• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಭದ್ರತೆಗೆ 4400 ಪೊಲೀಸರ ನಿಯೋಜನೆ: ಅಶೋಕ್ ಕೆ.ವಿ

Apr 26 2024, 12:46 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಭದ್ರತಾ ಕಾರ್ಯಕ್ಕಾಗಿ 4400 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಹೇಳಿದರು.

ಮೋದಿ, ರಾಹುಲ್‌, ಖರ್ಗೆ ವಿರುದ್ಧ ಚುನಾವಣಾ ಆಯೋಗ ನೋಟಿಸ್‌

Apr 26 2024, 12:45 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಚುನಾವಣಾ ಆಯೋಗವು ಅವರ ಪಕ್ಷದ ಅಧ್ಯಕ್ಷರಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿಗೊಳಿಸಿದೆ.

ಬೇಲೂರಲ್ಲಿ ಚುನಾವಣಾ ಸಿಬ್ಬಂದಿಗೆ ರುಚಿಕರ ಭೋಜನ ವ್ಯವಸ್ಥೆ

Apr 26 2024, 12:45 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇಲೂರು ಪಟ್ಟಣದ ವೈಡಿಡಿ ಕಾಲೇಜಿನಲ್ಲಿ 270 ಮತಗಟ್ಟೆ ಕೇಂದ್ರಗಳಿಗೆ ತೆರಳಲಿರುವ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆಯವರಿಗೆ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಏರ್ಪಡಿಸಲಾಗಿತ್ತು.

ನೀತಿ ಸಂಹಿತೆ ಪಾಲನೆ, ಚುನಾವಣಾ ವೆಚ್ಚ ನಿರ್ವಹಣೆ ಕಡ್ಡಾಯ: ಆದೇಶ ತಿತರ್‌ಮರೆ

Apr 25 2024, 01:08 AM IST
ಚುನಾವಣೆಗೆ ಸಂಬಂಧಿದಂತೆ ಯಾವುದೇ ಸ್ಪಷ್ಟನೆ ಬೇಕಾದಲ್ಲಿ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರನ್ನು ನೇರವಾಗಿ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ನಿಯೋಜಿತಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಆದೇಶ ತಿತರ್‌ಮರೆ ಹೇಳಿದರು.

ಚುನಾವಣಾ ವಸ್ತುವಾಗಿ ನೇಹಾ ಘಟನೆ ಬಳಕೆ ಸರಿಯಲ್ಲ: ನಂಜಪ್ಪ

Apr 25 2024, 01:04 AM IST
ನೇಹಾ ಹಿರೇಮಠ್‌ ಹತ್ಯೆಗೈದಿರುವುದು ಅಕ್ಷಮ್ಯ ಅಪರಾಧ ಈ ಘಟನೆಯನ್ನು ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ. ರಾಜ್ಯ ಸರ್ಕಾರ ಕೂಡ ಸಿಐಡಿ ತನಿಖೆಗೆ ಆದೇಶ ನೀಡಿದ್ದರೂ ನೇಹಾ ಘಟನೆಯನ್ನು ಚುನಾವಣಾ ವಸ್ತುವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು.

ಚುನಾವಣಾ ಬಾಂಡ್‌: ಎಸ್ಐಟಿ ತನಿಖೆ ಕೋರಿ ಸುಪ್ರೀಂಗೆ ಮೊರೆ

Apr 25 2024, 01:04 AM IST

ಚುನಾವಣಾ ಬಾಂಡ್‌ ಒಂದು ಹಗರಣವಾಗಿದ್ದು, ಸಂಸ್ಥೆಗಳು/ವ್ಯಕ್ತಿಗಳು ಹಾಗೂ ರಾಜಕೀಯ ಪಕ್ಷಗಳ ನಡುವೆ ಕೊಡುಕೊಳ್ಳುವ ವ್ಯವಹಾರ ನಡೆದಿದೆ. ಹೀಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ವಿಚಾರಣೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ಸೂಚನೆ ಮೀರಿದಲ್ಲಿ ಕಟ್ಟುನಿಟ್ಟಿನ ಕ್ರಮ: ಜುಬಿನ್ ಮೊಹಾಪಾತ್ರ ಎಚ್ಚರಿಕೆ

Apr 25 2024, 01:03 AM IST
ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ ೩ ಫ್ಲೈಯಿಂಗ್ ಸ್ಕಾಡ್‌ಗಳು, ೩ ವೀಡಿಯೋ ಸರ್ವೇಲೆನ್ಸ್ ಟೀಮ್‌ಗಳು ಕೆಲಸ ಮಾಡಲಿವೆ. ಜಿಲ್ಲೆಯ ಗಡಿಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗುಗೊಳಿಸಲಾಗುವುದು ಎಂದು ಜುಬಿನ್ ಮಹಾಪಾತ್ರ ಹೇಳಿದರು.

ವಿವಿಧೆಡೆ ಮನೆಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರ ಚುನಾವಣಾ ಪ್ರಚಾರ

Apr 25 2024, 01:03 AM IST
ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಬರಗಾಲ ಆವರಿಸುತ್ತಿದೆ. ಕೆಆರ್‌ಎಸ್ ಅಣೆಕಟ್ಟಯಲ್ಲಿ ನೀರಿದ್ದರೂ ನಾಲೆಗಳಿಗೆ ನೀರು ಬಿಡದೆ ತಮಿಳುನಾಡಿಗೆ ಹರಿಸಿ ಬೆಳೆಗಳು ಒಣಗುವಂತೆ ಮಾಡಿದೆ. ಇದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿದೆ. ಎಚ್.ಡಿ.ಕುಮಾರಸ್ವಾಮಿ ಗೆಲುವಿನಿಂದ ಮಂಡ್ಯಜಿಲ್ಲೆ ಅಭಿವೃದ್ಧಿ ಕಾಣುತ್ತದೆ.

ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್‌ ಖರ್ಗೆ

Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.

ಚುನಾವಣಾ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

Apr 25 2024, 01:01 AM IST
ಬಿರು ಬಿಸಿಲಿನ ಮಧ್ಯೆಯೂ ಲೋಕಸಭಾ ಚುನಾವಣೆಯ ಪ್ರಚಾರ ಕ್ಷೇತ್ರದಲ್ಲಿ ಜೋರಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಗಳು ಆಯೋಗದ ನಿಯಮಗಳ ಅನ್ವಯ ಚಿಹ್ನೆಗಳನ್ನು ಸಹ ಹಂಚಿಕೆ ಮಾಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved