• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಹಲವು ಕ್ಷೇತ್ರದಲ್ಲಿ ಮತಗಳ್ಳತನ: ಸಿ.ಡಿ.ಗಂಗಾಧರ್

Aug 03 2025, 11:45 PM IST
ರಾಹುಲ್‌ ಗಾಂಧಿ ಅವರು ಲೋಕಸಭೆ ವಿಪಕ್ಷದ ಓರ್ವ ಜವಾಬ್ದಾರಿಯುತ ನಾಯಕರಾಗಿ ದಾಖಲೆಗಳನ್ನು ಕ್ರೂಡೀಕರಿಸಿ ಮತದಾನದಲ್ಲಿ ನಡೆದಿರುವ ವ್ಯಾಪಕ ಲೋಪದ ಬಗ್ಗೆ ಮಾಡಿರುವ ಆರೋಪದಲ್ಲಿ ಸತ್ಯಾಂಶ ಕಂಡುಬರುತ್ತಿದೆ. ಹಾಗಾಗಿ ಎಐಸಿಸಿಯ ಕರೆಯ ಮೇರೆಗೆ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ವೇಮಗಲ್-ಕುರಗಲ್ ಪಪಂ ಚುನಾವಣೆ: ಮೈತ್ರಿ ಪಟ್ಟಿ ಪ್ರಕಟ

Aug 03 2025, 11:45 PM IST
ವೇಮಗಲ್ ಮತ್ತು ಕುರಗಲ್ ಪಟ್ಟಣ ಪಂಚಾಯಿತಿಯ ೧೭ ವಾರ್ಡ್‌ಗಳಲ್ಲಿ ಎಲ್ಲ ಮತದಾರರಿಗೆ ಸಮ್ಮತಿಯಾಗಿ ಗೆಲ್ಲುವಂತ ಸೂಕ್ತವಾದ ಅಭ್ಯರ್ಥಿಗಳನ್ನೇ ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ೯ ವಾರ್ಡ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ೮ ವಾರ್ಡುಗಳಲ್ಲಿ ಚುನಾವಣಾ ಕಣಕ್ಕೆ ಇಳಿಸಲಾಗುವುದು

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ

Aug 02 2025, 12:00 AM IST
11ನೇ ವಾರ್ಡ್‌ ಹಿಂದುಳಿದ ವರ್ಗ(ಎ) ಸ್ಥಾನಕ್ಕೆ ಅಭ್ಯರ್ಥಿ ಫೈನಲ್ ಆಗಿಲ್ಲ. ಶೀಘ್ರ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ತಾಲೂಕಾಧ್ಯಕ್ಷ ದೇವರಾಜ ನಾಗಣ್ಣನವರ ಮಾಹಿತಿ ನೀಡಿದರು.

ಸೆ.9ಕ್ಕೆ ಉಪರಾಷ್ಟ್ರಪತಿ ಚುನಾವಣೆ : ಸಂಭಾವ್ಯ ಅಭ್ಯರ್ಥಿಗಳು ಯಾರು ?

Aug 01 2025, 11:45 PM IST
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ.

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ

Jul 30 2025, 02:02 AM IST
ಐದು ಪಾಲಿಕೆಯಾಗಿ ವಿಭಜನೆ ಆಗಲಿರುವ ಬಿಬಿಎಂಪಿಗೆ ನವೆಂಬರ್‌, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

ಆ.17ರಂದು ವೇಮಗಲ್- ಕೂರಗಲ್ ಪಪಂ ಚುನಾವಣೆ

Jul 30 2025, 12:45 AM IST
ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು ೧೭ ವಾರ್ಡುಗಳಿದ್ದು ೨ ಚುನಾವಣಾಧಿಕಾರಿಗಳನ್ನು ಮತ್ತು ೨ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ. ಒಟ್ಟು ೨೨ ಮತಗಟ್ಟೆಗಳಿದ್ದು, ಅದರಲ್ಲಿ ೬೫೫೫ ಪುರುಷ, ೬೯೩೯ ಮಹಿಳಾ ಮತದಾರರು ಸೇರಿದಂತೆ ಒಟ್ಟು ೧೩೪೯೪ ಮತದಾರರಿದ್ದಾರೆ.

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ಸಾಧ್ಯತೆ

Jul 29 2025, 08:04 AM IST

ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಯಾವ ಚುನಾವಣೆ ಬಂದರೂ ಬಿಜೆಪಿ ಗೆಲ್ಲಿಸಿ: ಕಾರ್ಯಕರ್ತರಿಗೆ ರೂಪಾಲಿ ನಾಯ್ಕ ಮನವಿ

Jul 29 2025, 01:03 AM IST
ಯಾವುದೇ ಸಮಯಕ್ಕೆ ಯಾವುದೇ ಚುನಾವಣೆ ಬಂದರೂ ನಾವು ಸಮರ್ಥವಾಗಿ ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು

ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ, ಇಂದಿನಿಂದ ನಾಮಪತ್ರ ಸಲ್ಲಿಕೆ ಶುರು

Jul 29 2025, 01:03 AM IST
ಆ. 17ರಂದು ಮತದಾನ ನಡೆಯಲಿದ್ದು, ಅಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ಆ. 19ರಂದು ನಡೆಸಲಾಗುವುದು. ಆ. 20ರಂದು ಮತಗಳ ಎಣಿಕೆಯ ಪ್ರಕ್ರಿಯೆ ತಾಲೂಕು ಕೇಂದ್ರ ಸ್ಥಳದಲ್ಲಿ ಬೆಳಗ್ಗೆ 8 ಗಂಟೆಯಿಂದ ಜರುಗಲಿದೆ.

ಸರ್ಕಾರಕ್ಕೆ ಧೈರ್ಯವಿದ್ದರೆ ಪಂಚಾಯಿತಿ ಚುನಾವಣೆ ಘೋಷಿಸಲಿ: ಬಿಜೆಪಿ ಮುಖಂಡ ಎ.ಎಚ್.ಬಸವರಾಜು

Jul 25 2025, 12:31 AM IST
ಕಾಂಗ್ರೆಸ್ ಸರ್ಕಾರಕ್ಕೆ ನಾಡಪ್ರಭು ಕೆಂಪೇಗೌಡರ ಮೇಲೆ ಗೌರವವಿದ್ದರೆ ಕೆಂಪೇಗೌಡರು ಕಟ್ಟಿಸಿರುವ ಪಟ್ಟಣದ ಐತಿಹಾಸಿಕ ಸೋಮೇಶ್ವರ ಸ್ವಾಮಿ ದೇವಸ್ಥಾನದ ಗೋಪುರ ಕಳಶ ಸ್ಥಾಪನೆ ಮಾಡಿ ತಾಲೂಕಿಗೆ ಒಳಿತನ್ನು ಮಾಡಬೇಕು. ಮಾಜಿ-ಹಾಲಿ ಶಾಸಕರು ಸೋಮೇಶ್ವರಸ್ವಾಮಿ ದೇವಸ್ಥಾನ ಕಳಶ ಸ್ಥಾಪನೆ ಬಗ್ಗೆ ಚರ್ಚೆಯೇ ಮಾಡುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved