• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಕಹಳ್ಳಿ ಫ್ಯಾಕ್ಸ್‌ ಚುನಾವಣೆ : ಬಿಜೆಪಿ ತೆಕ್ಕೆಗೆ

Apr 05 2025, 12:46 AM IST
ತಾಲೂಕಿನ ಅಂಕಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಭಾರಿಸಿದ್ದು, 9 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಕೃಷಿ ಪತ್ತಿನ ಸಂಘ ಚುನಾವಣೆ: 10 ಮಂದಿ ಜೆಡಿಎಸ್ ಬೆಂಬಲಿತರಿಗೆ ಗೆಲುವು

Apr 01 2025, 12:45 AM IST
ಗ್ರಾಮ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದೆ. ಚುನಾವಣೆಯಲ್ಲಿ ಪ್ರಬುದ್ಧ ಮತದಾರರು 10 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ .

ಸ್ಥಳೀಯ ಸಂಸ್ಥೆ ಚುನಾವಣೆ: ಗೆಲುವಿಗೆ ತಾಲೀಮು ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ

Mar 30 2025, 03:05 AM IST

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸ್ಥಳೀಯ ನಾಯಕರು ಈಗಿನಿಂದಲೇ ತಾಲೀಮು ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಹೇಳಿದರು.

ಮೈತ್ರಿಯಲ್ಲಿ ಚುನಾವಣೆ ಎದುರಿಸಿದ ಕಾಂಗ್ರೆಸ್ ಮುಖಂಡರಿಗೆ ಒಲಿದ ಜಯ

Mar 30 2025, 03:01 AM IST
ಪಿಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ 6 ಮಂದಿ ಕಾಂಗ್ರೆಸ್ -ರೈತಸಂಘದ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. ಸುಂಕಾತೊಣ್ಣೂರು ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ನಿರ್ದೇಶಕ ಶಿವಣ್ಣ ಸಹ ನಮಗೆ ಬೆಂಬಲ ನೀಡುವ ವಿಶ್ವಾಸವಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಜೆಡಿಎಸ್‌ ಬೆಂಬಲಿತರು ಆಯ್ಕೆ

Mar 29 2025, 12:40 AM IST
ಸಾಲಗಾರ ಕ್ಷೇತ್ರದಿಂದ ಗದ್ದೆಹೊಸೂರು ಜಿ.ಎನ್ ದೀಪಕ್, ಜಿ.ಬಿ.ಮನು, ಚಿಕ್ಕಮಂದಗರೆ ರಮೇಶ್, ಕೆ.ಎನ್, ವಸಂತ, ಆಲೇನಹಳ್ಳಿ ಆಶೋಕ, ಸಾವಿತ್ರಮ್ಮ, ಮಂದಗರೆ ಮಂಜುನಾಥ್, ಮೂಡನಹಳ್ಳಿ ನಿಂಗೇಗೌಡ, ತಿಮ್ಮನಾಯಕ, ಹೊನ್ನೇನಹಳ್ಳಿ ಮಂಜೇಗೌಡ, ಶ್ರವಣನಹಳ್ಳಿ ಬೋಜಯ್ಯ ನಿರ್ದೇಶಕರರಾಗಿ ಚುನಾಯಿತರಾದರು.

ಮೋದಿ ಭೇಟಿಯಾಗಿದ್ದಕ್ಕೆ ಕನ್ನಡಿಗ ಚಂದ್ರಗೆ ಕೆನಡಾ ಸಂಸತ್‌ ಚುನಾವಣೆ ಟಿಕೆಟ್‌ ಇಲ್ಲ !

Mar 28 2025, 04:51 AM IST

ಭಾರತದ ಸರ್ಕಾರದ ಜೊತೆಗೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕನ್ನಡಿಗ ಚಂದ್ರ ಆರ್ಯ ಅವರಿಗೆ ನಿಷೇಧ ಹೇರಿದೆ.

ಏ.13ಕ್ಕೆ ಬ್ರಾಹ್ಮಣ ಮಹಾಸಭಾದ ಚುನಾವಣೆ

Mar 26 2025, 01:37 AM IST
ಶಿವಮೊಗ್ಗ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆಯು ಏ.13 ರಂದು ನಗರದ ವಾಸವಿ ವಿದ್ಯಾಲಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ ಎಂದು ಬ್ರಾಹ್ಮಣ ಸಮಾಜದ ಮುಖಂಡ ಎಸ್.ದತ್ತಾತ್ರಿ ತಿಳಿಸಿದರು.

ಮಾಜಿ ಸೈನಿಕರ ಚುನಾವಣೆ ಯಶಸ್ವಿಗೊಳಿಸಿ

Mar 26 2025, 01:33 AM IST
ಈಗಾಗಲೇ ನಾವು ನಮ್ಮ ಅವಧಿ ಮೂರು ವರ್ಷಗಳ ಕಾಲ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಿದ್ದೇವೆ. ಡಿಸೆಂಬರ್ ತಿಂಗಳಲ್ಲಿಯೇ ನಮ್ಮ ಅವಧಿ ಮುಗಿದಿದ್ದು, ಮುಂದಿನ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ಅವಕಾಶ ಮಾಡಿಕೊಡುತ್ತಿದ್ದೇವೆ. ಆಡಳಿತ ಮಂಡಳಿಯ ಸದಸ್ಯರು ಒಮ್ಮತದಿಂದ ನಿರ್ಧರಿಸುವುದರಿಂದ ಏಪ್ರಿಲ್‌ 13ರ ಬೆಳಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಾಸನ ನಗರದ ಕುವೆಂಪು ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಚುನಾವಣೆ ನಡೆಸಲು ಘೋಷಿಸಲಾಗಿದೆ ಎಂದರು.

ಕೂಡಲೇ ಮಹಾನಗರ ಪಾಲಿಕೆ ಚುನಾವಣೆ ನಡೆಸಿ

Mar 26 2025, 01:32 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಕೂಡಲೇ ಶಿವಮೊಗ್ಗ ಸೇರಿದಂತೆ ರಾಜ್ಯದ 7 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.

ಕಾರ್ಯಕರ್ತರೇ ಸ್ಥಳೀಯ ಚುನಾವಣೆ ಎದುರಿಸಲು ಸಿದ್ಧರಾಗಿ

Mar 26 2025, 01:31 AM IST
ಇನ್ನು ಕೆಲ ತಿಂಗಳಲ್ಲೇ ಬರಲಿರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved