• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಕುರ್ಚಿಗೆ ಕಂಟಕ, ಉಪ ಚುನಾವಣೆ ನಂತರ ಕೆಳಕ್ಕೆ ನಿಶ್ಚಿತ

Nov 05 2024, 12:37 AM IST
ಸಚಿವ ಜಮೀರ್ ಹುಚ್ಚಾಟ ಮುಂದುವರಿಸಿದರೆ ಪಾಕಿಸ್ಥಾನಕ್ಕೆ ಓಡಿಸ್ತೇವಷ್ಟೇ, ಹುಷಾರ್‌: ರೇಣುಕಾಚಾರ್ಯ

ಇಂದು ಅಮೆರಿಕ ಚುನಾವಣೆ: ಸಮೀಕ್ಷೇಲಿ ಟ್ರಂಪ್‌ ಮುನ್ನಡೆ

Nov 05 2024, 12:36 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆ ಮಂಗಳವಾರ ನಡೆಯಲಿದ್ದು, ರಿಪಬ್ಲಿಕನ್‌ ಪಾರ್ಟಿ ನಾಯಕ ಡೊನಾಲ್ಡ್‌ ಟ್ರಂಪ್‌ ಗೆಲ್ಲುತ್ತಾರಾ ಅಥವಾ ಭಾರತೀಯ ಮೂಲದವರಾದ ಡೆಮಾಕ್ರೆಟಿಕ್‌ ಪಾರ್ಟಿ ಅಭ್ಯರ್ಥಿ ಕಮಲಾ ಹ್ಯಾರಿಸ್ ಗೆಲ್ಲುತ್ತಾರಾ ಎಂಬುದು ನಿರ್ಧಾರವಾಗಲಿದೆ.

ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಿಮಿತ್ತ, ಬಿಜೆಪಿ ಭರ್ಜರಿ ಉಚಿತ ಕೊಡುಗೆಗಳ ಪ್ರಣಾಳಿಕೆ

Nov 04 2024, 12:35 AM IST
ಒಂದು ಕಡೆ ಉಚಿತ ಗ್ಯಾರಂಟಿ ಭರವಸೆಗಳ ಬಗ್ಗೆ ಬಿಜೆಪಿ-ಕಾಂಗ್ರೆಸ್‌ ನಡುವೆ ಮಾತಿನ ಸಂಘರ್ಷ ನಡೆದಿದ್ದರೂ ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಿಮಿತ್ತ, ಬಿಜೆಪಿ ಭರ್ಜರಿ ಉಚಿತ ಕೊಡುಗೆಗಳ ಪ್ರಣಾಳಿಕೆ ಘೋಷಿಸಿದೆ.

ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭವಿಷ್ಯ

Nov 02 2024, 01:40 AM IST
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆಯವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿ ಅವರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಬಿರುಸು : ಕಮಲಾ ಹ್ಯಾರಿಸ್‌ರಿಂದ ಹಿಂದೂಗಳ ಕಡೆಗಣನೆ: ಟ್ರಂಪ್ ಕಿಡಿ

Nov 02 2024, 01:19 AM IST
ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಬಿರುಸು ಪಡೆದುಕೊಂಡಿದ್ದು, ಹಿಂದೂಗಳ ಓಲೈಕೆ ರಾಜಕಾರಣ ಶುರುವಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ :ಮೋದಿ ಮಾದರಿ ಟೀಕೆಯನ್ನೇ ಪ್ರಚಾರಕ್ಕೆ ಬಳಸಿದ ಟ್ರಂಪ್‌!

Nov 01 2024, 12:08 AM IST
ಅಮೆರಿಕ ಅಧ್ಯಕ್ಷೀಯ ಚುನಾವಣೆಯು ದಿನೇ ದಿನೇ ಕಾವೇರುತ್ತಿದೆ. ಈ ನಡುವೆ ತಮ್ಮ ಬೆಂಬಲಿಗರನ್ನು ‘ಕಸ’ ಎಂದು ಟೀಕಿಸಿದ್ದ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಕಸದ ಲಾರಿಯನ್ನೇರುವ ಮೂಲಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿರುಗೇಟು ನೀಡಿದ್ದಾರೆ.

ವಿವಿಧ ಕಾರಣಗಳಿಂದ ತೆರವಾದ ಗ್ರಾಪಂಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Oct 31 2024, 01:01 AM IST
ನವೆಂಬರ್ 6 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ನ.12 ಕೊನೆ ದಿನ. ನ.13 ರಂದು ನಾಮಪತ್ರಗಳ ಪರಿಶೀಲನೆ, ನ.15 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆ ದಿನವಾಗಿದೆ. ಮತದಾನದ ಅವಶ್ಯವಿದ್ದರೆ ನ.23 ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಆಯಾ ಗ್ರಾಪಂ ವ್ಯಾಪ್ತಿ ಗ್ರಾಮಗಳಲ್ಲಿ ನಡೆಸಲಾಗುವುದು.

17 ಮಂದಿ ಅವಿರೋಧ ಆಯ್ಕೆ, ಚುನಾವಣೆ ಮೂಲಕ 17 ಮಂದಿ ಆಯ್ಕೆ

Oct 30 2024, 12:47 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಿಹರ ತಾಲೂಕು ಶಾಖೆಗೆ ನಡೆದ 2024- 2029ನೇ ಅವಧಿಯ ಚುನಾವಣೆಯಲ್ಲಿ 17 ನಿರ್ದೇಶಕರು ಅವಿರೋಧ ಆಯ್ಕೆಯಾದರೆ, ಉಳಿದ 17 ನಿರ್ದೇಶಕರು ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ನೌಕರರ ಚುನಾವಣೆ ಹಲ್ಲೆ ಪ್ರಕರಣ, ಜೀವ ಭಯ ಹುಟ್ಟಿಸುತ್ತಿದೆ: ರಾಜೇಂದ್ರಕುಮಾರ ಗಂದಗೆ

Oct 30 2024, 12:30 AM IST
ನಾಮಪತ್ರ ಸಲ್ಲಿಸಲು ಬರುವ ನಮ್ಮ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ. ಇನ್ನು, ನನಗೇನಾದರೂ ಅದಕ್ಕೆ ರಾಜಶೇಖರ ಬಿರಾದಾರ ಮತ್ತು ಸೋಮನಾಥ ಬಿರಾದಾರ ಚಿದ್ರಿ ಅವರೇ ನೇರ ಹೊಣೆ ಎಂದು ರಾಜೇಂದ್ರಕುಮಾರ ಗಂದಗೆ ಆರೋಪಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 115
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved