ಚುನಾವಣೆ ಅಧಿಕಾರಿಗಳೇ ಆಯೋಗದ ಕಣ್ಣು, ಕಿವಿಗಳು
Mar 28 2024, 12:45 AM ISTಲೋಕಸಭಾ ಚುನಾವಣೆ ನ್ಯಾಯ ಸಮ್ಮತ, ಪಾರದರ್ಶಕ ಹಾಗೂ ಮುಕ್ತವಾಗಿ ನಡೆಸಲು ಚುನಾವಣಾ ಅಧಿಕಾರಿಗಳು ಆಯೋಗದ ಕಣ್ಣು, ಕಿವಿಯಾಗಿದ್ದು ಪ್ರಾಮಾಣಿಕ ಕೆಲಸ ಮಾಡಬೇಕು. ಎಲ್ಲ ಚುನಾವಣಾ ತಂಡಗಳು ನಿಯಮ ಮತ್ತು ಸಂದರ್ಭೋಚಿತ ವಿವೇಚನೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.