• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ

Sep 18 2024, 01:58 AM IST
ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ

ಇಂದು ಕಾಶ್ಮೀರದಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆ

Sep 18 2024, 01:51 AM IST
370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಸೆ.18ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ

Sep 15 2024, 01:54 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಾಂಗ್ರೆಸ್‌ ಸದಸ್ಯರನ್ನು ಹಣ ಮತ್ತು ಬಲ ಪ್ರಯೋಗದ ಮೂಲಕ ಬೆದರಿಸಲಾಗಿದೆ ಎಂದು ಕೆ.ಎನ್‌.ಕೇಶವರೆಡ್ಡಿ ಹೇಳಿದ್ದಾರೆ.

ಚನ್ನಪಟ್ಟಣ ಚುನಾವಣೆ ಕಾರ್ಯತಂತ್ರವೇ ನಾಗಮಂಗಲ ಗಲಭೆ : ಬಿಜೆಪಿಯವರ ಕೈವಾಡವಿರುವುದು ಸ್ಪಷ್ಟ-ಕಿಮ್ಮನೆ ರತ್ನಾಕರ್‌

Sep 15 2024, 01:52 AM IST
ಹೊಣೆಗಾರಿಕೆ ಇರುವ ರಾಜಕೀಯ ಪಕ್ಷವಾಗಿ ನಾಗಮಂಗಲದ ಪ್ರಕರಣವನ್ನು ತಣ್ಣಗಾಗಿಸುವ ಬದಲು ಅದಕ್ಕೆ ತುಪ್ಪ ಸುರಿಯು ತ್ತಿರುವ ಉದ್ದೇಶ ಸ್ಪಷ್ಟವಾಗಿದ್ದು, ಪ್ರಕರಣದಲ್ಲಿ ಬಿಜೆಪಿಯವರ ಕೈವಾಡವಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.

ಸೆ.19-ಮಂಗಳೂರು ಪಾಲಿಕೆ ಮೇಯರ್‌-ಉಪ ಮೇಯರ್‌ ಚುನಾವಣೆ;ಮೇಯರ್‌ ಸ್ಥಾನಕ್ಕೆ ಮನೋಜ್‌ ಕುಮಾರ್‌ ಹೆಸರು ಮುಂಚೂಣಿಗೆ

Sep 15 2024, 01:46 AM IST
ಮಂಗಳೂರು ಪಾಲಿಕೆಯ ಒಟ್ಟು 60 ಸದಸ್ಯರಲ್ಲಿ ಬಿಜೆಪಿ 44, ಕಾಂಗ್ರೆಸ್‌ 14, ಎಸ್‌ಡಿಪಿಐ 2 ಸ್ಥಾನ ಹೊಂದಿದೆ. ಈ ಕೊನೆ ಅವಧಿಯ ಮೇಯರ್‌-ಉಪಮೇಯರ್‌ ಅಧಿಕಾರ ಅವಧಿ 2025 ಫೆ. 27ಕ್ಕೆ ಮುಕ್ತಾಯಗೊಳ್ಳಲಿದೆ. ಅಂದರೆ ಒಂದು ವರ್ಷ ಬದಲು ಕೇವಲ ಐದೂವರೆ ತಿಂಗಳು ಅಧಿಕಾರ ಇರಲಿದೆ.

ಬಿಡದಿ ಪುರಸಭೆ ವರಿಷ್ಠರ ಚುನಾವಣೆ: ದಳ, ಕೈಗೆ ಪ್ರತಿಷ್ಠೆ

Sep 13 2024, 01:32 AM IST
ರಾಮನಗರ: ಬಿಡದಿ ಪುರಸಭೆಗೆ ಚುನಾಯಿತ ಪ್ರತಿನಿಧಿಗಳು ಆಯ್ಕೆಯಾದ 3 ವರ್ಷಗಳ ತರುವಾಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಸೆ.19ರಂದು ಚುನಾವಣೆ ನಿಗಿದಯಾಗಿದೆ. ಬಿಡದಿ ಪುರಸಭೆಯ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಅವಕಾಶ ಕಲ್ಪಿಸಲಾಗಿದೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಅಭ್ಯರ್ಥಿ ಟ್ರಂಪ್‌-ಕಮಲಾ ನಡುವೆ 90 ನಿಮಿಷಗಳ ವಾಕ್ಸಮರ

Sep 12 2024, 01:57 AM IST

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ನಡುವೆ ನಡೆದ 90 ನಿಮಿಷಗಳ ಚರ್ಚೆಯು ವಾಕ್ಸಮರಕ್ಕೆ ಸಾಕ್ಷಿಯಾಯಿತು. 

ಬಿಜೆಪಿ ಕಾಂಗ್ರೆಸ್‌ಗೆ ಹೊಸಪೇಟೆ ನಗರಸಭೆ ಚುನಾವಣೆ ಪ್ರತಿಷ್ಠೆ ಕಣ

Sep 12 2024, 01:50 AM IST
ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸುತ್ತಿದೆ.

ಚಿಕ್ಕಬಳ್ಳಾಪುರ : ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ : 14 ತಿಂಗಳ ಅಧಿಕಾರಕ್ಕಾಗಿ ಹಾವು ಏಣಿ ಆಟ

Sep 12 2024, 01:50 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸೆ.12 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡೂ ಪಕ್ಷಗಳು ತಮ್ಮ ಬೆಂಬಲಿಗ ಸದಸ್ಯರನ್ನು ಒಟ್ಟುಗೂಡಿಸಲು ಪ್ರವಾಸ ಕೈಗೊಂಡಿವೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ : ಕರ್ನಾಟಕ ರೀತಿ ಕಾಂಗ್ರೆಸ್‌ 5 ಗ್ಯಾರಂಟಿ ಭರವಸೆ

Sep 12 2024, 01:48 AM IST
ಮುಂದಿನ ತಿಂಗಳು ನಡೆಯಲಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕರ್ನಾಟಕ ಮಾದರಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ 3 ಸಾವಿರ ರು. ಹಣಕಾಸಿನ ನೆರವು, 11 ಕೇಜಿ ಪಡಿತರ ಸೇರಿದಂತೆ 5 ಭರವಸೆಗಳನ್ನು ನೀಡಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 115
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved