• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧಾರ್ - ಮತದಾರರ ಗುರುತಿನ ಚೀಟಿ ಜೋಡಣೆ ಕುರಿತು ನಾಳೆ ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸಭೆ

Mar 17 2025, 12:31 AM IST
ಮತದಾರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್‌, ಕಾಂಗ್ರೆಸ್‌ ಸೇರಿದತೆ ವಿಪಕ್ಷಗಳ ಟೀಕೆಯ ನಡುವೆಯೇ, ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಮಹತ್ವದ ಸಭೆ ಆಯೋಜಿಸಿದೆ.

ಚುನಾವಣಾ ಪ್ರಮಾಣ ಪತ್ರದಲ್ಲಿನ ಲೋಪ ಪ್ರಶ್ನಿಸುವ, ದೂರು ದಾಖಲಿಸುವ ಹಕ್ಕು ಖಾಸಗಿಯವರಿಗಿಲ್ಲ

Mar 14 2025, 01:31 AM IST
ಚುನಾವಣಾ ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿದ ಮತ್ತು ಮಾಹಿತಿ ಮರೆಮಾಚಿದ ಪ್ರಕರಣಗಳಲ್ಲಿ ದೂರು ದಾಖಲಿಸುವ ಹಕ್ಕು ಚುನಾವಣಾ ಆಯೋಗ ಮಾತ್ರ ಹೊಂದಿರುತ್ತದೆ ಹೊರತು ಖಾಸಗಿ ವ್ಯಕ್ತಿಗಳು ಕ್ರಿಮಿನಲ್‌ ಪ್ರಕರಣ ದಾಖಲಿಸಲು ಅವಕಾಶವಿಲ್ಲ

ಸಾಮ್ಯ ಮತದಾರರ ಸಂಖ್ಯೆ ಇದ್ದರೆ ನಕಲಿ ಎನ್ನಲಾಗದು : ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ

Mar 03 2025, 01:48 AM IST
ಹಲವರಿಗೆ ಸಾಮ್ಯ ಮತದಾರರ ಸಂಖ್ಯೆ (ಚುನಾವಣಾ ಗುರುತಿನ ಚೀಟಿಯಲ್ಲನ ಎಪಿಕ್‌ ನಂಬರ್‌) ನೀಡಲಾದ ಅಂಶವನ್ನು ಮುಂದಿಟ್ಟುಕೊಂಡು, ‘ಬಿಜೆಪಿ ತನ್ನ ಪರವಾಗಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದೆ’ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾಡಿದ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಚುನಾವಣಾ ಆಯೋಗದ ನೂತನ ಸಿಇಸಿ ಆಯ್ಕೆ : 5 ಹೆಸರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ರವಾನೆ

Feb 18 2025, 12:33 AM IST
ಕೇಂದ್ರ ಚುನಾವಣಾ ಆಯೋಗದ ನೂತನ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಯಾಗಿ ಸೋಮವಾರ ಇಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿ, ಹೆಸರನ್ನು ಅಂತಿಮಗೊಳಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಿದೆ. ಈ ಆಯ್ಕೆಗೆ ರಾಷ್ಟ್ರಪತಿ ಅನುಮೋದನೆ ಸಿಗುತ್ತಲೇ ನೂತನ ಸಿಇಸಿ ಹೆಸರು ಪ್ರಕಟಗೊಳ್ಳಲಿದೆ.

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದಅಮೆರಿಕ ಚುನಾವಣಾ ನಿಧಿ ಯಾರ‘ ಕೈ’ ಸೇರುತ್ತಿತ್ತು : ಬಿಜೆಪಿ ಪ್ರಶ್ನೆ

Feb 18 2025, 12:31 AM IST

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದ ನಿಧಿಯನ್ನು ಅಮೆರಿಕ ಸ್ಥಗಿತಗೊಳಿಸಿದ ಬೆನ್ನಲ್ಲೇ, ಇದುವರೆಗೂ ಈ ಹಣ ಯಾವ ಪ್ರಭಾವಿಗಳ ‘ಕೈ’ ಸೇರುತ್ತಿತ್ತು ಎಂದು ಬಿಜೆಪಿ ಪ್ರಶ್ನಿಸಿದೆ.  

ಚುನಾವಣಾ ಆಯೋಗದ ಮೇಲೇ ಕಾಂಗ್ರೆಸ್‌ ನಾಯಕರ ಹದ್ದಿನ ಕಣ್ಣು : ‘ಈಗಲ್‌’ ಸಮಿತಿ ರಚಿಸಿದ ಕೈ

Feb 04 2025, 12:32 AM IST

  ಕಾಂಗ್ರೆಸ್‌, ಇದೀಗ ಅದರ ಮೇಲ್ವಿಚಾರಣೆ ನಡೆಸಿ ಆಯೋಗದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ‘ಈಗಲ್‌’ (ಚುನಾವಣಾ ಆಯೋಗದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವುದರ ಮೇಲ್ವಿಚಾರಣೆ ಮಾಡಲು ನಾಯಕರು ಮತ್ತು ತಜ್ಞರ ಗುಂಪು) ಎಂಬ ಸಮಿತಿ ರಚಿಸಿದೆ.

ಮನ್‌ಮುಲ್: ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟ

Feb 02 2025, 11:48 PM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ ತಾಲೂಕುಗಳ ಫಲಿತಾಂಶ ಘೋಷಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಾಗಾಗಿ ತಾಲೂಕುಗಳಲ್ಲಿರುವ ಐದು ಸ್ಥಾನಗಳ ಮತ ಎಣಿಗೆ ಪೂರ್ಣಗೊಂಡಿದ್ದು, ಫಲಿತಾಂಶ ಘೋಷಣೆಯಷ್ಟೇ ಬಾಕಿ ಉಳಿದಿದೆ. ಉಳಿದಂತೆ ಮಂಡ್ಯ, ಪಾಂಡವಪುರದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದ್ದರೆ ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ.

ಚುನಾವಣಾ ಪೂರ್ವ ಘೋಷಣೆ ಮಾಡಿದಂತೆ ಕೆನಡಾ, ಮೆಕ್ಸಿಕೋ, ಚೀನಾ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್‌ ತೆರಿಗೆ ಸಮರ

Feb 02 2025, 11:45 PM IST
ಚುನಾವಣಾ ಪೂರ್ವ ಘೋಷಣೆ ಮಾಡಿದಂತೆ ಕೆನಡಾ, ಮೆಕ್ಸಿಕೋ ಮತ್ತು ಚೀನಾದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತೆರಿಗೆ ಸಮರ ಆರಂಭಿಸಿದ್ದಾರೆ. ಈ ಮೂರೂ ದೇಶಗಳಿಂದ ಆಮದು ಮಾಡಲಾಗುವ ವಸ್ತುಗಳ ಮೇಲೆ ಕ್ರಮವಾಗಿ ಶೇ.25, ಶೇ.10 ಮತ್ತು ಶೇ.10ರಷ್ಟು ತೆರಿಗೆ ಜಾರಿಯನ್ನು ಟ್ರಂಪ್‌ ಘೋಷಿಸಿದ್ದಾರೆ.

ನಾನು ವಿಷ ಎಂದದ್ದು ಅಮೋನಿಯಕ್ಕೆ : ಚುನಾವಣಾ ಆಯೋಗಕ್ಕೆ ಅರವಿಂದ್‌ ಕೇಜ್ರಿವಾಲ್‌ ಉತ್ತರ

Feb 01 2025, 12:03 AM IST

 ದೆಹಲಿಯತ್ತ ಹರಿಯುವ ಯಮುನಾ ನದಿಗೆ ಹರ್ಯಾಣದ ಬಿಜೆಪಿ ಸರ್ಕಾರ ವಿಷ ಬೆರೆಸಿ ನರಮೇಧ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ 2ನೇ ನೋಟಿಸ್‌ಗೆ ಸ್ವತಃ ಆಯೋಗದ ಕಚೇರಿಗೆ ತೆರಳಿ ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಉತ್ತರ ನೀಡಿದ್ದಾರೆ.

ಎಲ್ಲ ಮತದಾರರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ

Jan 26 2025, 01:32 AM IST
ದೇಶಕ್ಕೆ ಸಂವಿಧಾನಶಿಲ್ಪಿ ಅಂಬೇಡ್ಕರ್ ನೀಡಿದ ವೈಶಿಷ್ಟ್ಯಪೂರ್ಣ ಸಂವಿಧಾನದ ಪೀಠಿಕೆಯಲ್ಲಿನ ಪ್ರತಿಯೊಂದು ಪದವೂ ಅರ್ಥಗರ್ಭಿತವಾದುದು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved