ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರಾವಳಿಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿಯ ಅಬ್ಬರದ ರೋಡ್‌ಶೋ
Apr 15 2024, 01:31 AM IST
ರೋಡ್‌ಶೋ ಸಾಗುತ್ತಿದ್ದಂತೆ ದೂರದಿಂದಲೇ ಸೆಲ್ಫಿ ತೆಗೆಯುವ ತವಕ, ಮೋದಿ ಮೋಡಿಯ ಫೋಟೋ ಕ್ಲಿಕ್ಕಿಸಲು ಜನತೆ ಹಾತೊರೆಯುತ್ತಿದ್ದರು.
ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿತ್ಯ ನಿಗಾವಹಿಸಿ
Apr 15 2024, 01:19 AM IST
ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣವೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ರೆಕಾರ್ಡ್ ಹಾಗೂ ಸಾಕ್ಷಗಳನ್ನು ಸರಿಯಾಗಿ ದಾಖಲಿಸಬೇಕು.
ಭಾರತ ಹಾಕಿ ತಂಡದ ಇಬ್ಬರು ಮಾಜಿ ನಾಯಕರು ಚುನಾವಣಾ ಅಖಾಡಕ್ಕೆ
Apr 14 2024, 01:47 AM IST
ಹಾಕಿ ಇಂಡಿಯಾ ಅಧ್ಯಕ್ಷ, ಮಾಜಿ ರಾಜ್ಯಸಭಾ ಸಂಸದ ದಿಲೀಪ್ ಟಿರ್ಕಿ ಮತ್ತು ಮಾಜಿ ಭಾರತೀಯ ಹಾಕಿ ತಂಡ ನಾಯಕ ಪ್ರಬೋಧ್ ಟಿರ್ಕಿ ಚುನಾವಣಾ ಸ್ಪರ್ಧೆಗೆ ಇಳಿದಿದ್ದಾರೆ.
ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ವಿಶೇಷ ನಿಗಾ: ಬಿ.ಮುರುಳಿ ಕುಮಾರ್
Apr 14 2024, 01:46 AM IST
ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸಬೇಕು. 10 ಲಕ್ಷ ರು.ಗಿಂತ ಹೆಚ್ಚು ಹಣ ಸಾಗಾಣಿಕೆ ಮಾಡುತಿದ್ದರೆ ಆದಾಯ ತೆರಿಗೆ ಇಲಾಖಾಧಿಕಾರಿಗಳಿಗೆ ಹಾಗೂ ಚುನಾವಣಾ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾ ಖರ್ಚು ವೆಚ್ಚದ ಮೇಲೆ ನಿಗಾ
Apr 14 2024, 01:45 AM IST
ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಖರ್ಚು, ವೆಚ್ಚದ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಚುನಾವಣಾ ಕೆಲಸಕ್ಕೆ ಖಾಸಗಿ ಶಾಲಾ ವಾಹನಗಳ ಬಳಕೆ
Apr 13 2024, 01:45 AM IST
ಚುನಾವಣಾ ವೆಚ್ಚ ತಗ್ಗಿಸಲು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಆಯೋಗವು ಖಾಸಗಿ ಶಾಲೆಯ ಬಸ್‌ಗಳನ್ನು ಬಳಸಿಕೊಳ್ಳಲು ಮಾತುಕತೆ ನಡೆಸಿದೆ.
ಮಾಧ್ಯಮಗಳ ಮೇಲೂ ಚುನಾವಣಾ ಆಯೋಗ ಕಣ್ಣು!
Apr 13 2024, 01:04 AM IST
ಮಾದರಿ ನೀತಿ ಸಂಹಿತೆ ಮಾಧ್ಯಮಗಳಿಗೂ ಅನ್ವಯವಾಗುತ್ತದೆ. ಅಭ್ಯರ್ಥಿಗಳು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಫೇಡ್ ಸುದ್ದಿಗಳನ್ನು ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಸಾಧ್ಯತೆಗಳಿವೆ.
ಹಿರೇಬಿಸು- ಕರುಗುಂದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಘೋಷಣೆ
Apr 13 2024, 01:02 AM IST
ಕಡಹಿನಬೈಲು ಗ್ರಾಮ ಪಂಚಾಯಿತಿಗೆ ಸೇರಿದ ಹಿರೇಬಿಸು-ಕರುಗುಂದ ಗ್ರಾಮದ ಸಂಪರ್ಕ ರಸ್ತೆ ದುರಸ್ತಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಚುನಾವಣಾ ಬಹಿಷ್ಕಾರ ಹಾಕುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಶನಿವಾರಸಂತೆ: ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಪ್ರಚಾರ
Apr 12 2024, 01:06 AM IST
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಶನಿವಾರಸಂತೆ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿಮತ ಯಾಚಿಸಿದರು.
ಇಂಡಿಗನತ್ತ ಗ್ರಾಮಸ್ಥರಿಂದ ಮತ್ತೆ ಚುನಾವಣಾ ಬಹಿಷ್ಕಾರ
Apr 12 2024, 01:04 AM IST
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮಕ್ಕೆ ಮಾ.26ರಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳ ಜೊತೆ ತೆರಳಿ ಗ್ರಾಮಕ್ಕೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದರು.
< previous
1
...
13
14
15
16
17
18
19
20
21
...
33
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?