• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ಸಿಬ್ಬಂದಿಗೆ ಎರಡು ಹಂತದ ತರಬೇತಿ

Apr 08 2024, 01:06 AM IST
ದೇವರಹಿಪ್ಪರಗಿ: ಮೇ.7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ರವಿವಾರ ಪ್ರಥಮ ಹಂತದ ತರಬೇತಿ ನೀಡಲಾಯಿತು.

ಚುನಾವಣೆ ಬಹಿಷ್ಕಾರ ಹಿಂಪಡೆದ ಗ್ರಾಮಸ್ಥರು

Apr 08 2024, 01:04 AM IST
ಶೃಂಗೇರಿ ತಾಲೂಕಿನ ಮರ್ಕಲ್‌ ಪಂಚಾಯಿತಿ ಯಡದಾಳು ಗ್ರಾಮಸ್ಥರು ನಿರ್ಧರಿಸಿದ್ದ ಚುನಾವಣೆ ಬಹಿಷ್ಕಾರವನ್ನು ಲಿಖಿತ ಭರವಸೆಯಿಂದ ಹಿಂಪಡೆದಿದ್ದಾರೆ.

ಇವತ್ತೇ ಚುನಾವಣೆ ಆದ್ರೆ ಲಕ್ಷ ಮತ ಅಂತರದ ಗೆಲುವು: ಕೆ.ಎಸ್‌.ಈಶ್ವರಪ್ಪ

Apr 08 2024, 01:04 AM IST
ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದ ಆವರಣದಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ನಗರ ಬೂತ್ ಸಮಿತಿಯ ಕಾರ್ಯಕರ್ತರ ಸಮಾವೇಶದಲ್ಲಿ ಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾತನಾಡಿದರು.

ನೀರಿಗಾಗಿ ಹೋರಾಟ ತೀವ್ರ: ‘ಲೋಕ’ ಚುನಾವಣೆ ಬಹಿಷ್ಕರಿಸಲು ನಿರ್ಧಾರ

Apr 08 2024, 01:04 AM IST
ಮಜರಾಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಅರ್ಕಾವತಿ ವ್ಯಾಪ್ತಿಯ ಕೆರೆಗಳ ಸಂರಕ್ಷಣಾ ಹೋರಾಟ ಸಮಿತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡ ಡಾ.ಟಿ.ಎಚ್.ಆಂಜನಪ್ಪ, ದೊಡ್ಡ ತುಮಕೂರು ಮತ್ತು ಮಜಾರಹೊಸಹಳ್ಳಿ ಗ್ರಾಪಂಯ ಎಲ್ಲಾ ಮುಖಂಡರು ಹಾಗೂ ಗ್ರಾಮಸ್ಥರ ಒಮ್ಮತದೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಚುನಾವಣೆ ಅಕ್ರಮ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆ: ಡಾ. ಸುಶೀಲಾ

Apr 08 2024, 01:03 AM IST
ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸಿ ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ.

ಉಪ ಚುನಾವಣೆ: ಬಿರು ಬಿಸಿಲಿನಲ್ಲಿ ಅಭ್ಯರ್ಥಿಗಳ ಭರ್ಜರಿ ಪ್ರಚಾರ

Apr 08 2024, 01:02 AM IST
ಚುನಾವಣಾ ಇಲಾಖೆಗೆ ರಾಜಕೀಯ ಪಕ್ಷಗಳು ಮಾಡುವ ಖರ್ಚುಗಳನ್ನು ನಿತ್ಯ ಲೆಕ್ಕ ಕೊಡಬೇಕಿರುವುದರಿಂದ ನಾಯಕರು ಪೆಂಡಾಲ್, ಶ್ಯಾಮಿಯಾನ, ಖುರ್ಚಿಗಳನ್ನು ಹಾಕಿಸಿದೇ ಗ್ರಾಮಗಳಲ್ಲಿರುವ ಗುಡಿಗುಂಡಾರ, ಕಟ್ಟೆಗಳೇ ಚುನಾವಣಾ ಪ್ರಚಾರದ ತಾಣಗಳಾಗಿ ಮಾರ್ಪಟ್ಟಿವೆ.

ರಾಷ್ಟ್ರವಾದವೇ ಲೋಕಸಭೆ ಚುನಾವಣೆ ಅಜೆಂಡಾ: ಜಗದೀಶ ಶೆಟ್ಟರ್

Apr 08 2024, 01:01 AM IST
ಎಲ್ಲಿಯೂ ಹಳಬರು, ಹೊಸಬರು ಎಂಬ ವ್ಯತ್ಯಾಸವಿಲ್ಲ‌. ಅಜೆಂಡಾ ಏನು ಎಂಬುವುದನ್ನು ಜನರೇ ಹೇಳುತ್ತಿದ್ದಾರೆ. ರಾಷ್ಟ್ರೀಯತೆ, ರಾಷ್ಟ್ರೀಯ ಭದ್ರತೆ, ಮುಂದಿನ ಪ್ರಧಾನಮಂತ್ರಿ ಯಾರಾಗಬೇಕು ಎಂಬ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.

ಭುಗಿಲೇಳಲು ಸಿದ್ಧವಾಗಿರುವ ವಿಧಾನಸಭಾ ಚುನಾವಣೆ ಒಳ ಬೇಗುದಿ..!!

Apr 08 2024, 01:01 AM IST
ಸೊರಬ ಪಟ್ಟಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಎಂ.ಡಿ. ಉಮೇಶ ಅವರ ಮನೆಯ ಆವರಣದಲ್ಲಿ ನಡೆದ ನೂರಾರು ಬಿಜೆಪಿ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರ ಸಭೆ.

ಈ ಚುನಾವಣೆ ಸಂವಿಧಾನ ಅಳಿವು - ಉಳಿವಿನ ಪ್ರಶ್ನೆ

Apr 08 2024, 01:01 AM IST
ಈ ಲೋಕಸಭೆ ಚುನಾವಣೆ ಸಂವಿಧಾನ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ ಸಂವಿಧಾನ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ಅಧಿಕಾರಕ್ಕೆ ತರುವಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮನವಿ ಮಾಡಿದರು.

ಲೋಕಸಭಾ ಚುನಾವಣೆ: ಈರ್ವರು ಹ್ಯಾಟ್ರಿಕ್‌ ಹೀರೋ

Apr 08 2024, 01:00 AM IST
ಸಾರ್ವತ್ರಿಕ ಚುನಾವಣೆ ಅಖಾಡ ಸಿದ್ಧವಾಗುತ್ತಿದ್ದಂತೆ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ಹಲವು ವಿಶೇಷಗಳು ನೆನಪಿಗೆ ಬರುತ್ತವೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಈ ರೀತಿಯ ವಿಶೇಷತೆಗಳು ಕಂಡು ಬರುತ್ತವೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 115
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved