• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಎಫೆಕ್ಟ್‌: ಬಾಡಿಗೆ ವಿಮಾನ, ಕಾಪ್ಟರ್‌ಗೆ ಭಾರಿ ಬೇಡಿಕೆ

Apr 15 2024, 01:19 AM IST
ದೇಶದಲ್ಲಿ ಲೋಕಸಮರದ ಕಾವು ಜೋರಾಗಿಯೇ ಇದೆ. ಅಭ್ಯರ್ಥಿಗಳಂತೂ ಎಲೆಕ್ಷನ್ ಅಖಾಡದಲ್ಲಿ ಮತದಾರರ ಮನ ಸೆಳೆಯುವುದಕ್ಕೆ ಭರ್ಜರಿ ರಣತಂತ್ರ ಹೂಡುತ್ತಿದ್ದಾರೆ.

ದರ್ಪದಿಂದ ಮೆರೆಯುವವರ ವಿರುದ್ಧ ಸ್ವಾಭಿಮಾನ ಚುನಾವಣೆ

Apr 15 2024, 01:18 AM IST
ಅರಸೀಕೆರೆ ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ನಾಗಸಮುದ್ರ ಸ್ವಾಮಿ ಮತ್ತು ನೂರಾರು ಬೆಂಬಲಿಗರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್‌ ರೇವಣ್ಣ ಭಾಗವಹಿಸಿದರು.

ಧರ್ಮ-ಅಧರ್ಮಗಳ ನಡುವಿನ ಚುನಾವಣೆ: ಮುನಿಯಪ್ಪ

Apr 15 2024, 01:17 AM IST
ವಿಜಯಪುರ: ದೇಶದಲ್ಲಿ ಧರ್ಮ-ಅಧರ್ಮಗಳ ನಡುವೆ ಲೋಕಸಭಾ ಚುನಾವಣೆ ನಡೆಯುತ್ತಿದೆ. ಒಂದು ಕಡೆ ಕಾರ್ಪೋರೇಟ್ ಕಂಪನಿಗಳನ್ನು ಉದ್ಧರಿಸುವ ಸರ್ಕಾರವಿದ್ದರೆ, ಮತ್ತೊಂದೆಡೆ ಸಮಾಜದಲ್ಲಿನ ಎಲ್ಲಾ ಜಾತಿ ವರ್ಗಗಳನ್ನು ಸಮಾನತೆಯಿಂದ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎನ್ನುವ ಇಂಡಿಯಾ ಮೈತ್ರಿ ಕೂಟ ಸೆಣಸಾಡುತ್ತಿದ್ದು, ಅಂತಿಮವಾಗಿ ಧರ್ಮಕ್ಕೆ ಜಯ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಪ್ರಧಾನಿ ಮೋದಿ ಮುಖವಾಡ ಬಯಲು ಮಾಡಿದ ಚುನಾವಣೆ ಬಾಂಡ್‌

Apr 15 2024, 01:16 AM IST
ಬಸವನಬಾಗೇವಾಡಿ: ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುವ ನರೇಂದ್ರ ಮೋದಿ ಚುನಾವಣಾ ಬಾಂಡ್‌ನಲ್ಲಿ ನರೇಂದ್ರ ಮೋದಿ ಅವರ ಮುಖವಾಡ ಬಯಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಲೋಕಸಭಾ ಚುನಾವಣೆ: ನಿಷೇಧಾಜ್ಞೆ

Apr 14 2024, 01:49 AM IST
ಏ. 24ರ ಸಂಜೆ 5ಗಂಟೆಯಿಂದ ಏ. 26ರ ಸಂಜೆ 5 ಗಂಟೆ ವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ.ಲೋಕಸಭಾ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ ನೇರ ಹಣಾಹಣಿ

Apr 13 2024, 10:55 AM IST

ದ.ಕ.ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯಲಿದೆ. ಅದರಲ್ಲೂ 33 ವರ್ಷಗಳಿಂದ ಬಿಜೆಪಿ ವಶದಲ್ಲಿರುವ ಕ್ಷೇತ್ರವನ್ನು ಮರು ವಶಕ್ಕೆ ಕೈ ಪಡೆ ಇನ್ನಿಲ್ಲದ ಹರಸಾಹಸ ನಡೆಸುತ್ತಿದೆ. ತನ್ನದೇ ಪ್ರಾಬಲ್ಯದಲ್ಲಿ ಉಳಿಸಿಕೊಳ್ಳಲು ಬಿಜೆಪಿ ಕೂಡ ಕಸರತ್ತಿಗೆ ಇಳಿದಿದೆ.

ಚುನಾವಣೆ ಬಳಿಕ ಕಾಂಗ್ರೆಸ್‌ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ: ಗೌಡರ ಸ್ಫೋಟಕ ಹೇಳಿಕೆ

Apr 13 2024, 01:48 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ನಡುವೆ ಮಾತಿನ ಚಕಮಕಿ ನಡೆದಿದೆ.

ರಸ್ತೆ ಅಭಿವೃದ್ದಿಗೆ ಅರಣ್ಯ ಇಲಾಖೆ ಅಡ್ಡಗಾಲು ಆರೋಪ: ಚುನಾವಣೆ ಬಹಿಷ್ಕಾರ ನಿರ್ಧಾರ

Apr 13 2024, 01:07 AM IST
ಶನಿವಾರಸಂತೆಯಿಂದ ದುಂಡಳ್ಳಿ-ಬಿಳಹ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ಲೋಕಪಯೋಗಿ ಇಲಾಖೆಗೆ ಸೇರಿದ ರಸ್ತೆ ಅಗಲೀಕರಣ ಅಭಿವೃದ್ದಿ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ದೇಶ, ಸನಾತನ ಧರ್ಮ ರಕ್ಷಣೆ ಮಾಡುವ ಚುನಾವಣೆ: ಯತ್ನಾಳ

Apr 13 2024, 01:07 AM IST
ಕಾಂಗ್ರೆಸ್ಸಿನವರು ಮೋದಿ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಏನು ಮಾಡಿಲ್ಲ ಹೇಳಿ. ೫೦ ವರ್ಷದಿಂದ ನೀವು ಏನು ಮಾಡಿದ್ದೀರಿ? ೧೦ ವರ್ಷದಲ್ಲಿ ನರೇಂದ್ರ ಮೋದಿ ದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ ಎಂದು ವಿಜಯಪುರ ಶಾಸಕ ಯತ್ನಾಳ ತಿಳಿಸಿದರು.

ಚುನಾವಣೆ ಬಳಿಕ ಬಿಜೆಪಿ ಜೊತೆ ಜೆಡಿಎಸ್ ವಿಲೀನ: ಡಿಕೆಶಿ ವ್ಯಂಗ್ಯ

Apr 13 2024, 01:04 AM IST
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 115
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved