• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಟ್ಟಣ ವ್ಯಾಪಾರ ಸಮಿತಿಗೂ ಚುನಾವಣೆ ನಡೆಯುತ್ತಿಲ್ಲ!

May 25 2025, 01:25 AM IST
ಪ್ರತಿ 5 ವರ್ಷಕ್ಕೊಮ್ಮೆ ಈ ಸಮಿತಿಗೆ ಚುನಾವಣೆ ನಡೆಸಬೇಕು. ಬರೋಬ್ಬರಿ 25 ಜನ ಸದಸ್ಯರಿರುತ್ತಾರೆ. 25ರಲ್ಲಿ 10 ಜನರನ್ನು ಮತದಾರರೇ ಚುನಾವಣೆ ಮೂಲಕ ಆಯ್ಕೆ ಮಾಡಿದರೆ, ಐವರನ್ನು ಸರ್ಕಾರ ನಾಮನಿರ್ದೇಶನ ಮಾಡುತ್ತದೆ.

ಹಣದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ

May 24 2025, 12:51 AM IST
ಜಿಪಂ, ತಾಪಂ ಚುನಾವಣೆ ಪೂರ್ವ ಸಿದ್ಧತಾ ಸಭೆಯ ನೆಪದಲ್ಲಿ ಈ ಸಭೆ ನಡೆದಿದೆ. ತಮ್ಮ ಕ್ಷೇತ್ರದಲ್ಲಿ ಕೆಲವರು ಹಣದ ಹಿಂದೆ ಬಿದ್ದಿದ್ದಾರೆ ಇದ್ಯಾವುದೂ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡುವ ಯಾರೊಬ್ಬರನ್ನು ನಾನು ಸಹಿಸುವುದಿಲ್ಲ, ಪಕ್ಷದಲ್ಲಿ ಇದ್ದುಕೊಂಡೆ ಪಕ್ಷದ ವಿರೋಧ ಪಿತೂರಿ ಮಾಡುವವರು ಯಾರು ನಮಗೆ ಬೇಕಾಗಿಲ್ಲ

ಸರ್ಕಾರದಿಂದ ಪ್ರತಿಕ್ರಿಯೆ ಬಂದೊಡನೆ ಚುನಾವಣೆ ನಿಗದಿ

May 24 2025, 12:51 AM IST
ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

ಅಕ್ಟೋಬರ್- ನವೆಂಬರ್‌ನಲ್ಲಿ ಜಿ.ಪಂ, ತಾ.ಪಂ. ಚುನಾವಣೆ?

May 23 2025, 11:56 PM IST
ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಮುಂಬರುವ ಅಕ್ಟೋಬರ್ - ನವೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

ಬಮೂಲ್‌ ಚುನಾವಣೆ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಗೆಲುವಿನ ವಿಶ್ವಾಸ

May 21 2025, 12:01 AM IST
ಕೆಲ ಪಟ್ಟಭದ್ರರು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಬಮೂಲ್‌ ಚುನಾವಣೆಗೆ ಪಕ್ಷದಿಂದ ಸೂಕ್ತ ಅಭ್ಯರ್ಥಿ ಇಲ್ಲ ಎಂದೂ ಅಪಪ್ರಚಾರ ಮಾಡಿದ್ದರು. ಆದರೆ ಈಗ ಪ್ರಬಲ ಹಾಗೂ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಲ್ಲ ಅಪಪ್ರಚಾರಗಳಿಗೂ ತೆರೆ ಎಳೆಯಲಾಗಿದೆ.

ನಿಯಮ ಮೀರಿ ಶಿವಳ್ಳಿ ಹಾಲು ಉತ್ಪಾದಕರ ಸಂಘದ ಚುನಾವಣೆ

May 18 2025, 01:11 AM IST
ಸಂಘದ ಸದಸ್ಯರಿಗೆ ಚುನಾವಣೆ ನೋಟಿಸ್‌ ನೀಡದೆ ಆಡಳಿತ ಮಂಡಳಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ‌ನಿಯಮ ಉಲ್ಲಂಘಿಸಿ ಚುನಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ಚುನಾವಣೆ ನಡೆಸದ ಸಹಕಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪುಟ್ಟರಾಜು ಆಗ್ರಹ

May 17 2025, 01:31 AM IST
ಹುಣಸೂರಿನ ಡಾ.ಬಿ.ಆರ್. ಅಂಬೇಡ್ಕರ್ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸದೇ ಗೈರು ಹಾಜರಾಗುವ ಮೂಲಕ ಪಟ್ಟಬದ್ರ ಹಿಸಾಸಕ್ತಿಗಳ ಕೈಗೊಂಬೆಯಾದ ಸಹಕಾರ ಇಲಾಖೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ದೂರು.

ಭದ್ರಾವತಿಯಲ್ಲಿ ೨೫ಕ್ಕೆ ವಿಐಎಸ್ಸೆಲ್ ಕಾರ್ಮಿಕರ ಸಂಘದ ಚುನಾವಣೆ

May 17 2025, 01:22 AM IST
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘದ (ವಿಐಎಸ್‌ಪಿ ಕಾಂಟ್ರ್ಯಾಕ್ಟ್ ವರ್ಕರ್ಸ್ ಯೂನಿಯನ್) ೩ ವರ್ಷಗಳ ಅವಧಿಗೆ ಮೇ ೨೫ರಂದು ಚುನಾವಣೆ ನಡೆಯುತ್ತಿದ್ದು, ಹಲವು ಸಂಕಷ್ಟಗಳ ನಡುವೆ ಗುತ್ತಿಗೆ ಕಾರ್ಮಿಕರು ಬಲಿಷ್ಠ ಸಂಘಟನೆಗಾಗಿ ತಮ್ಮ ನಾಯಕರ ಆಯ್ಕೆಯಲ್ಲಿ ತೊಡಗಿರುವುದು ಗಮನ ಸೆಳೆಯುತ್ತಿದೆ.

ಅಂಬೇಡ್ಕರ್ ಸ್ಮಾರಕ ಸಂಘದ ಚುನಾವಣೆ ನಿಯಮ ಬಾಹಿರ

May 16 2025, 02:07 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಅಂಬೇಡ್ಕರ್ ಸಂಘದ ಮಾಜಿ ನಿರ್ಧೇಶಕ ನಾಗಣ್ಣ ಮಾತನಾಡಿದರು. ಪುಟ್ಟಬುದ್ದಿ, ಮೂರ್ತಿ. ತಿರುಮಲ್ಲೇಶ್ ಇನ್ನಿತರರಿದ್ದರು.

ತುರುಸು ಪಡೆಯಿತು ಕನ್ನಡದ ಗುಡಿಯ ಚುನಾವಣೆ!

May 16 2025, 02:02 AM IST
ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ನಿಧನ ನಂತರ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸ್ಪರ್ಧಿಸಿ ವಿಜೇತರಾದರು. ಇದೀಗ ಮತ್ತೇ ಅವರೇ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಾರಣಕ್ಕೆ ಬಹಿರಂಗವಾಗಿಯೇ ವಿರೋಧಿಸಿ ಕೆಲವು ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved