• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ

Feb 05 2024, 01:48 AM IST
ಲೋಕಸಭಾ ಚುನಾವಣಾ ಸಂಬಂಧ ಮಂಡ್ಯ ಜಿಲ್ಲೆಯಲ್ಲಿ ಒಟ್ಟು 16 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಚುನಾವಣೆ ಕೆಲಸಗಳಲ್ಲಿ ಭಾಗವಹಿಸುವ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ.

ಇಮ್ರಾನ್‌ ಖಾನ್‌ ಬೆನ್ನಲ್ಲೇ ಆಪ್ತ ಖುರೇಷಿ ಚುನಾವಣೆ ಸ್ಪರ್ಧೆಗೆ 5 ವರ್ಷ ನಿರ್ಬಂಧ

Feb 05 2024, 01:47 AM IST
ಇಮ್ರಾನ್‌ ಖಾನ್‌ ಅವರ ಆಪ್ತ ಮೊಹಮ್ಮದ್‌ ಖುರೇಷಿಗೆ ಚುನಾವಣೆಗೆ ನಿಲ್ಲದಂತೆ ನಿರ್ಬಂಧ ವಿಧಿಸಲಾಗಿದೆ.

ಎಂಪಿ ಚುನಾವಣೆ: ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಲು ಸಚಿವ ಖಂಡ್ರೆ ಕರೆ

Feb 05 2024, 01:46 AM IST
ಕಲಬುರಗಿ-ಬೀದರ್‌ ಎರಡು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ.

ಲೋಕ ಚುನಾವಣೆ: ಕೋಲಾರ ನಾಯಕರ ಜತೆ ಎಚ್ಡಿಕೆ ಚರ್ಚೆ

Feb 04 2024, 01:41 AM IST
ಲೋಕಸಭೆ ಚುನಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೋಲಾರ ಲೋಕಸಭಾ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.

ಲೋಕಾ ಚುನಾವಣೆ ಬಳಿಕ ಭಾರೀ ಬದಲಾವಣೆ: ಟೆಂಗಿನಕಾಯಿ

Feb 04 2024, 01:31 AM IST
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ 224 ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು

ಲೋಕಸಭಾ ಚುನಾವಣೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ

Feb 04 2024, 01:30 AM IST
ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಬಿರುಸುಗೊಂಡಿದ್ದು, ತಾಲೂಕಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ಹಾಗೂ ಪಿಎಸ್‌ಐಗಳನ್ನು ವರ್ಗಾವಣೆ ಮಾಡಲಾಗಿದೆ.

ಚುನಾವಣೆ ಘೋಷಣೆ ಮುನ್ನವೇ ಶುರುವಾಗಿದೆ ಬಲಾಬಲ ಲೆಕ್ಕಾಚಾರ

Feb 03 2024, 01:48 AM IST
ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ನಲ್ಲಿ ಪ್ಲೆಸ್‌-ಮೈನಸ್‌ ಆತ್ಮಾವಲೋಕನ. ಪಕ್ಷ ಸಂಘಟನೆಗೆ ಅನುಕೂಲ-ಅನಾನುಕೂಲದ ಆಂತರಿಕ ಲೆಕ್ಕಾಚಾರ. ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ಸಮಾಲೋಚನೆ.

‘ಲೋಕ’ ಚುನಾವಣೆ: ಡಾ.ಸಿದ್ದರಾಮಯ್ಯ ಶಕ್ತಿ ಪ್ರದರ್ಶನ

Feb 03 2024, 01:47 AM IST
ತಾವರೆಗೆರೆ ಬಡಾವಣೆಯ ಚೀರನಹಳ್ಳಿ ರಸ್ತೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರ ಬೃಹತ್ ಸಭೆ ಆಯೋಜಿಸಿದ್ದರು. ಈ ಸಭೆಗೆ ವಿವಿಧ ಕ್ಷೇತ್ರಗಳ ಬಿಜೆಪಿ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಪದವೀಧರ ಮತಕ್ಷೇತ್ರ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಪ್ರತಾಪರೆಡ್ಡಿ

Feb 02 2024, 01:03 AM IST
ನಮ್ಮ ಕುಟುಂಬದ ಒಡೆತನದಲ್ಲಿ ಸಾಮಾಜಿಕ ಕಾರ್ಯಗಳಿಗಾಗಿ ಹಲವಾರು ವರ್ಷಗಳ ಹಿಂದೆ ಟ್ರಸ್ಟ್ ಸ್ಥಾಪನೆ ಮಾಡಿ ಅದರ ಮೂಲಕ ಜನಪರ ಕಾರ್ಯ ಮಾಡಿಕೊಂಡು ಬರುವ ಮೂಲಕ ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದು ಬಳ್ಳಾರಿ ನಾರಾ ಪ್ರತಾಪರಡ್ಡಿ ಹೇಳಿದ್ದಾರೆ.

ಮುಂಬರುವ ಎಲ್ಲ ಚುನಾವಣೆ ಗೆಲ್ಲಲು ಶ್ರಮಿಸುವೆ

Feb 02 2024, 01:02 AM IST
ಜಿಲ್ಲೆಯ ಪ್ರತಿಯೊಂದು ಹಳ್ಳಿ-ಹಳ್ಳಿಗೂ ತಿರುಗಿ ಪಕ್ಷ ಸಂಘಟಿಸಿ ಮುಂಬರುವ ಲೋಕಸಭಾ, ಜಿಪಂ, ತಾಪಂ, ಎಪಿಎಂಸಿ ಸೇರಿ ಎಲ್ಲಾ ಚುನಾವಣೆಗಳಲ್ಲೂ ಗೆಲ್ಲಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved