• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಜುಮನ್‌ ಚುನಾವಣೆ: ತುರುಸಿನ ಮತದಾನ

Feb 19 2024, 01:35 AM IST
ಅಂಜುಮನ್ ಸಂಸ್ಥೆ ಚುನಾವಣೆಗೆ ಸಂಜೆ 6 ಗಂಟೆಯ ವರೆಗೆ ತುರುಸಿನಿಂದ ಮತದಾನ ನಡೆಯಿತು.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಮ್ಮ ಸವಾಲು: ಪ್ರೊ. ಮಹದೇವ್‌

Feb 19 2024, 01:34 AM IST
ವಿದ್ಯುನ್ಮಾನ ಮತ ಯಂತ್ರವನ್ನು ಕಾಣದ ಕೈಗಳು ತಿರುಚಬಹುದು ಎಂಬ ಊಹಾಪೋಹವಿದೆ. ಇದನ್ನು ಕೇಳಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಲಿಲ್ಲವೇ? ಈ ಬಗ್ಗೆ ಯಾಕೇ ಚಕಾರ ಎತ್ತುವುದಿಲ್ಲ ಎಂಬ ಪ್ರಶ್ನೆ ಬರುತ್ತದೆ. ವಿದ್ಯುನ್ಮಾನ ಮತ ಯಂತ್ರದ ಕುರಿತು ಸುಳ್ಳು ಸುದ್ದಿ ಹರಡಿದರೆ ಚುನಾವಣಾ ಆಯೋಗ ಮಾನನಷ್ಟ ಮೊಕದ್ದಮೆ ಹೂಡುತ್ತದೆ. ಈ ವಿಷಯ ಸಂಕೀರ್ಣವಾದದ್ದು ಎಂದರು.

ಲೋಕಸಭೆ ಚುನಾವಣೆ: ಬಜೆಟ್ ಬಗ್ಗೆ ತುಲನಾತ್ಮಕ ಚರ್ಚೆ

Feb 19 2024, 01:30 AM IST

ಇಷ್ಟರಲ್ಲಿಯೇ ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರ ಚರ್ಚಾ ವಿಷಯಗಳು ವಿಸ್ತರಿಸುತ್ತಿದ್ದು, ಪಕ್ಷ ಸಂಘಟನೆ, ಟಿಕೆಟ್‌ ಪ್ರಯತ್ನದ ಜೊತೆಗೆ ಯಾವ ಪಕ್ಷದ ಸರ್ಕಾರದವರು ಏನು ಮಾಡಿದ್ದಾರೆ ಎನ್ನುವ ಸಂಗತಿಗಳು ಚರ್ಚೆಯಾಗುತ್ತಿವೆ.

ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಲಿ: ಡಾ.ವಿಜಯಲಕ್ಷ್ಮೀ ತುಂಗಳ

Feb 18 2024, 01:38 AM IST
ಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರಿಗೆ ಟಿಕೆಟ್ ಕೈತಪ್ಪಿದರೆ ನನಗೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ನವನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದು, ಜಿಲ್ಲೆಯಿಂದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.

ಇಂದು ಅಂಜುಮನ್‌ ಇಸ್ಲಾಂ ಸಂಸ್ಥೆಗೆ ಚುನಾವಣೆ

Feb 18 2024, 01:35 AM IST
ಅಂಜುಮನ್‌ ಎ ಇಸ್ಲಾಂ ಸಂಸ್ಥೆ, ಚುನಾವಣೆಯ ಇಂದು ನಡೆಯಲಿದ್ದು, ಹಿಂಡಸಗೇರಿ, ಸವಣೂರ, ಮಜರಖಾನ, ಅಶ್ರಷಅಲಿ ಅವರ ನಾಲ್ಕು ಬಣಗಳ ನಡುವೆ ತುರಿಸಿನ ಪೈಪೋಟಿ ಏರ್ಪಟ್ಟಿದೆ.

ವ್ಯಕ್ತಿ, ಜಾತಿ, ಕೋಮುವಾದಗಳು ಚುನಾವಣೆ ದಿಕ್ಕನ್ನೇ ಬದಲಿಸಿವೆ

Feb 18 2024, 01:33 AM IST
ವ್ಯಕ್ತಿವಾದ, ಜಾತಿವಾದ, ಕೋಮುವಾದಗಳು ಚುನಾವಣೆ ದಿಕ್ಕನ್ನೇ ಬದಲಿಸಿವೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿರುವ ನಾವು ಚುನಾವಣೆಯಲ್ಲಿ ನಿರ್ಭೀತರಾಗಿ ಮತ ಚಲಾಯಿಸಬೇಕು ಎಂದು ಹೇಳಲಾಗುತ್ತಿದೆ. ಆದರೆ, ಇಂದು ಹಣ, ಹೆಂಡ, ಜಾತಿ, ಧರ್ಮದ ಆಧಾರದ ಮೇಲೆ ಚುನಾವಣೆ ನಡೆಯುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ‌ ಎಂದು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಸಂವಾದ ಕಾರ್ಯಕ್ರಮದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ

Feb 17 2024, 01:16 AM IST
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸಲ್ಲಿಕೆಯಾಗಿರುವ ಏಳು ಅಭ್ಯರ್ಥಿಗಳ ನಾಮಪತ್ರಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳಾದ ಡಾ.ಕೆ.ಪದ್ಮರಾಜನ್ ಹಾಗೂ ಮಲ್ಲಿಕಾರ್ಜುನ ಕೆಂಗನೂರು ಅವರ ನಾಮಪತ್ರಗಳು ತಿರಸ್ಕೃತ ಗೊಂಡಿವೆ.

ರಾಜಕೀಯ ಪಕ್ಷಗಳ ಅನಾಮಧೇಯ ದೇಣಿಗೆ ಮೂಲ ಬಂದ್‌ । ಚುನಾವಣೆ ಬಾಂಡ್‌ ಸ್ಕೀಂ ರದ್ದು

Feb 16 2024, 01:47 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಕೀಯ ಪಕ್ಷಗಳಿಗೆ ವ್ಯಕ್ತಿ ಹಾಗೂ ಸಂಸ್ಥೆಗಳು ಅನಾಮಧೇಯರಾಗಿ ದೇಣಿಗೆ ನೀಡಲು ಅವಕಾಶ ಕಲ್ಪಿಸುತ್ತಿದ್ದ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ಸುಪ್ರೀಂಕೋರ್ಟ್‌ ಅಸಿಂಧುಗೊಳಿಸಿ ತೀರ್ಪು ನೀಡಿದೆ.

ಚುನಾವಣೆ: ಮದ್ಯ ನಿಷೇಧ ಡೀಸಿ ಆದೇಶ ಅಬಾಧಿತ; ನಾಳೆ ರಾತ್ರಿವರೆಗೆ ಮದ್ಯ ನಿಷೇಧ

Feb 16 2024, 01:47 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಮದ್ಯ ಮಾರಾಟ ನಿಷೇಧವನ್ನು ಮತದಾನ (ಫೆ.16) ಹಾಗೂ ಮತ ಎಣಿಕೆ ದಿನದಂದು (ಫೆ.20) ಸೀಮಿತಗೊಳಿಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಗುರುವಾರ ತಡೆಯಾಜ್ಞೆ ನೀಡಿದೆ.

ನಾಳೆಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಮತದಾನಕ್ಕೆ ಸಿದ್ಧತೆ

Feb 15 2024, 01:34 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 43 ಮತಗಟ್ಟೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved