ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಪ ಚುನಾವಣೆ ಸ್ಪರ್ಧೆಗೆ ಎಚ್‌ಡಿಕೆ ಗ್ರೀನ್ ಸಿಗ್ನಲ್: ಯೋಗಿ
Jul 06 2024, 12:52 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನನಗೆ ಸೂಚ್ಯವಾಗಿ ತಿಳಿಸಿದ್ದಾರೆ.
ವೀರಶೈವ ಮಹಾಸಭಾ ಜಿಲ್ಲಾ ಘಟಕ ಚುನಾವಣೆ ೩೧ ಸ್ಥಾನಗಳಿಗೆ ೭೫ ನಾಮಪತ್ರಗಳ ಸಲ್ಲಿಕೆ
Jul 05 2024, 12:53 AM IST
ಚಾಮರಾಜನಗರ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ ಇಂದು ಒಟ್ಟಾರೆ ೩೧ ಸ್ಥಾನಗಳಿಗೆ ೭೫ ಮಂದಿ ನಾಮಪತ್ರ ಸಲ್ಲಿಸಿದ್ದಾರೆ.
ಬ್ರಿಟನ್ ಚುನಾವಣೆ: ಪ್ರಧಾನಿ ರಿಷಿ ಸುನಕ್ ಪಕ್ಷ ಸೋಲಿನತ್ತ
Jul 05 2024, 12:50 AM IST
ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದೆ. ಚುನಾವಣೆ ಮುಗಿದ ಬೆನ್ನಲ್ಲೇ ಮತ ಎಣಿಕೆ ಕೂಡಾ ಆರಂಭವಾಗಿದ್ದು ಶುಕ್ರವಾರ ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ವೀರಶೈವ ಮಹಾಸಭಾ ಚುನಾವಣೆ; ನಾಮಪತ್ರ ಸಲ್ಲಿಕೆ
Jul 04 2024, 01:16 AM IST
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಸ್ಪರ್ಧೆಯಲ್ಲಿರುವ ಎರಡು ತಂಡಗಳ ಸದಸ್ಯರು ಬುಧವಾರ ನಾಮಪತ್ರ ಸಲ್ಲಿಸಿದರು.
ಇಂದು ಬ್ರಿಟನ್ ಸಂಸತ್ ಚುನಾವಣೆ: ಸುನಕ್‌ಗೆ ಅಗ್ನಿಪರೀಕ್ಷೆ
Jul 04 2024, 01:10 AM IST
650 ಸದಸ್ಯ ಬಲದ ಬ್ರಿಟನ್ ಸಂಸತ್‌ಗೆ ಜು.4ರ ಗುರುವಾರ ಚುನಾವಣೆ ನಡೆಯಲಿದೆ. ಕಳೆದ 13 ವರ್ಷಗಳಿಂದ ಆಡಳಿತದಲ್ಲಿರುವ ಕನ್ಸರ್ವೇಟಿವ್ ಪಕ್ಷದ ಹಾಲಿ ಪ್ರಧಾನಿ, ಬೆಂಗಳೂರಿನ ಅಳಿಯ ರಿಷಿ ಸುನಕ್ ಪಾಲಿಗೆ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದೆ.
ಚುನಾವಣೆ ಪ್ರಕ್ರಿಯೆ ಸ್ಥಗಿತಗೊಳಿಸಿ: ಪ್ರಶಾಂತ ಮುಚ್ಚಂಡಿ
Jul 04 2024, 01:05 AM IST
ಶ್ರೀ ಕುಮಾರೇಶ್ವರ ವಿರಕ್ತಮಠದಲ್ಲಿ ಇರುವ ಸಮಸ್ಯೆ ಬಗೆಹರಿಯುವ ವರೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ ಹಾನಗಲ್ಲ ತಾಲೂಕು ಘಟಕದಲ್ಲಿ ನಡೆಸುವುದು ಬೇಡ ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹಾಗೂ ನಾಗರಿಕರು ಆಗ್ರಹಿಸಿದ್ದಾರೆ.
ಪಾಲಿಕೆ ಚುನಾವಣೆ ಶೀಘ್ರ ಘೋಷಣೆಯಾಗಲಿ: ಕೆ.ಬಿ.ಪ್ರಸನ್ನಕುಮಾರ್
Jul 04 2024, 01:02 AM IST
ಶಿವಮೊಗ್ಗ ಮಹಾನಗರ ಪಾಲಿಕೆ ನಿದ್ರಿಸುತ್ತಿದೆ, ಜನರ ಹಿತ ಮರೆತಿದೆ, ಅಧಿಕಾರಿಗಳು ಕರ್ತವ್ಯ ಶೂನ್ಯರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ದೂರಿದರು.
ಈ ವರ್ಷ ಬಿಬಿಎಂಪಿ ಚುನಾವಣೆ ಅನುಮಾನ?
Jul 02 2024, 01:50 AM IST
ಕಾಂಗ್ರೆಸ್ ನಡೆಸಿದ ಆಂತರಿಕ ಪರೀಕ್ಷೆಯಲ್ಲಿ ಹಿನ್ನಡೆ ಆಗುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡ ಶಂಕೆ ವ್ಯಕ್ತವಾಗಿದೆ.
ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆಯಲ್ಲಿ ಮಕ್ಕಳ ಉತ್ಸಾಹ
Jul 01 2024, 01:46 AM IST
ಶಿಕಾರಿಪುರದ ಭವಾನಿರಾವ್ ಕೇರಿಯಲ್ಲಿನ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಸಂಸತ್ ರಚನಾ ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಮಾಡಿದರು.
ಧಾರವಾಡ ಕೆಎಂಎಫ್ ಆಡಳಿತ ಮಂಡಳಿಗೆ ಇಂದು ಚುನಾವಣೆ
Jun 30 2024, 12:47 AM IST
ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 4ರ ವರೆಗೆ ಮತದಾನವು ಧಾರವಾಡ ಉತ್ಪನ್ನ ಡೇರಿಯ ಮುಖ್ಯ ಕಚೇರಿ ಕಟ್ಟಡದಲ್ಲಿ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷಕುಮಾರ ಬಿರಾದಾರ ತಿಳಿಸಿದ್ದಾರೆ.
< previous
1
...
47
48
49
50
51
52
53
54
55
...
123
next >
More Trending News
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ