ಸಂಸತ್ ಚುನಾವಣೆ: ಯಾರ ಕೊರಳಿಗೆ ವಿಜಯಮಾಲೆ?
Jun 04 2024, 12:31 AM ISTರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮಾತ್ರವಲ್ಲದೆ ಜನರು ಕೂಡ ಸೋಲು - ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದು, ಯಾರ ಕೊರಳಿಗೆ ವಿಜಯಮಾಲೆ ಬೀಳಲಿದೆ ಎಂಬುದು ಕುತೂಹಲ ಮೂಡಿಸಿದೆ.