• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ವೆಚ್ಚಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆ

Dec 16 2023, 02:00 AM IST
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

2024ರ ಚುನಾವಣೆ ಕಠಿಣ: ಕಾಂಗ್ರೆಸ್‌ಗೆ ಶಿವಸೇನೆ ಎಚ್ಚರಿಕೆ

Dec 11 2023, 01:15 AM IST
ಪ್ರಧಾನಿ ನರೇಂದ್ರ ಮೋದಿ ಅವರ ಹೊಗಳುಭಟರು ಕಾಂಗ್ರೆಸ್‌ನಲ್ಲೇ ಇದ್ದಾರೆ. ಅವರ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾದಿ ಕಠಿಣವಾಗಲಿದೆ ಎಂದು ಶಿವಸೇನೆ ವಕ್ತಾರ ಸಂಜಯ ರಾವುತ್‌ ಎಚ್ಚರಿಸಿದ್ದಾರೆ.

ಪಂಚರಾಜ್ಯ ಚುನಾವಣೆ- ಕಾಂಗ್ರೆಸ್ಸಿಗೆ ಕರ್ನಾಟಕವೇ ಎಟಿಎಂ!

Dec 07 2023, 01:15 AM IST
ಕಾಂಗ್ರೆಸ್ ದುರಾಡಳಿತದಿಂದ ರಾಜ್ಯದ ಜನರು ತಲೆ ತಗ್ಗಿಸುವಂತಾಗಿದ್ದು, ಲಂಗು-ಲಗಾಮು ಇಲ್ಲದೇ, ಮನಬಂದಂತೆ ಆಡಳಿತ ನಡೆಸಲಾಗುತ್ತಿದೆ. ಭೀಕರ ಬರಗಾಲ ಎದುರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ.

ಟಿಎಪಿಸಿಎಂಎಸ್ ಚುನಾವಣೆ ಮುಂದೂಡಿಕೆ ಖಂಡಿಸಿ ಪ್ರತಿಭಟನೆ

Dec 06 2023, 01:15 AM IST
ಚನ್ನಪಟ್ಟಣ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಯನ್ನು ಹಠಾತ್ತಾಗಿ ಮುಂದೂಡಿದ ಕ್ರಮ ಖಂಡಿಸಿ ಹಾಗೂ ಇದಕ್ಕೆ ಕಾರಣಕರ್ತ ಅಧಿಕಾರಿಗಳ ಅಮಾನತುಗೊಳಿಸುವಂತೆ ಆಗ್ರಹಿಸಿ ನಗರದ ಡಿವೈಎಸ್‌ಪಿ ಕಚೇರಿ ಎದುರು ಜೆಡಿಎಸ್ ತಾಲೂಕು ಘಟಕದಿಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.ನಗರದ ಡಿವೈಎಸ್‌ಪಿ ಕಚೇರಿ ಮಂದೆ ಜಮಾಯಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು, ಟಿಎಪಿಸಿಎಂಎಸ್ ಚುನಾವಣೆ ನಡೆದರೆ ಕಾನೂನು ವ್ಯವಸ್ಥೆಗೆ ಧಕ್ಕೆಯಾಗುವ ಕುರಿತು ವರದಿ ನೀಡಿದ ಪೊಲೀಸ್ ಇಲಾಖೆ ಹಾಗೂ ಚುನಾವಣೆಯನ್ನು ಮುಂದೂಡಿದ ಚುನಾವಣಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಮಿಜೋರಂ ವಿಧಾನಸಭೆ ಚುನಾವಣೆ ಮತ ಎಣಿಕೆ

Dec 04 2023, 01:30 AM IST
ಐಜ್ವಾಲ್‌: ಪಂಚ ರಾಜ್ಯ ಚುನಾವಣೆ ಭಾಗವಾಗಿರುವ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ಸೋಮವಾರ ಡಿ.4ರ ಸೋಮವಾರದಂದು ನಡೆಯಲಿದೆ.

ಚುನಾವಣೆ, ಬಿಜೆಪಿ ಗೆಲುವು ವಿಜಯೋತ್ಸವ

Dec 04 2023, 01:30 AM IST
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ

Dec 03 2023, 01:00 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ಸಿನವರು ಪರಸ್ಪರ ಕಚ್ಚಾಟದಲ್ಲಿ ನಿರತರಾಗಿದ್ದು, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವೇನೂ ಆಪರೇಷನ್ ಕಮಲ ಮಾಡುವುದಿಲ್ಲ. ಕಾಂಗ್ರೆಸ್ಸಿನ ಸಚಿವರೇ ಸರ್ಕಾರದ ಕಾರ್ಯವೈಖರಿ, ಗುಂಪುಗಾರಿಕೆಯನ್ನು ಕಂಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾಗಲಿದ್ದಾರೆ ಎಂದರು.

ಮೇಯರ್ ಚುನಾವಣೆ ಮುಂದಕ್ಕೆ

Nov 29 2023, 01:15 AM IST
ಮಧ್ಯಾಹ್ನ 12.30ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಯಾರೂ ಕೂಡ ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆಯಬೇಕಿತ್ತು. ಚುನಾವಣೆ ಅಧಿಕಾರಿಯಾಗಿದ್ದ ಕಲಬುರಗಿ ಪ್ರಾದೇಶಿಕ ಆಯುಕ್ತರು ಕಾರಣಾಂತರಗಳಿಂದ ಬರದೆ ಇರುವುದರಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ ಅವರು ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿದರು.

ಡಚ್‌ ಚುನಾವಣೆ: ನೂಪುರ್‌ ಶರ್ಮಾರನ್ನು ಹೊಗಳಿದ್ದ ಪ್ರಧಾನಿ ಆಕಾಂಕ್ಷಿಗೆ ಜಯ

Nov 25 2023, 01:15 AM IST
ಪ್ರವಾದಿಯನ್ನು ನಿಂದಿಸಿದ್ದ ಸಮಯದಲ್ಲಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದ, ಇಸ್ಲಾಂ ವಿರೋಧಿ ರಾಜಕಾರಣಿ ಗ್ರೀಟ್‌ ವಿಲ್ಡರ್ಸ್ ನೆದರ್ಲೆಂಡ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಲ್ಲದೇ ಇವರು ಪ್ರಧಾನಿಯಾಗಿ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಕಾರ್ಯನಿರ್ವಹಣೆಗೆ ನೋಡೆಲ್ ಅಧಿಕಾರಿಗಳ ನೇಮಕ

Nov 25 2023, 01:15 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿವಿಧ ಚಟುವಟಿಕೆಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಮೇಲ್ವಿಚಾರಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ. ತಿಳಿಸಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved