• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಅಕ್ರಮ : 67 ಲಕ್ಷ ರು. ಮೌಲ್ಯದ ಮದ್ಯದ ಉತ್ಪನ್ನ ಜಪ್ತಿ

Apr 04 2024, 01:00 AM IST
ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16 ರಿಂದ ಏಪ್ರಿಲ್ 3 ರವರೆಗೆ 8961.9 ಲೀಟರ್ ಭಾರತೀಯ ತಯಾರಿಕಾ ಮದ್ಯ, 18069.17 ಲೀ. ಬಿಯರ್ ಹಾಗೂ 30 ಲೀ. ಸೇಂದಿ ಸೇರಿ 67,00,230 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಒಗ್ಗಟ್ಟಿನಿಂದ ಕಾಂಗ್ರೆಸ್‌ಗೆ ತಕ್ಕ ಪಾಠ: ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್

Apr 03 2024, 01:34 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತುತ್ತಿರುವ ಕಾಂಗ್ರೆಸ್ಸಿಗರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದೆ ಎಂದು ಜಿಲ್ಲಾ ಚುನಾವಣಾ ಉಸ್ತುವಾರಿ ಪ್ರಾಣೇಶ್ ಹೇಳಿದರು. ಬೇಲೂರು ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ನಡೆದ ಸಮನ್ವಯ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.

ಚುನಾವಣಾ ಸಿಬ್ಬಂದಿ ಆತ್ಮಹತ್ಯೆ ಯತ್ನ

Apr 03 2024, 01:33 AM IST
ವೈಯಕ್ತಿಕ ಕಾರಣಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣಾ ಡಿಜಿಟಲ್ ಜಾಹಿರಾತಿಗೆ ಎಂಸಿಎಂಸಿ ಅನುಮತಿ ಕಡ್ಡಾಯ

Apr 03 2024, 01:32 AM IST
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ಪ್ಲಾರ್ಟ್ ಫಾರಂನಲ್ಲಿ ಜಾಹಿರಾತು ನೀಡಲು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಅನುಮೋದನೆ ಕಡ್ಡಾಯ ಎಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ

Apr 03 2024, 01:30 AM IST
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.

ಚುನಾವಣಾ ಕಾರ್ಯದಲ್ಲಿ ಕಾರ್ಮಿಕರು: ನಿರ್ಮಾಣ ಕಾರ್ಯಕ್ಕೆ ಕೆಲಸಗಾರರ ಕೊರತೆ

Apr 02 2024, 02:18 AM IST
ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಭರಾಟೆ ನಿಧಾನವಾಗಿ ಹೆಚ್ಚಾಗುತ್ತಿದ್ದಂತೆ ಚುನಾವಣಾ ಕಾರ್ಯದಲ್ಲಿ ತೊಡಗಿಕೊಳ್ಳುವ ಕೂಲಿಕಾರ್ಮಿಕರ ಸಂಖ್ಯೆಯೂ ಜಾಸ್ತಿಯಾಗುತ್ತಿರುವ ಪರಿಣಾಮ ಬೆಂಗಳೂರಿನಲ್ಲಿ ನಿರ್ಮಾಣ ಕಾರ್ಯಗಳಿಗೆ ಕಾರ್ಮಿಕರ ಕೊರತೆ ಉಂಟಾಗುತ್ತಿದೆ.

ಚುನಾವಣಾ ಪ್ರಚಾರಕ್ಕೂ ತಟ್ಟಿದ ಬಿಸಿಲಿನ ತಾಪ

Apr 02 2024, 01:04 AM IST
ಲೋಕಸಭೆ ಚುನಾವಣೆ ರಂಗು ಏರುಗತಿಯಲ್ಲಿದೆ. ಅದೇ ರೀತಿ ಬಿಸಿಲಿನ ತಾಪ ಕೂಡ ದಿನದಿಂದ ದಿನಕ್ಕೆ ಏರುತ್ತಿದೆ. ಇದು ಚುನಾವಣೆ ಪ್ರಚಾರದ ಮೇಲೂ ಪರಿಣಾಮ ಬೀರುತ್ತಿದೆ.

ಚುನಾವಣಾ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ

Apr 02 2024, 01:04 AM IST
ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಎಂತಹುದೇ ಸಂದರ್ಭವನ್ನು ಪರಿಹರಿಸುವ ಜವಾಬ್ದಾರಿ ಹೊಂದಿರುತ್ತಾರೆ. ತಾಂತ್ರಿಕವಾಗಿ ಮತ್ತು ಸಹಜವಾಗಿ ಉದ್ಘವವಾಗುವಂತಹ ಸಮಸ್ಯೆಗಳ ಆಳ ಮತ್ತು ಗಂಭೀರತೆಯನ್ನು ಅರಿತು ಕರ್ತವ್ಯ ನಿರ್ವಹಿಸಿರಿ. ನಿಮ್ಮ ಕರ್ತವ್ಯ ನಿರ್ವಹಣೆ ಮತದಾರರಲ್ಲಿ ನಂಬಿಕೆ ಮತ್ತು ಉತ್ಸಾಹವನ್ನು ತುಂಬುವಂತಿರಲಿ

ಚುನಾವಣಾ ರಾಯಭಾರಿಗಳಾಗಿ 8 ಜನ ಸಾಧಕರು ಆಯ್ಕೆ

Apr 02 2024, 01:02 AM IST
ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಚುನಾವಣಾ ರಾಯಭಾರಿಗಳಾಗಿ ಆಯ್ಕೆಯಾದ ಪ್ರಗತಿಪರ ರೈತರಾದ ಎಸ್.ವಿ.ಸ್ವಾಮಿ, ಮಂಗಳಮ್ಮ, ರಾಷ್ಟ್ರಮಟ್ಟದ ಕ್ರೀಡಾ ಪಟು ಕುಮಾರಿ ಸನಿಕಾ ಸುಲ್ತಾನ, ಅಥ್ಲೆಟಿಕ್ ಆಟಗಾರರಾದ ಕ್ರಿಶಿಕ್ , ಗಾಯಕರಾದ ಕಂಬದ ರಂಗಯ್ಯ, ಹರಿಕಥೆ ಮತ್ತು ಕರ್ತುನಕಾರರಾದ ಲಕ್ಷ್ಮಣ ದಾಸ್ ಅವರನ್ನು ಅಭಿನಂದಿಸಲಾಯಿತು.

ಚುನಾವಣಾ ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಿ

Apr 01 2024, 12:58 AM IST

ಸಾರ್ವಜನಿಕರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ವೆಚ್ಚಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಕರೆ ಮಾಡಿ ತಿಳಿಸಬಹುದು

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 33
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved