ವಿಧಾನ ಪರಿಷತ್ ಚುನಾವಣೆ: ಮರು ಎಣಿಕೆ ಕುರಿತು ಮುಖಂಡರು, ಕಾರ್ಯಕರ್ತರ ಸಭೆ
Feb 26 2025, 01:04 AM ISTಚಿಕ್ಕಮಗಳೂರು, ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.ಫೆ. ೨೮ ರಂದು ವಿಧಾನ ಪರಿಷತ್ ಚುನಾವಣೆ ಮರು ಮತ ಎಣಿಕೆ ನಗರದ ಐಡಿಎಸ್ಜಿ ಕಾಲೇಜಿ ನಲ್ಲಿ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆ ಸೇರಿ ಮರು ಎಣಿಕೆ ಬಗ್ಗೆ ಪ್ರಕ್ರಿಯೆ ಬಗ್ಗೆ ಚರ್ಚಿಸಿದರು.