚೇತನರ ಮತಗಟ್ಟೆ. 1 ಸಾಂಪ್ರದಾಯಿಕ ಮತಗಟ್ಟೆ, 1 ಧ್ಯೇಯ ಆಧಾರಿತ ಮತಗಟ್ಟೆ ಸ್ಥಾಪಿಸಲಾಗಿದೆ.

ಇಂದು ಮತದಾನ: ಚುನಾವಣಾ ಕರ್ತವ್ಯದ ಸಿಬ್ಬಂದಿ ಮತಗಟ್ಟೆಗೆ

May 07 2024, 01:02 AM IST
ಬೀದರ್‌ನಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸರ್ಕಾರಿ ಬಸ್‌ಗಳು ಹಾಗೂ ಖಾಸಗಿ ವಾಹನಗಳು ಸಾಲಾಗಿ ನಿಂತಿರುವುದರಿಂದ ಸಂಪೂರ್ಣ ಕಾಲೇಜು ಆವರಣ ವಾಹನಗಳು ಹಾಗೂ ಚುನಾವಣಾ ಸಿಬ್ಬಂದಿಯಿಂದ ತುಂಬಿತ್ತು.

ಚುನಾವಣಾ ಸಿಬ್ಬಂದಿ ಮಕ್ಕಳ ಆರೈಕೆ ಕೇಂದ್ರ: ರಾಜ್ಯದಲ್ಲೇ ಪ್ರಥಮ

May 07 2024, 01:00 AM IST
ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ ಮಹಿಳಾ ಸಿಬ್ಬಂದಿಯ ಮಕ್ಕಳನ್ನು ಕರ್ತವ್ಯ ಮುಗಿಯುವವರೆಗೆ ಆರೈಕೆ ಮಾಡಲು, ಅವರ ಕಾಳಜಿಗಾಗಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಶಿಶುಪಾಲನಾ ಕೇಂದ್ರ ತೆರೆಯುವ ಮೂಲಕ ಸಿಬ್ಬಂದಿ ತಾಯಂದಿರ ಆತಂಕ ದೂರ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

ಬಳ್ಳಾರಿಯಲ್ಲಿ ಮೈಸೂರಿನ ಯದುವೀರ್ ಚುನಾವಣಾ ಪ್ರಚಾರ

May 05 2024, 02:01 AM IST
ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ.

ಬಿಜೆಪಿಗೆ ಚುನಾವಣಾ ಅಸ್ತ್ರ ತಪ್ಪಿಸಲು ಪ್ರಿಯಾಂಕಾ ಔಟ್‌?

May 04 2024, 12:34 AM IST
ಸೋನಿಯಾ ತೆರವು ಮಾಡಿದ ರಾಯ್‌ಬರೇಲಿಯಿಂದ ಇನ್ನೇನು ಪ್ರಿಯಾಂಕಾ ಸ್ಪರ್ಧಿಸಿಯೇ ಬಿಟ್ಟರು ಎನ್ನುವ ಹೊತ್ತಿನಲ್ಲಿ ಅವರು ಸ್ಪರ್ಧೆಯಿಂದಲೇ ದೂರ ಉಳಿಯುವ ನಿರ್ಧಾರದ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿ ಲೋಪ ಆಗದಿರಲಿ

May 02 2024, 12:21 AM IST
ತರಬೇತಿಯಲ್ಲಿ ಇವಿಎಂ ಮತ್ತು ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸರಿಯಾದ ತಿಳಿವಳಿಕೆ ಪಡೆದುಕೊಳ್ಳಿ. ಯಾವುದೇ ರೀತಿಯಲ್ಲಿ ಚುನಾವಣಾ ಕರ್ತವ್ಯ ಲೋಪವಾಗದಂತೆ ಕರ್ತವ್ಯ ನಿರ್ವಹಿಸಿ. ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನ ದಿನ ಬಹು ಮುಖ್ಯವಾಗಿದೆ.

ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಿ

Apr 30 2024, 02:09 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾ ಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 33
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved