• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜವಾಬ್ದಾರಿಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ: ನಲಿನ್ ಅತುಲ್

Apr 19 2024, 01:02 AM IST
ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ನಿರ್ವಹಿಸಬೇಕು.

ರಂಗೇರುತ್ತಿದೆ ಧಾರವಾಡ ಲೋಕಸಭಾ ಚುನಾವಣಾ ಕಣ!

Apr 19 2024, 01:01 AM IST
ಈಗಾಗಲೇ ಏ. 15ರಂದು ಬಿಜೆಪಿಯಿಂದ ಪ್ರಹ್ಲಾದ ಜೋಶಿ, ಏ. 16ರಂದು ಕಾಂಗ್ರೆಸ್‌ನ ವಿನೋದ ಅಸೂಟಿ ಇಬ್ಬರೂ ಗೆಲುವಿನ ಆಶಯದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಏ. 22 ಕೊನೆಯ ದಿನವಾಗಿದ್ದು, ಬಳಿಕ ಅಂತಿಮ ಚುನಾವಣಾ ಕಣ ಸಿದ್ಧಗೊಳ್ಳಲಿದೆ.

ಚುನಾವಣಾ ಹೊಸ್ತಿಲಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

Apr 18 2024, 02:24 AM IST
ಕಾಂಗ್ರೆಸ್‌ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಚುನಾವಣಾ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಮಮತಾದೇವಿ ಜಿ.ಎಸ್.

Apr 18 2024, 02:23 AM IST
ಸೈಂಟ್ ಸಿಸಿಲೀಸ್ ವಿದ್ಯಾ ಸಂಸ್ಥೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2ನೇ ಸುತ್ತಿನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಅಧಿಕಾರಿಗಳಿಗೆ ಮಾಹಿತಿ ನೀಡಿದರು.

.3. ಚುನಾವಣಾ ವಾಹನಗಳಿಗೆ ಜಿಪಿಎಸ್

Apr 18 2024, 02:22 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾದ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಿ, ದಿನದ 24 ಗಂಟೆಗಳ ಕಾಲ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾ ನಿಯಂತ್ರಣ ಕೋಶದ ನೋಡಲ್ ಅಧಿಕಾರಿ ಅಮರೇಶ ನಾಯಕ ತಿಳಿಸಿದ್ದಾರೆ.

ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟನೆ

Apr 17 2024, 01:22 AM IST
ನಗರದ ಗುರುಕುಲ ರಸ್ತೆಯಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.

ಚುನಾವಣಾ ವೆಚ್ಚಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಮುರಳಿ ಕುಮಾರ್‌

Apr 17 2024, 01:20 AM IST
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳನ್ನು ನಿಯಂತ್ರಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯಗಳನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೆಚ್ಚ ವೀಕ್ಷಕರಾದ ಮುರಳಿ ಕುಮಾರ್ ಸೂಚಿಸಿದ್ದಾರೆ.

ಚುನಾವಣಾ ಅಕ್ರಮ ವಹಿವಾಟಿನ ಮೇಲೆ ತೀವ್ರ ನಿಗಾ ಇರಲಿ-ಜಿಲ್ಲಾಧಿಕಾರಿ

Apr 17 2024, 01:15 AM IST
ಸೂಕ್ತ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದರೆ ಅದನ್ನು ವಶಪಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಚುನಾವಣಾ ಕಣದ ಘಟಾನುಘಟಿಗಳು ಕೋಟ್ಯಧಿಪತಿಗಳು

Apr 16 2024, 09:48 AM IST

ರಾಜ್ಯದಲ್ಲಿ 2ನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಸೋಮವಾರ 52 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.  ಇದರಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಬಹುತೇಕ ಘಟಾನುಘಟಿ ಅಭ್ಯರ್ಥಿಗಳ ಆಸ್ತಿ ಕೋಟಿಗಳ ಲೆಕ್ಕದಲ್ಲಿ ಇದೆ. 

ಪ್ರಜಾಪ್ರಭುತ್ವ ಎತ್ತಿಹಿಡಿಯುವ ಗ್ರಂಥವೇ ಭಾರತದ ಸಂವಿಧಾನ: ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್

Apr 16 2024, 01:07 AM IST
ಸಂವಿಧಾನ ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿ ಹಿಡಿಯುವ ಅತ್ಯಂತ ಪವಿತ್ರ ಹಾಗೂ ಶಾಶ್ವತ ಗ್ರಂಥವಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಸ್.ಧರ್ಮಪಾಲ್ ತಿಳಿಸಿದರು. ಅರಕಲಗೂಡಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved