ಲೋಕ ಚುನಾವಣೆ: ಕೋಲಾರ ನಾಯಕರ ಜತೆ ಎಚ್ಡಿಕೆ ಚರ್ಚೆ
Feb 04 2024, 01:41 AM ISTಲೋಕಸಭೆ ಚುನಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋಲಾರ ಲೋಕಸಭಾ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.