• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂನ್‌ 3ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ

May 05 2024, 02:01 AM IST
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಮಾಡಲಾಗಿದೆ. ಮೇ ೨ರಿಂದ ನೀತಿಸಂಹಿತೆ ಅನ್ವಯವಾಗುತ್ತದೆ. ಲೋಕಸಭಾ ಚುನಾವಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ತಂಡಗಳೇ ಈ ಚುನಾವಣೆಗೂ ನಿಗಾ ವಹಿಸುತ್ತವೆ

ಚುನಾವಣೆ ಬಳಿಕ ಹುಣ್ಣಿಗೆರೆ ಬಿಡಿಎ ವಿಲ್ಲಾ ಮಾರಾಟ

May 04 2024, 01:32 AM IST

31 ಎಕರೇಲಿ ವಿಲ್ಲಾಗಳು ನಿರ್ಮಿಸಲಾಗಿದ್ದು, ಸದ್ಯ ವಿಲ್ಲಾ ಮತ್ತು 1 ಬಿಎಚ್‌ಕೆ ಮನೆಗಳ ದರವನ್ನು ಬಿಡಿಎ ಸಿದ್ಧಪಡಿಸಿ ಕೊಂಡಿದೆ. 30/40 ಅಳತೆಯ 3 ಬಿಎಚ್‌ಕೆಯ 152 ಮನೆಗಳಿದ್ದು, ಪ್ರತಿ ಮನೆಗೆ ₹73 ಲಕ್ಷ ದರ ನಿಗದಿಪಡಿಸಲಾಗಿದೆ.

ಪರಿಷತ್‌ ನೈಋತ್ಯ, ದಕ್ಷಿಣ ಶಿಕ್ಷಕರ, ಪದವೀದರರ ಕ್ಷೇತ್ರ ಚುನಾವಣೆ ಕಾರ್ಯಸೂಚಿ ಪ್ರಕಟ

May 04 2024, 12:35 AM IST
ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಈ ಚುನಾವಣೆಗೆ ಮೇ 9ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 17ರಂದು ನಾಮಪತ್ರಗಳ ಪರಿಶೀಲನೆ, 20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂ.3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂ.6 ರಂದು ಮತ ಎಣಿಕೆ ನಡೆಯಲಿದೆ.

ಜೂನ್‌ 3ರಂದು ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

May 04 2024, 12:33 AM IST
ಮೇ 9ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.

6 ಪದವೀಧರ ಕ್ಷೇತ್ರ ಜತೆಗೆ 11 ಎಂಎಲ್‌ಸಿ ಸ್ಥಾನಕ್ಕೂ ಶೀಘ್ರ ಚುನಾವಣೆ

May 04 2024, 12:33 AM IST
ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾದ ವಿಧಾನ ಪರಿಷತ್‌ ಸದಸ್ಯರ ಅಧಿಕಾರ ಅವಧಿ ಜೂನ್‌ 21ಕ್ಕೆ ಕೊನೆಗೊಳ್ಳಲಿದೆ. ಆದರೆ 11 ವಿಧಾನ ಪರಿಷತ್‌ ಸ್ಥಾನಗಳ ಅವಧಿ ಅದಕ್ಕೂ ಮೊದಲೇ ಜೂನ್‌ 17ಕ್ಕೆ ಮುಕ್ತಾಯಗೊಳ್ಳಲಿದೆ. ಹಾಗಾಗಿ ಈ 11 ಸ್ಥಾನಗಳ ಚುನಾವಣೆಯೂ ಶೀಘ್ರವೇ ಘೋಷಣೆಯಾಗಲಿದೆ.

ನೈಋತ್ಯ ಶಿಕ್ಷಕರ, ಪದವೀಧರ ಕ್ಷೇತ್ರ ಚುನಾವಣೆ: ಮತದಾರರ ನೋಂದಣಿಗೆ ಇನ್ನು ಎರಡೇ ದಿನ ಅವಕಾಶ

May 04 2024, 12:32 AM IST
ಜೂನ್‌ 3ರಂದು ಮತದಾನ ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಸುಮಾರು 12 ಮತದಾನ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ

ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಲಕ್ಕುಂಡಿ

May 04 2024, 12:31 AM IST
ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ

ಇದು ಬಡವರು, ಉಳ್ಳವರ ನಡುವಿನ ಚುನಾವಣೆ: ಎಚ್ಕೆಪಾ

May 04 2024, 12:30 AM IST
ರಾಜ್ಯದಲ್ಲಿ ₹೧.೧೦ ಕೋಟಿ ಕುಟುಂಬವನ್ನು ಬಡತನ ರೇಖೆಗಿಂತ ಮೇಲೆತ್ತುವ ಕೆಲಸ ಮಾಡಿದ್ದೇವೆ

ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ

May 03 2024, 01:08 AM IST
ಜಗತ್ತಿನಲ್ಲಿ ಭಾರತವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆರಿಸಿದ ಮಹಾನ ಶಕ್ತಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪ್ರಹ್ಲಾದ ಜೋಶಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು.

ಚುನಾವಣೆ ನಂತರ ಗ್ಯಾರಂಟಿ ಯೋಜನೆ ರದ್ದಾಗಲಿವೆ: ಹಾಲಪ್ಪ ಆಚಾರ

May 03 2024, 01:06 AM IST
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 115
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved