ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ
May 21 2024, 12:35 AM IST
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಶಾಂತ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಜೂ. 1ರಿಂದ 3ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆ; ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆ
May 21 2024, 12:35 AM IST
6ನೇ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳ ಯಥಾವತ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ್ದರಿಂದ ಕನಿಷ್ಟ 10 ಸಾವಿರದಿಂದ 20 ಸಾವಿರ ರು.ವರೆಗೆ ಲಾಭವಾಗಿದೆ. ಸಿದ್ದರಾಮಯ್ಯ ತಮ್ಮ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಹುದ್ದೆಗಳ ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ.
ಮೇಲ್ಮನೆಗೆ ಮತ್ತೊಂದು ಚುನಾವಣೆ
May 21 2024, 12:31 AM IST
11 ಸ್ಥಾನಗಳಿಗೆ ಜೂ.13ಕ್ಕೆ ಮತದಾನ ನಡೆಯಲಿದ್ದು ಕಾಂಗ್ರೆಸ್‌ಗೆ 7, ಬಿಜೆಪಿಗೆ 3, ಜೆಡಿಎಸ್ 1 ಸೀಟುಗಳಲ್ಲಿ ಜಯ ಸಾಧಿಸುವ ಸಾಧ್ಯತೆಯಿದೆ. ಸೋಮವಾರ ಉಮೇದುವಾರಿಕೆ ವಾಪಸ್ ಅಂತ್ಯವಾಗಿದ್ದು, ರಘುಪತಿ ಭಟ್ ಬಂಡಾಯ ಸ್ಪರ್ಧೆ ಮಾಡಿದ್ದಾರೆ.
ಇಂದು 5ನೇ ಹಂತ: 49 ಕ್ಷೇತ್ರಗಳಲ್ಲಿ ಚುನಾವಣೆ
May 20 2024, 01:36 AM IST
ಲೋಕಸಭೆಗೆ 5ನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ. 8 ರಾಜ್ಯಗಳ 49 ಕ್ಷೇತ್ರಗಳಲ್ಲಿ 695 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
3 ವರ್ಷವಾದ್ರೂ ಸ್ಥಳೀಯ ಸಂಸ್ಥೆಗಳಿಗಿಲ್ಲ ಚುನಾವಣೆ
May 20 2024, 01:31 AM IST
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗದ ಕಾರಣ ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಕಳೆದ 3 ವರ್ಷದಿಂದ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿಳದ್ದೇ ದರ್ಬಾರ್ ಆಗಿದ್ದು ಪ್ರಜಾ ಪ್ರಭುತ್ವದ ಮೌಲ್ಯಗಳು ಕುಸಿತಗೊಳ್ಳುತ್ತಿರುವುದು ಕಳವಳಕಾರಿಯಾಗಿದೆ.
ಚುನಾವಣೆ ಮುಗಿದ ಬೆನ್ನಲ್ಲೇ ತಿರುಪತಿಯಲ್ಲಿ ಭಕ್ತ ಪ್ರವಾಹ
May 19 2024, 01:52 AM IST
ಆಂಧ್ರಪ್ರದೇಶದಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ.
ಮೇಲ್ಮನೆ ಚುನಾವಣೆ ಸಮಸ್ಯೆಗಳಿಗೆಶೀಘ್ರದಲ್ಲೇ ಪರಿಹಾರ: ವಿಜಯೇಂದ್ರಟಾಪ್- ಸಂಧಾನ- ಈಗಾಗಲೇ 2 ಕ್ಷೇತ್ರದಲ್ಲಿ ಬಿಕ್ಕಟ್ಟು ಇತ್ಯರ್ಥ, ಉಳಿದೆಡೆ ಶೀಘ್ರ
May 19 2024, 01:50 AM IST
ವಿಧಾನಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ವಿವಿಧೆಡೆ ಇದ್ದ ಸಮಸ್ಯೆಗಳು ಶೀಘ್ರದಲ್ಲಿಯೇ ಪರಿಹಾರಗೊಳ್ಳಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಾಳೆ 5 ನೇ ಹಂತದ ಚುನಾವಣೆ
May 19 2024, 01:45 AM IST
ಲೋಕಸಭೆಯ 5ನೇ ಹಂತದ ಚುನಾವಣೆ ಮೇ 20 ರಂದು ನಡೆಯಲಿದೆ. ಈ ಹಂತದಲ್ಲಿ 8 ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ವಿಧಾನ ಪರಿಷತ್ ಚುನಾವಣೆ: ಬಾರ್, ಡಾಬಾ, ನಾನ್ ವೆಜ್ ಹೋಟೆಲ್ ಗಳು ಫುಲ್ ರಶ್!
May 18 2024, 12:33 AM IST
ವಿಧಾನ ಪರಿಷತ್ತಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆ ಹಿನ್ನೆಲೆ ಶಿಕ್ಷಕರು ಪ್ರಚಾರದಲ್ಲಿ ತೊಡಗಬಾರದೆಂಬ ಬಿಗಿ ನಿರ್ದೇಶನವನ್ನು ಚುನಾವಣಾ ಆಯೋಗ ನೀಡಿದೆ. ಆದರೆ ಎಲ್ರೂ ಒಟ್ಟಿಗೆ ಕುಳಿತು ಪಾರ್ಟಿ ಮಾಡಬಾರದು ಎಂದು ಎಲ್ಲಿ ಹೇಳಿದೆ ಎಂದು ಪ್ರಶ್ನಿಸುತ್ತಿದ್ದಾರೆ ಗಣ್ಯ ಮತದಾರರು!
ಚುನಾವಣೆ ಕರ್ತವ್ಯದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸಲು ಮನವಿ
May 18 2024, 12:33 AM IST
ರಾಯಚೂರು ಡಿಸಿ ಕಚೇರಿಗೆ ಆಗಮಿಸಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
< previous
1
...
59
60
61
62
63
64
65
66
67
...
122
next >
More Trending News
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ