• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ ಚುನಾವಣೆ ಉಸಾಬರಿ ಬಿಟ್ಟು ರೈತರಿಗೆ ಪರಿಹಾರ ನೀಡಿ

Oct 22 2024, 12:38 AM IST
ಚಿತ್ರದುರ್ಗ: ಉಪ ಚುನಾವಣೆ ಉಸಾಬರಿ ಬಿಟ್ಟು ಮಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಾನು ಯಾರಿಗೂ ಉಪ ಚುನಾವಣೆ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ - ಸಂಸದ ಬಸವರಾಜ ಬೊಮ್ಮಾಯಿ

Oct 22 2024, 12:37 AM IST
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ರಾಮಾಂತರಕ್ಕೆತಾಲೂಕು ನೌಕರರ ಸಂಘದ ಚುನಾವಣೆ: ಐವರ ನಾಮಪತ್ರ ಹಿಂದಕ್ಕೆ

Oct 22 2024, 12:17 AM IST
ಚುನಾವಣೆ ನಡೆಯುವ 34 ನಿರ್ದೇಶಕರ ಸ್ಥಾನಗಳ ಪೈಕಿ 21 ಮಂದಿ ಅವಿರೋಧವಾಗಿ ಆಯ್ಕೆ

ಶಿಗ್ಗಾಂವಿ ಕ್ಷೇತ್ರದ ಸಾಮರಸ್ಯ ಕಾಪಾಡಲು ಈ ಚುನಾವಣೆ ಗೆಲುವು ಮುಖ್ಯ-ಸಂಸದ ಬೊಮ್ಮಾಯಿ

Oct 22 2024, 12:10 AM IST
ಶಿಗ್ಗಾಂವಿ ಕ್ಷೇತ್ರದ ಚುನಾವಣೆಯ ಗೆಲುವು, ಈ ಕ್ಷೇತದ ಭವಿಷ್ಯ, ಅಭಿವೃದ್ಧಿ ಮತ್ತು ಕ್ಷೇತ್ರದ ಸಾಮರಸ್ಯದ ಬದುಕು ಕಾಪಾಡಲಿದೆ. ಈ ಕ್ಷೇತ್ರದಲ್ಲಿ ಸಾಮರಸ್ಯ ಕದಲುತ್ತಿದೆ. ದ್ವೇಷದ ರಾಜಕಾರಣ ಬರುತ್ತಿದೆ. ಪೊಲೀಸ್ ಸ್ಟೇಷನ್ ರಾಜಕಾರಣ ಮಾಡುತ್ತಿದೆ. ಇದು ಮುಂದುವರೆಯಬಾರದು. ನಮಗೆ ಜಾತಿ, ಮತ ಧರ್ಮ ಇಲ್ಲ. ನಮ್ಮಲ್ಲಿ ನ್ಯಾಯ, ನೀತಿ ಇದೆ. ಈ ಚುನಾವಣೆ ನಮ್ಮ ನಿಮ್ಮೆಲ್ಲರ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಹೇಳಿದರು.

28ಕ್ಕೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ

Oct 22 2024, 12:03 AM IST
ನರಸಿಂಹರಾಜಪುರ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ ಅ. 28 ಕ್ಕೆ ನಡೆಯಲಿದ್ದು ಅಂತಿಮವಾಗಿ 8 ಸ್ಥಾನಕ್ಕಾಗಿ 15 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿ ವರುಣ್‌. ಸಿ ಶೆಟ್ಟಿ ತಿಳಿಸಿದ್ದಾರೆ.

ಶಿಗ್ಗಾಂವಿ ಉಪ ಚುನಾವಣೆ: ನೋಡಲ್ ಅಧಿಕಾರಿಗಳ ನೇಮಕ

Oct 21 2024, 12:45 AM IST
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸುಗಮ ಹಾಗೂ ವ್ಯವಸ್ಥಿತ ಚುನಾವಣಾ ಕಾರ್ಯ ನಿರ್ವಹಣೆಗಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

ಚನ್ನಪಟ್ಟಣ ಚುನಾವಣೆ : ಡಿಕೆಸು ಕಣಕ್ಕಿಳಿಸಲು ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಒತ್ತಾಯ । ಡಿಕೆಶಿ ಎದುರು ಬೇಡಿಕೆ

Oct 20 2024, 08:04 AM IST

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.

ಚುನಾವಣೆ ಉಸ್ತುವಾರಿಗಳು, ಬ್ಲಾಕ್ ಅಧ್ಯಕ್ಷರ ಸಭೆ

Oct 20 2024, 02:07 AM IST
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನುಭವಿಸಿದ ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಈ ಬಾರಿ ನಮ್ಮ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಗೆಲ್ಲಿಸುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ ಎಂದರು.

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಪಕ್ಷಕ್ಕೆ ಭಿನ್ನಮತದ ತಲೆನೋವು

Oct 20 2024, 02:05 AM IST
ನೂರಾರು ಬೆಂಬಲಿಗರೊಂದಿಗೆ ಸಂತೋಷ್‌ ಲಾಡ್ ಅವರನ್ನು ಭೇಟಿ ಮಾಡಿ ತನಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ: ಮತದಾನ ಅವಕಾಶ ವಂಚಿತ ಇಬ್ಬರು ಶಾಸಕರು!

Oct 20 2024, 01:45 AM IST
ಅವಿಭಜಿತ ದ.ಕ. ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಪೈಕಿ ಮಂಗಳೂರು ಪಾಲಿಕೆಯಲ್ಲಿ ಗರಿಷ್ಠ ಮತದಾರರಿದ್ದಾರೆ. ಒಟ್ಟು 60 ಕಾರ್ಪೋರೇಟರ್‌ಗಳು, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರು ಸೇರಿ ಒಟ್ಟು 65 ಮಂದಿ ಇಲ್ಲಿ ಮತ ಚಲಾಯಿಸಲಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved