ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಲೋಕಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
Apr 12 2024, 01:01 AM IST
ಹಾವೇರಿ ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ. 12ರಂದು ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಏ. 19 ಕೊನೆಯ ದಿನಾವಾಗಿದೆ.
ಲೋಕಸಭಾ ಚುನಾವಣೆ: ಬಿಜೆಪಿ ಮುಖಂಡ ದಿಢೀರ್ ಕೈ ಸೇರ್ಪಡೆ
Apr 11 2024, 01:45 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಬನ್ನೇರುಘಟ್ಟ ಬಿಜೆಪಿ ಮುಖಂಡ ಜಯರಾಮ್ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ : ವಿಜಯೇಂದ್ರ
Apr 11 2024, 12:54 AM IST
ಪಕ್ಷದ ಕಾರ್ಯಕರ್ತರ ಉತ್ಸಾಹ, ಎರಡೂ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ನಾಯಕರು ನಿದ್ದೆಗೆಟ್ಟಿದ್ದಾರೆ. ಬಿಜೆಪಿ ಅಲೆಯಿಂದ ಕಂಗೆಟ್ಟಿದ್ದಾರೆ. ಫಲಿತಾಂಶ ಬಂದ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಧೂಳೀಪಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಚುನಾವಣೆ ಸತ್ಯ, ಅನ್ಯಾಯದ ನಡುವಿನ ಹೋರಾಟ: ಮೂರ್ತಿ
Apr 11 2024, 12:48 AM IST
ಈ ಬಾರಿಯ ಚುನಾವಣೆ ಸತ್ಯದ ಪರ ಹೋರಾಡುತ್ತಿರುವ ರಾಹುಲ್ ಗಾಂಧಿ ಹಾಗೂ ದೇಶಕ್ಕೆ ಅನ್ಯಾಯ ಮಾಡುತ್ತಿರುವ ಮೋದಿಯ ನಡುವಿನ ಹೋರಾಟವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಅವರು ಹೇಳಿದರು.
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ
Apr 11 2024, 12:47 AM IST
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಮಲೆನಾಡಿನಲ್ಲಿ ಮತ್ತೆ ಚುನಾವಣೆ ಬಹಿಷ್ಕಾರ ಕೂಗು
Apr 11 2024, 12:47 AM IST
ಇನ್ನೂ ಅಭಿವೃದ್ಧಿ ಕಾಣದ ಚಿಕ್ಕಮಗಳೂರು ಜಿಲೆಯಲ್ಲಿ ಮತ್ತೆ ಮತದಾನ ಬಹಿಷ್ಕಾರದ ಕೂಗು ಕೇಳುತ್ತೊಇದೆ
ಚುನಾವಣೆ, ಪ್ರಚಾರ ನೋಡಲು ವಿಶ್ವದ 25 ಪಕ್ಷಕ್ಕೆ ಬಿಜೆಪಿ ಆಹ್ವಾನ
Apr 11 2024, 12:46 AM IST
ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ವಿಶ್ವದ ಬೃಹತ್ ಚುನಾವಣಾ ಹಬ್ಬ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ.
ಮೈಸೂರು ಕೊಡಗು ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು
Apr 09 2024, 12:53 AM IST
ಸೋಮವಾರ ಆರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 18 ಅಭ್ಯರ್ಥಿಗಳು ಉಳಿದಿದ್ದಾರೆ.
ಚುನಾವಣೆ ವೇಳೆ ಗಂಗಾವತಿ ಕಾಂಗ್ರೆಸ್ಸಿನಲ್ಲಿ ಧಗ ಧಗ
Apr 09 2024, 12:49 AM IST
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಗಂಗಾವತಿಯಲ್ಲಿ ಕಾಂಗ್ರೆಸ್ ಭಿನ್ನಮತ, ಗುಂಪುಗಾರಿಕೆ ತೀವ್ರವಾಗಿದ್ದು, ಪರಿಸ್ಥಿತಿ ತಣ್ಣಗಾಗುವ ಸಾಧ್ಯತೆ ಕಂಡು ಬರುತ್ತಿಲ್ಲ.
ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್
Apr 09 2024, 12:47 AM IST
ಚುನಾವಣೆ ಕರ್ತವ್ಯದಲ್ಲಿ ಪಿಆರ್‌ಒ., ಎಪಿಆರ್‌ಒಗಳ ಪಾತ್ರವೂ ಪ್ರಮುಖವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು.
< previous
1
...
74
75
76
77
78
79
80
81
82
...
115
next >
More Trending News
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ