• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನ ಚುನಾವಣಾ ವಾಗ್ದಾನ ಪಂಚ ಗ್ಯಾರಂಟಿಗಳು ನಿಲ್ಲಲ್ಲ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Nov 02 2024, 01:31 AM IST
ಪ್ರತಿಪಕ್ಷಗಳು ಸುರಿಸುತ್ತಿರುವ ಟೀಕೆಗಳ ಮಳೆಯಿಂದಲೇ ಗ್ಯಾರಂಟಿಗಳಿಗೆ ಉತ್ತಮ ಪ್ರಚಾರ ದೊರೆಯುತ್ತಿದೆ. ಟೀಕೆಗಳನ್ನು ರಚನಾತ್ಮಕವಾಗಿ ಸ್ವೀಕರಿಸಿ, ಯೋಜನೆ ಮುಂದುವರಿಸುವತ್ತ ಕಾಂಗ್ರೆಸ್ ಗಮನ ಹರಿಸಲಿದೆ.

ಕಾನೂನು, ಕೋರ್ಟ್‌ಗೆ ಹೋಗಬೇಕಾಗುತ್ತೆ : ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗರಂ

Nov 02 2024, 01:27 AM IST
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಪಕ್ಷ ಬರೆದಿದ್ದ ಪತ್ರಕ್ಕೆ ಹರಿತ ಶಬ್ದ ಬಳಸಿ ತಿರುಗೇಟು ನೀಡಿದ್ದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗರಂ ಆಗಿದೆ.

ಬೊಂಬೆನಾಡಲ್ಲಿ ನೀರಾವರಿ ವಿಷಯವೇ ಚುನಾವಣಾ ಅಸ್ತ್ರ!

Oct 30 2024, 12:35 AM IST
ರಾಮನಗರ: ಬಯಲು ಸೀಮೆಯಲ್ಲಿ ಪ್ರತಿ ಚುನಾವಣೆ ಸಂದರ್ಭದಲ್ಲಿ ಶಾಶ್ವತ ನೀರಾವರಿಯ ಕೂಗು ಜೋರಾಗಿ, ನಂತರ ತಣ್ಣಗಾಗುತ್ತದೆ. ಎಲ್ಲ ರಾಜಕೀಯ ಪಕ್ಷಗಳೂ ಪೈಪೋಟಿಗೆ ಬಿದ್ದವರಂತೆ ಶಾಶ್ವತ ನೀರಾವರಿ ಯೋಜನೆ ವಿಷಯಗಳನ್ನೇ ಪ್ರಮುಖ ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತವೆ. ಇದೀಗ ಬೊಂಬೆನಾಡು ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿಯೂ ನೀರಾವರಿ ಅಸ್ತ್ರ ಪ್ರಯೋಗವಾಗುತ್ತಿದೆ.

ಮೂರನೇ ಬಾರಿ ನಿಖಿಲ್ ಚುನಾವಣಾ ಆಹುತಿ: ಎಲ್‌ಆರ್‌ ಶಿವರಾಮೇಗೌಡ

Oct 27 2024, 02:31 AM IST
ಎಚ್‌.ಡಿ.ಕುಮಾರಸ್ವಾಮಿ ಒಂಥರಾ ಇಂಗ್ಲೀಷ್‌ನವರು ಇದ್ಹಂಗೆ. ಗಂಟು ಮೂಟೆ ಕಟ್ಟಿಕೊಂಡು ಹೊರಟರೆ ಬರ್ತಾ ಇರೋದೆ. ಏಕೆ, ಮಂಡ್ಯದಲ್ಲಿರುವ ನಾಯಕರು ಗಂಡಸರಲ್ಲವೇ? ತೆಳ್ಳಗೆ, ಬೆಳ್ಳಗೆ ಅವ್ರೆ ಅಂತ ಯಾರೇ ಬಂದರೂ ಮನೆಗೆ ಸೇರಿಸಿಕೊಳ್ಳಲಾಗುವುದೇ? ಮಂಡ್ಯದ ಎಲ್ಲಾ ಪಕ್ಷದ ನಾಯಕರು ಕೈಗೆ ಬಳೆ ತೊಟ್ಕೋಬೇಡ್ರಿ ಕಣ್ರಪ್ಪ ಅಂತ ವಿನಂತಿಸುತ್ತೇನೆ.

ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಚುನಾವಣಾ ನಿಧಿಗೆ ಬಿಲ್‌ ಗೇಟ್ಸ್‌ ₹ 415 ಕೋಟಿ

Oct 24 2024, 12:51 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಡೆಮಾಕ್ರೆಟ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ, ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್‌ ಗೇಟ್ಸ್‌ ಭರ್ಜರಿ 415 ಕೋಟಿ ರು.ದೇಣಿಗೆ ನೀಡಿದ್ದಾರೆ.

ಚುನಾವಣಾ ವೀಕ್ಷಕರು ಆಯೋಗದ ಕಣ್ಣು, ಕಿವಿಗಳಿದ್ದಂತೆ

Oct 21 2024, 12:36 AM IST
ರಾಮನಗರ: ಚುನಾವಣೆಗೆ ನಿಯೋಜಿಸಲಾದ ವೀಕ್ಷಕರು ಕೇಂದ್ರ ಚುನಾವಣಾ ಆಯೋಗದ ಕಣ್ಣು ಹಾಗೂ ಕಿವಿಗಳಂತೆ ಕೆಲಸ ಮಾಡುತ್ತಾರೆ. ಚುನಾವಣಾ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿ, ಕಾಲಕಾಲಕ್ಕೆ ಚುನಾವಣಾ ಆಯೋಗ ಹೊರಡಿಸುವ ಮಾರ್ಗಸೂಚಿಗಳಂತೆ ಕರ್ತವ್ಯ ನಿರ್ವಹಿಸಿ ವರದಿ ಮಾಡುವ ಕೆಲಸ ಮಾಡುತ್ತಾರೆ ಎಂದು ಚನ್ನಪಟ್ಟಣ ಉಪ ಚುನಾವಣೆಗೆ ಖರ್ಚು ವೆಚ್ಚಗಳ ವೀಕ್ಷಕರಾಗಿ ನಿಯೋಜಿಸಲಾಗಿರುವ ಐಆರ್‌ಎಸ್ ಅಧಿಕಾರಿ ಪ್ರಶಾಂತ್ ಗಡೇಕರ್ ತಿಳಿಸಿದರು.

ನ.20ಕ್ಕೆ ಮಹಾರಾಷ್ಟ್ರ ನ.13, 20ರಂದು ಜಾರ್ಖಂಡ ಎಲೆಕ್ಷನ್‌ : ಕೇಂದ್ರ ಚುನಾವಣಾ ಆಯೋಗ

Oct 16 2024, 12:36 AM IST
ಬಿಜೆಪಿ ಹಾಗೂ ಕಾಂಗ್ರೆಸ್‌ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆ ಆಗಿರುವ ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆಗೆ ಬರುವ ನವೆಂಬರ್‌ ತಿಂಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

ಪೇಜರನ್ನು ಹ್ಯಾಕ್ ಮಾಡಬಹುದು, ಇವಿಎಂ ಹ್ಯಾಕ್‌ ಆಗಲ್ಲ : ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ

Oct 16 2024, 12:36 AM IST
ಇತ್ತೀಚೆಗೆ ಲೆಬನಾನ್‌ನಲ್ಲಿ ಪೇಜರ್‌ಗಳನ್ನು ಹ್ಯಾಕ್‌ ಮಾಡಿದ ರೀತಿಯಲ್ಲಿ ಭಾರತೀಯ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ಗಳನ್ನೂ ಹ್ಯಾಕ್‌ ಮಾಡಬಹುದು ಎಂಬ ಅನುಮಾನ ಮತ್ತು ಆರೋಪಗಳನ್ನು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ ತಳ್ಳಿಹಾಕಿದೆ.

ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಉಚಿತ ಭರವಸೆ ಬಗ್ಗೆ ಕೇಂದ್ರ, ಚು.ಆಯೋಗಕ್ಕೆ ನೋಟಿಸ್‌

Oct 16 2024, 12:32 AM IST
ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಉಚಿತ ಭರವಸೆ ನೀಡುವ ಪದ್ಧತಿಯ ವಿರುದ್ಧದ ಸಲ್ಲಿಸಲಾಗಿರುವ ಹೊಸ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದೆ.

ಚುನಾವಣೆ ಎಕ್ಸಿಟ್‌ ಪೋಲ್‌ಗಳ ಬಗ್ಗೆ ಆತ್ಮಾವಲೋಕನ ಅಗತ್ಯ : ಕೇಂದ್ರ ಚುನಾವಣಾ ಆಯೋಗ

Oct 16 2024, 12:32 AM IST
ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಕ್ಕೆ ಒಂದೇ ಹಂತದಲ್ಲಿ, ಜಾರ್ಖಂಡ್‌ ವಿಧಾನಸಭೆಯ 81 ಕ್ಷೇತ್ರಕ್ಕೆ 2 ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved