ಇದು ಜನರ ಅಳಿವು ಉಳಿವಿನ ಚುನಾವಣೆ: ಶಿವಸಾಗರ್ ತೇಜಸ್ವಿ
Apr 25 2024, 01:07 AM ISTಇದು ಕೇವಲ ಲೋಕಸಭೆ ಚುನಾವಣೆ ಮಾತ್ರವಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಉಳಿವು, ನ್ಯಾಯ, ನೀತಿ, ಸಮಾನತೆ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಶಿವಸಾಗರ್ ತೇಜಸ್ವಿ ಹೇಳಿದರು.