• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಚುನಾವಣಾ ಬಹಿರಂಗ ಪ್ರಚಾರ ಅಂತ್ಯ

Apr 24 2024, 02:23 AM IST
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ (ಏ.೨೪) ಕೊನೆಗೊಳ್ಳಲಿದೆ. ಸಮಾವೇಶ, ರೋಡ್ ಶೋ, ಸಭೆ-ಸಮಾರಂಭಗಳೆಲ್ಲವೂ ಸಂಜೆ ೬ ಗಂಟೆಗೆ ಮುಕ್ತಾಯಗೊಳ್ಳಲಿವೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ.

ಚುನಾವಣಾ ಆಯೋಗದ ನಿರ್ದೇಶನ ತಪ್ಪದೇ ಪಾಲಿಸಿ: ರಾಜೀವ್ ರತನ್‌

Apr 24 2024, 02:19 AM IST
ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಪಾರದರ್ಶಕತೆಯಿಂದ ಕೂಡಿರುವಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಚುನಾವಣಾ ವೀಕ್ಷಕ ರಾಜೀವ್ ರತನ್ ನಿರ್ದೇಶನ ನೀಡಿದರು.

ಇಂದು ಸಂಜೆ 6ಕ್ಕೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯ, ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ

Apr 24 2024, 02:18 AM IST
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಏ.24ರ ಸಂಜೆ 6 ರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಈ ಸಮಯದಲ್ಲಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರತಕ್ಕದ್ದಲ್ಲ. ಇದು ಚುನಾವಣಾ ಪ್ರಚಾರಕ್ಕೆ ತೆರಳುವವರಿಗೆ ಅನ್ವಯಿಸುವುದಿಲ್ಲ.

ಚುನಾವಣಾ ವೀಕ್ಷಕಿ ಆಕಾಂಕ್ಷ ರಂಜನ್ ಪುತ್ತೂರಿಗೆ ಭೇಟಿ

Apr 23 2024, 12:54 AM IST
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಚುನಾವಣಾ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣೆ ಶಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಗೆ ೨ನೇ ಹಂತದ ಅಂತಿಮ ತರಬೇತಿ ಕಾರ್ಯಕ್ರಮ ನಡೆದಿದೆ. ಇದರ ಜೊತೆಗೆ ಚುನಾವಣಾ ವೀಕ್ಷಕರಾಗಿ ಜಾರ್ಖಂಡ್‌ನ ಐಎಎಸ್ ಅಧಿಕಾರಿ ಅಕಾಂಕ್ಷ ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಜೆಪಿಗೆ ಐಟಿ, ಇಡಿ, ಸಿಬಿಐಗಳೇ ಚುನಾವಣಾ ಅಸ್ತ್ರ

Apr 23 2024, 12:51 AM IST
ದಾಬಸ್‌ಪೇಟೆ: ಬಿಜೆಪಿ ಸರ್ಕಾರ ಐಟಿ, ಇಡಿ, ಸಿಬಿಐಯನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್‌ ಮುಖಂಡರನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದು, ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಆರೋಪಿಸಿದರು.

ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ನಕಾರ

Apr 23 2024, 12:50 AM IST
ಕಾಂಗ್ರೆಸ್‌ ಗೆದ್ದಲ್ಲಿ ಸಂಪತ್ತಿನ ಸಮಾನ ಹಂಚಿಕೆ ಹೆಸರಿನಲ್ಲಿ ಮಂಗಳಸೂತ್ರವನ್ನೂ ಕಿತ್ತುಕೊಂಡು ಹೆಚ್ಚು ಮಕ್ಕಳನ್ನು ಹಡೆದ ತಾಯಂದಿರಿಗೆ ಹಂಚಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ನಿರಾಕರಿಸಿದೆ.

ಚುನಾವಣಾ ಆಯೋಗ ಮೋದಿ ಮೇಲೆ ಕ್ರಮ ಜರುಗಿಸಲಿ -ಹರಿಪ್ರಸಾದ್‌

Apr 23 2024, 12:49 AM IST
ಚುನಾವಣಾ ಆಯೋಗ ನಿಷ್ಪಕ್ಷಪಾತ ಚುನಾವಣೆ ಮಾಡುವುದಾದರೆ, ತೆರಿಗೆ ಹಣ ಯಾವುದೋ ಒಂದು ಸಮುದಾಯಕ್ಕೆ ಹೋಗುತ್ತದೆ ಎಂದು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ನೀಡಿದ ಹೇಳಿಕೆ ಬಗ್ಗೆ ಮೋದಿ ಅವರ ಮೇಲೆ ಕ್ರಮ ಜರುಗಿಸಲಿ.

ಮನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಚುನಾವಣಾ ಗೌಪ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ

Apr 22 2024, 02:17 AM IST
ಜಿಲ್ಲೆಯಲ್ಲಿ ಮನೆಯಿಂದ ಮತದಾನ ಮಾಡಲು 12ಡಿ ನಮೂನೆ ಒಪ್ಪಿಗೆ ಪತ್ರ ನೀಡಿದ 85 ವರ್ಷ ಮೇಲ್ಪಟ್ಟ 3046 ಹಾಗೂ ಅಂಗವಿಕಲ 1977 ಮತದಾರರ ಯಾವುದೇ ಮತವು ತಿರಸ್ಕೃತವಾಗದಂತೆ ಎಚ್ಚರಿಕೆಯಿಂದ ಮತದಾನ ಮಾಡಿಸಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.

ಚುನಾವಣಾ ಆಯೋಗದ ಆದೇಶ ಪಾಲಿಸಲ್ಲ: ಉದ್ಧವ್ ಸವಾಲು

Apr 22 2024, 02:04 AM IST
ಹಾಕಬೇಕು ಎಂಬ ಚುನಾವಣಾ ಆಯೋಗದ ಸೂಚನೆಯನ್ನು ಪಾಲಿಸುವುದಿಲ್ಲ ಎಂದು ಉದ್ಧವ್‌ ಠಾಕ್ರೆ ಸಡ್ಡು ಹೊಡೆದಿದ್ದಾರೆ.

ತೇಜೋವಧೆ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್, ಚುನಾವಣಾ ಆಯೋಗಕ್ಕೆ ದೂರು

Apr 22 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರಾದ್ಯಂತ ನನ್ನ ಪರ ಒಲವು ಹೆಚ್ಚುತ್ತಿದ್ದು, ಜನಪ್ರಿಯತೆ ಹೆಚ್ಚಾಗುತ್ತಿರುವುದರಿಂದ ನನ್ನ ತೇಜೋವಧೆ ಮಾಡಲು ಸುಳ್ಳು ವದಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹ ಯಾವುದೇ ತೇಜೋವಧೆ, ವದಂತಿಗಳಿಗೆ ಜನತೆ ಕಿವಿಗೊಡಬಾರದು ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ದಾವಣಗೆಯಲ್ಲಿ ಮಾಡಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved