• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಅಡಿಯಲ್ಲಿ ಬಿಬಿಎಂಪಿ ವಿಭಜನೆ ಕೈ ಬಿಡಿ, ಚುನಾವಣೆ ಮಾಡಿ : ಜನಾಭಿಪ್ರಾಯ

Feb 11 2025, 01:45 AM IST
ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕದ ಅಡಿಯಲ್ಲಿ ಬಿಬಿಎಂಪಿ ವಿಭಜಿಸಿ ಒಂದಕ್ಕಿಂತ ಹೆಚ್ಚಿನ ನಗರ ಪಾಲಿಕೆ ಮಾಡುವುದರಿಂದ ಸಮಸ್ಯೆಗಳು ಹೆಚ್ಚಾಗಲಿವೆ. ಅದರ ಬದಲು ಇರುವ ವ್ಯವಸ್ಥೆಗೆ ಚುನಾವಣೆ ನಡೆಸಬೇಕು ಎಂದು ಸಾರ್ವಜನಿಕರು ವಿಧಾನಮಂಡಲ ಜಂಟಿ ಪರಿಶೀಲನಾ ಸಮಿತಿಗೆ ಆಗ್ರಹಿಸಿದರು.

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತರಿಗೆ ಜಯ

Feb 11 2025, 12:45 AM IST
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ‌ 17 ಮಂದಿ‌ ಅಭ್ಯರ್ಥಿಗಳು ಜಯಭೇರಿ‌ ಸಾಧಿಸಿದ್ದಾರೆ.

ಇಂದು ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

Feb 10 2025, 01:51 AM IST
ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಫೆ.10ರಂದು ಚುನಾವಣೆ ನಡೆಯಲಿದೆ. ಜೆಡಿಎಸ್, ಬಿಜೆಪಿ ಹಾಗೂ ಪಕ್ಷೇತರ ಸದಸ್ಯರ ಹೈ ಜಾಕ್ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ಗುಗೆ ಹಿಡಿಯುವುದು ಬಹುತೇಕ ಖಚಿತವಾಗಿದೆ.

ತುಮ್ಕೋಸ್‌ ಆಡಳಿತ ಮಂಡಳಿ ಚುನಾವಣೆ: ಶಾಂತಿಯುತ ಮತದಾನ

Feb 10 2025, 01:49 AM IST
ಪಟ್ಟಣದಲ್ಲಿರುವ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಭಾನುವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಚನ್ನಗಿರಿಯಲ್ಲಿ ಬಿರುಸಿನಿಂದ ನಡೆಯಿತು.

ಯುವ ಕಾಂಗ್ರೆಸ್ ಚುನಾವಣೆ: ಪುಟ್ಟು ಬೆಂಬಲಿಗರಿಗೆ ಪಟ್ಟ

Feb 10 2025, 01:47 AM IST
ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಮೊಳಗಿಸಿದ್ದು, ಈ ಗೆಲುವು ಶಿಡ್ಲಘಟ್ಟ ಯುವ ಕಾಂಗ್ರೆಸ್ ಗೆ ಹೊಸ ಉತ್ಸಾಹವನ್ನು ತುಂಬಿದೆ. ಗೆದ್ದ ಅಭ್ಯರ್ಥಿಗಳು ಯುವಜನತೆ ಮತ್ತು ಪಕ್ಷದ ಭವಿಷ್ಯಕ್ಕಾಗಿ ಕಾರ್ಯ ನಿರ್ವಹಿಸಲು ಸಿದ್ಧರಾಗಬೇಕು ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕು.

ದೆಹಲಿ ವಿಧಾನಸಭಾ ಚುನಾವಣೆ : ಬಿಜೆಪಿ ಜಯದ ಹಿಂದೆ ಆರೆಸ್ಸೆಸ್‌ನ ಸದ್ದಿಲ್ಲದ ಪ್ರಚಾರದ ಫಲ

Feb 10 2025, 01:45 AM IST
ಮಹಾರಾಷ್ಟ್ರ, ಹರ್ಯಾಣ ಚುನಾವಣೆಯಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 27 ವರ್ಷಗಳ ಬಳಿಕ ಪ್ರಚಂಡ ಗೆಲುವು ಸಾಧಿಸಿದ ಹಿಂದೆ ಆರೆಸ್ಸೆಸ್‌ ಮಹತ್ವದ ಪಾತ್ರವಹಿಸಿದೆ.

ವಿಧಾನಸಭೆ ಚುನಾವಣೆ ಮೀರಿಸುವಂತೆ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

Feb 10 2025, 01:45 AM IST
ಒಟ್ಟು 14 ಕ್ಷೇತ್ರಗಳ ಪೈಕಿ ಸಾಲಗಾರರ 2 ಕ್ಷೇತ್ರಗಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಉಳಿದ 12 ಕ್ಷೇತ್ರಗಳಿಗೆ 34 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನೂರಾರು ಸಂಖ್ಯೆಯಲ್ಲಿ ಬಂದ ಮತದಾರರನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮುಖಂಡರ ಮನವಿ.

ಅಭಿವೃದ್ಧಿಗೆ ದೆಹಲಿ ಜೈ ಅಂದಿದೆ : ವಿಧಾನಸಭಾ ಚುನಾವಣೆ ಗೆಲುವಿಗೆ ರಾಜ್ಯ ಬಿಜೆಪಿಗರ ಹರ್ಷ

Feb 09 2025, 11:37 AM IST

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ; ನಗರದಲ್ಲಿ ಬಿಜೆಪಿ ವಿಜಯೋತ್ಸವ

Feb 09 2025, 01:18 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ತೀವ್ರ ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭೆ ಚುನಾವಣೆ : ಕೇಸರಿ ಕಮಾಲ್‌ - ಆಮ್‌ ಆದ್ಮಿ ಪಕ್ಷ ಸೋಲು

Feb 09 2025, 01:16 AM IST

  ಕುತೂಹಲ ಮೂಡಿಸಿದ್ದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಮ್‌ ಆದ್ಮಿ ಪಕ್ಷ  ಸೋಲು ಕಂಡಿದ್ದರೆ, ದೇಶದ ಉದ್ದಗಲ ಗೆದ್ದರೂ ಗಗನಕುಸುಮವಾಗಿಯೇ ಉಳಿದಿದ್ದ ದೆಹಲಿ ಚುಕ್ಕಾಣಿಯನ್ನು 27 ವರ್ಷಗಳ ಬಳಿಕ ಹಿಡಿಯುವಲ್ಲಿ ಬಿಜೆಪಿ ಸಫಲವಾಗಿದೆ. 

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 122
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved