ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಫಲಿತಾಂಶ ಪ್ರಕಟ
Oct 29 2024, 01:01 AM ISTಶ್ರೀರಂಗಪಟ್ಟಣ ತಾಲೂಕು ಮಟ್ಟದ ಸುಮಾರು 29 ಇಲಾಖೆಯಿಂದ 33 ಮಂದಿ ನಿರ್ದೇಶಕರ ಆಯ್ಕೆಗೆ ಚುನಾವಣೆ ಘೋಷಣೆಯಾಗಿ ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ನ್ಯಾಯಾಲಯ ಇಲಾಖೆಗಳ ನಿರ್ದೇಶಕರ ಆಯ್ಕೆಗೆ ಹೊರತು ಪಡಿಸಿ ಉಳಿದಂತೆ ಎಲ್ಲಾ ಇಲಾಖೆಯಿಂದ ಈಗಾಗಲೇ ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿದ್ದರು.