• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಚುನಾವಣೆ : ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ : ನಿಖಿಲ್ ಕುಮಾರಸ್ವಾಮಿ

Sep 27 2024, 10:26 AM IST

ಚನ್ನಪಟ್ಟಣ ಚುನಾವಣೆಯಲ್ಲಿ ಇಂಥವರೇ ಅಭ್ಯರ್ಥಿ ಎಂದು ಹೇಳಲಾಗದು. ಸಿ.ಪಿ.ಯೋಗೇಶ್ವರ ಅವರು ನಮ್ಮವರು. ಅಲ್ಲಿ 70 ಸಾವಿರ ಜೆಡಿಎಸ್ ಮತಗಳಿವೆ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ ಮಾಡುತ್ತೇವೆ.

ಇಂದು, ದಾವಣಗೆರೆ ಮೇಯರ್-ಉಪ ಮೇಯರ್ ಚುನಾವಣೆ

Sep 27 2024, 01:30 AM IST
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಂಖ್ಯಾಬಲ ಇದ್ದಾಗಲೇ ಕಾಂಗ್ರೆಸ್ ತಂತ್ರಗಾರಿಕೆಯಿಂದಾಗಿ ಸಂಖ್ಯಾಬಲ ಕಳೆದುಕೊಂಡ, ಪರಿಶಿಷ್ಟ ಪಂಗಡದ ಸದಸ್ಯ ಇಲ್ಲದ ಕಾರಣಕ್ಕೆ ಮೇಯರ್ ಪಟ್ಟ ಕಳೆದುಕೊಂಡಿತ್ತು ಬಿಜೆಪಿ. ಆದರೆ ಈಗಲೂ, ಸಂಖ್ಯಾಬಲ ಕೊರತೆ ಎದುರಿಸುತ್ತಿರುವ ಬಿಜೆಪಿ ಸೆ.27ರಂದು ಮೇಯರ್- ಉಪ ಮೇಯರ್ ಸ್ಥಾನಗಳಿಗೆ ಸ್ಪರ್ಧಿಸುವ ಉತ್ಸಾಹದಲ್ಲಿದೆ.

ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆಯಾಗಲಿ

Sep 27 2024, 01:28 AM IST
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ದಲಿತ ವಿರೋಧಿ ಎಂಬಂತೆ ಬಿಜೆಪಿ ಹಾಗೂ ಜೆಡಿಎಸ್ ಬಿಂಬಿಸಲು ಹೊರಟಿವೆ.

ಚುನಾವಣೆ ಮತ ಏಣಿಕೆ ಗೋಲ್‌ಮಾಲ್‌ ಪ್ರಕರಣ : ಇನ್ನೆರಡು ತಿಂಗಳಲ್ಲಿ ಮಾಜಿ ಶಾಸಕ ಹಾಲಿಯಾಗುವ ಸಂಭವ!

Sep 27 2024, 01:22 AM IST
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಎಣಿಕೆ ಅಕ್ರಮ ಪ್ರಕರಣದ ತೀರ್ಪು ಇನ್ನೆರಡು ತಿಂಗಳಲ್ಲಿ ಬರಲಿದೆ ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದ್ದಾರೆ. ಅವರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡುತ್ತಾ, ತಾಲೂಕಿನ ಜನರಿಗೆ ಶೀಘ್ರದಲ್ಲೇ 'ಶುಭ ಸುದ್ದಿ' ಸಿಗಲಿದೆ ಎಂದು ಹೇಳಿದರು.

ಚುನಾವಣೆ ಘೋಷಣೆಯಾದರೇ ಕಾಂಗ್ರೆಸ್‌ಗೆ ಸೋಲು ಖಚಿತ

Sep 27 2024, 01:19 AM IST
ನಾಳೆಯೇ ಚುನಾವಣೆ ಘೋಷಣೆಯಾದರೇ 136 ಶಾಸಕರನ್ನು ಪಡೆದ ಕಾಂಗ್ರೆಸ್ ಸೋಲುವುದು ಖಚಿತ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು.

ತಡೆಯಾಜ್ಞೆ ತೆರವು: ಇಂದು ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Sep 25 2024, 12:47 AM IST
ಪುರಸಭೆಯ ಶಹರಿ ರೋಜ್‌ಗಾರ್ ಭವನದಲ್ಲಿ ಬೆಳಗ್ಗೆ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ. ನೂತನ ಮೀಸಲಾತಿ ಪ್ರಕಾರ ಪಟ್ಟಣ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿತ್ತು.

ಕಾಶ್ಮೀರ: ಇಂದು 2ನೇ ಹಂತದ ಚುನಾವಣೆ

Sep 25 2024, 12:46 AM IST
ಜಮ್ಮು-ಕಾಶ್ಮೀರದಲ್ಲಿ ಬುಧವಾರ 2ನೇ ಹಂತದ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಬದ್‌ಗಾಮ್‌, ಗಂದರ್‌ಬಾಲ್‌, ನೌಶೇರಾ, ಸೆಂಟ್ರಲ್‌ ಶಾಲ್ತೆಂಗ್‌, ರಜೌರಿ, ರಿಯಾಸಿ ಸೇರಿದಂತೆ ಒಟ್ಟು 26 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪರಿಷತ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಣಕ್ಕೆ ತಂಡಗಳ ರಚನೆ

Sep 24 2024, 01:57 AM IST
ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆಯ ವೇಳಾಪಟ್ಟಿ ಹೊರಡಿಸಲಾಗಿದ್ದು, ಸೆ.19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ.

ದಕ್ಷಿಣ ಕನ್ನಡ - ರಾಜ್ಯಸಭೆ ಉಪ ಚುನಾವಣೆ: ಬಿಜೆಪಿಯಿಂದ ಕಟೀಲ್‌ ಸೇರಿ ಮೂವರ ಹೆಸರು ಶಿಫಾರಸು?

Sep 24 2024, 01:53 AM IST
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮೂವರ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಸೋಮವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಅವಿಭಜಿತ ದ.ಕ. ಪರಿಷತ್‌ ಉಪ ಚುನಾವಣೆ: ಬಿಜೆಪಿಯಲ್ಲಿ ಟಿಕೆಟ್‌ಗೆ ಪೈಪೋಟಿ

Sep 22 2024, 01:52 AM IST
ಆಡಳಿತ ಪಕ್ಷವಾಗಿರುವ ಕಾಂಗ್ರೆಸ್‌ ಈ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಅಂತಹ ಯಾವುದೇ ಉತ್ಸಾಹ ಕಾಂಗ್ರೆಸ್ ಪಾಳಯದಲ್ಲಿ ಕಂಡುಬರುತ್ತಿಲ್ಲ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved