• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಷತ್‌ ಚುನಾವಣೆ: ಜನಪ್ರತಿನಿಧಿಗಳ ಸಮಾವೇಶ

Oct 20 2024, 01:45 AM IST
ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ ಜಾತಿ ರಾಜಕಾರಣದ ವೈಭವೀಕರಣದ ನಡುವೆಯೂ ಬಿಜೆಪಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆಎಂದರು.

21ರಂದು ವಿಧಾನ ಪರಿಷತ್ ಚುನಾವಣೆ: ಅವಿಭಜಿತ ದ.ಕ.ದಲ್ಲಿ 392 ಮತಗಟ್ಟೆ, 6,032 ಮತದಾರರು

Oct 19 2024, 12:30 AM IST
ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ಆಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.

ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ

Oct 19 2024, 12:18 AM IST
ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರಿ ನೌಕರರ ಚುನಾವಣೆ ಮತ್ತಷ್ಟು ತುರುಸು

Oct 19 2024, 12:16 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಅವಳಿ ತಾಲೂಕುಗಳ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ತುರುಸಿನಿಂದ ಸಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದರಿಂದ ನಾಮಪತ್ರ ಸಲ್ಲಿಕೆಗೆ ಆಕಾಂಕ್ಷಿಗಳು ಮುಗಿಬಿದ್ದಿದ್ದರು. ಅಲ್ಲದೇ, ಇದು ಗೊಂದಲಕ್ಕೂ ಕಾರಣವಾಗಿದೆ. ತಾಲೂಕು ಶಿಕ್ಷಣ ಇಲಾಖೆ ಶಿಕ್ಷಕರು ಮತ್ತು ಚುನಾವಣಾ ಅಧಿಕಾರಿಗಳ ಮಧ್ಯೆ ವಾಗ್ವಾದ ಕೂಡ ನಡೆಯಿತು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಕರ್ನಾಟಕ ಮಾದರಿ ಗ್ಯಾರಂಟಿ ಅಸ್ತ್ರ?

Oct 18 2024, 12:18 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣವಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಗೆಲುವಿನ ಅಸ್ತ್ರವಾಗಿ ಬಳಸಲು ಕಾಂಗ್ರೆಸ್‌ ಮುಂದಾಗಿದೆ.

ಅಭ್ಯರ್ಥಿಗಳ ರಾಜಕೀಯ ಪಯಣ ನಿರ್ಧರಿಸುವ ಚನ್ನಪಟ್ಟಣ ಉಪ ಚುನಾವಣೆ

Oct 18 2024, 12:17 AM IST
ಪ್ರತಿಷ್ಠಿತ ಕಣ ಎನಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ರಾಜಕೀಯ ಪಕ್ಷಗಳಿಗೆ ಕಗ್ಗಂಟಾಗಿ ಪರಿಗಣಮಿಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಜಾಣ್ಮೆಯ ನಡೆ ಅನುಸರಿಸುತ್ತಿವೆ.

ನಿರ್ದೇಶಕರ ಚುನಾವಣೆ: ನಾಮಪತ್ರ ಸಲ್ಲಿಸಲು ಅ.18 ಕೊನೆ ದಿನ

Oct 17 2024, 12:55 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಗೆ ತಾಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅ.18 ಕೊನೆಯ ದಿನವಾಗಿದೆ. ಅ.16 ರವರೆಗೆ 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ ತಿಳಿಸಿದ್ದಾರೆ.

ಚುನಾವಣೆ ಎಕ್ಸಿಟ್‌ ಪೋಲ್‌ಗಳ ಬಗ್ಗೆ ಆತ್ಮಾವಲೋಕನ ಅಗತ್ಯ : ಕೇಂದ್ರ ಚುನಾವಣಾ ಆಯೋಗ

Oct 16 2024, 12:32 AM IST
ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಕ್ಕೆ ಒಂದೇ ಹಂತದಲ್ಲಿ, ಜಾರ್ಖಂಡ್‌ ವಿಧಾನಸಭೆಯ 81 ಕ್ಷೇತ್ರಕ್ಕೆ 2 ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

ಪರಿಷತ್‌ ಚುನಾವಣೆ: ಕಾರ್ಯತಂತ್ರಕ್ಕೆ ಕಾಂಗ್ರೆಸ್‌ ಸಭೆ

Oct 14 2024, 01:21 AM IST
ಸಭೆಯಲ್ಲಿ ಪಕ್ಷದ ಕಾರ್ಯತಂತ್ರ, ಮತದಾರರ ಮನವೊಲಿಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ವೇಣುಗೋಪಾಲ್‌ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ: ಮುಂದಿನ ವಾರ ದಿನಾಂಕ ಘೋಷಣೆ?

Oct 14 2024, 01:18 AM IST
ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ ಹಾಗೂ ನವೆಂಬರ್‌ ತಿಂಗಳ ಮೂರನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved