ಕೆ.ಆರ್.ಪೇಟೆ: ಪಿಎಲ್ಡಿ ಬ್ಯಾಂಕ್ ಚುನಾವಣೆ ಬಿರುಸಿನ ಮತದಾನ
Feb 09 2025, 01:15 AM ISTಕೆ.ಆರ್.ಪೇಟೆ ಪಟ್ಟಣದ ಕೆಪಿಎಸ್ ಶಾಲೆ ಆವರಣದಲ್ಲಿ ವೃತ್ತವಾರು 12 ಮತಗಟ್ಟೆ ಸ್ಥಾಪಿಸಲಾಗಿತ್ತು. ಬ್ಯಾಂಕ್ನಲ್ಲಿ 10,500 ಷೇರುದಾರರಿದ್ದು, ವಿವಿಧ ಕಾರಣಗಳಿಂದ 4444 ಮತದಾರರು ಅನರ್ಹಗೊಂಡ ಪರಿಣಾಮ 1761 ಷೇರುದಾರರಿಗೆ ಮತದಾನದ ಹಕ್ಕು ನೀಡಲಾಗಿತ್ತು. ಒಟ್ಟು 35 ಅಭ್ಯರ್ಥಿಗಳು ಕಣದಲ್ಲಿದ್ದಾರೆ.