• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳ್ಳೇರಿ ಗ್ರಾಮ ಪಂಚಾಯತ್‌ ಚುನಾವಣೆ

May 16 2025, 02:01 AM IST
ಕಾನೂನು ಪಾಲನೆ ಮಾಡಬೇಕಾಗಿದ್ದ ಅಧಿಕಾರಿಗಳೇ ಕಾನೂನು ಗಾಳಿಗೆ ತೂರಿ ತಮಗೆ ತೋಚಿದಂತೆ ಚುನಾವಣೆ ನಡೆಸಿ ಗ್ರಾಮ ಪಂಚಾಯತ್‌ ಸದಸ್ಯರ ಮೇಲೆ ದರ್ಪ ತೋರಿದ್ದಾರೆಂದು ಕಳ್ಳೇರಿ ಗ್ರಾಮ ಪಂಚಾಯತ್‌ ಸದಸ್ಯರಾದ ಶ್ರೀನಿವಾಸ್ ಹಾಗೂ ಸದಸ್ಯೆ ಮೀನಾಕ್ಷಿ ಗಿರೀಶ್ ಆರೋಪ ಮಾಡಿದರು. ಇವರ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ನಮ್ಮ ಗ್ರಾಪಂ ನಲ್ಲಿ ಚುನಾವಣೆ ನಡೆದಿದ್ದರೂ ಸಹ ಸಮಯಕ್ಕಿಂತ ಮುಂಚಿತವಾಗಿ ನಿಗದಿ ಪಡಿಸಿದ ಸಮಯಕ್ಕಿಂತ ಅವರಿಗೆ ಬೇಕಾದ ರೀತಿಯಲ್ಲಿ ಚುನಾವಣೆ ನಡೆಸಿದ್ದು ಈ ಬಗ್ಗೆ ಸಂಬಂಧಪಟ್ಟ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಹಾಗು ಜಿಲ್ಲಾಧಿಕಾರಿಗಳಿಗೆ ಎಸಿಯವರಿಗೆ ಪತ್ರ ಬರೆಯಲಾಗಿದೆ ಎಂದರು.

ಡಿಸಿಸಿ ಬ್ಯಾಂಕ್‌ ಚುನಾವಣೆ ಶಾಸಕ ಕೊತ್ತೂರು ಸ್ಪರ್ಧೆ

May 16 2025, 01:58 AM IST
೨೦೧೩ರಿಂದ ೧೮ರವರೆಗೂ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕರಾಗಿದ್ದ ಕೊತ್ತೂರು ಮಂಜುನಾಥ್ ಅವರು ೨೦೨೩ರಲ್ಲಿ ಕೋಲಾರದಲ್ಲಿ ಗೆಲುವು ಪಡೆಯಬೇಕಾದರೆ ಇಲ್ಲಿನ ಜನರ ಹಾಗೂ ಮಹಿಳೆಯರ ಪಾತ್ರ ಅಪಾರವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿಯೂ ಆದಿ ನಾರಾಯಣರಿಗೆ ಎಲ್ಲ ಮಹಿಳೆಯರು ಸಹಕಾರ ಮತ್ತು ಬೆಂಬಲ ನೀಡಲಿ

2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ

May 16 2025, 01:53 AM IST
ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದಾಗಿ ಗ್ರೇಟರ್‌ ಬೆಂಗಳೂರು ಆಡಳಿತ ಆರಂಭವಾಗಿದ್ದು, ಈ ವರ್ಷದ ಅಂತ್ಯದಲ್ಲಿ ಗ್ರೇಟರ್‌ ಬೆಂಗಳೂರಿಗೆ ಚುನಾವಣೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಚುನಾವಣಾಧಿಕಾರಿಯೇ ಚುನಾವಣೆ ದಿನದಂದು ಗೈರು!

May 14 2025, 01:57 AM IST
ಪಟ್ಟಣದ ಮಹಾಬೋಧಿ ಡಾ.ಬಿ.ಆರ್. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ,

28ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

May 13 2025, 11:58 PM IST
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ೧೮ ನಿರ್ದೇಶಕರ ಸ್ಥಾನಕ್ಕೆ ಮೇ ೨೮ ರಂದು ಚುನಾವಣೆ ನಿಗಧಿಯಾಗಿದೆ. ಹೊಸದಾಗಿ ರಚನೆಯಾಗಿರುವ ಚೇಳೂರು ಮತ್ತು ಮಂಚೇನಹಳ್ಳಿ ತಾಲೂಕುಗಳಿಗೂ ಸಹ ಆಡಳಿತ ಮಂಡಳಿಯಲ್ಲಿ ನಿರ್ದೇಶಕ ಸ್ಥಾನವನ್ನು ಕಲ್ಪಿಸಲಾಗುವುದು.

ಮೇ ೨೦ಕ್ಕೆ ಮನ್‌ಮುಲ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ

May 13 2025, 11:58 PM IST
ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಮೇ ೨೦ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ತಿಳಿಸಿದ್ದಾರೆ. ಒಕ್ಕೂಟದ ಆಡಳಿತ ಮಂಡಳಿಯ ೧೨ ನಿರ್ದೇಶಕ ಸ್ಥಾನಗಳಿಗೆ ಫೆ.೨ರಂದು ಚುನಾವಣೆ ನಡೆಸಲಾಗಿತ್ತು. ನ್ಯಾಯಾಲಯದ ಅಂತಿಮ ಆದೇಶದ ಪ್ರಕಾರ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದೆ.

ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿಲ್ಲ

May 13 2025, 11:45 PM IST
ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆ ಮಾಡುವ ತಾಕತ್ತು ಇಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.

ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ: ಸಚಿವ ಚಲುವರಾಯಸ್ವಾಮಿ

May 11 2025, 01:19 AM IST
ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದರೆ ಸರ್ಕಾರದಿಂದ ಮತ್ತಷ್ಟು ಅನುದಾನ ತರಲು ಸಹಾಯವಾಗಲಿದೆ. ಈಗಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ ಮಳವಳ್ಳಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎನ್ನುವುದನ್ನು ಸಾಬೀತು ಪಡಿಸಬೇಕು.

25 ವರ್ಷಗಳ ಬಳಿಕ ಹನೂರು ಫ್ಯಾಕ್ಸ್‌ ಚುನಾವಣೆ!

May 11 2025, 01:17 AM IST
ಶತಮಾನೋತ್ಸವಕ್ಕೆ ಒಂದು ಹೆಜ್ಜೆ ಬಾಕಿ ಇರುವ ಹನೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ವರ್ಷಗಳ ನಂತರ ಮೊದಲ ಬಾರಿಗೆ ಚುನಾವಣೆ ನಿಗದಿಯಾಗಿದೆ.

ಇನ್ನೂ ಮೂರು ಚುನಾವಣೆ ಸ್ಪರ್ಧಿಸುವೆ, ಜನರ ಶ್ರೀರಕ್ಷೆ ಇರಲಿ

May 09 2025, 12:30 AM IST
ನಾನು ಶಾಸಕನಾಗುವ ಪೂರ್ವದಲ್ಲಿ ಕ್ಷೇತ್ರದಲ್ಲಿ ಬರೀ 7 ಇದ್ದ ಹೈಸ್ಕೂಲ್‌ ಸಂಖ್ಯೆ 70ಕ್ಕೆ ಮುಟ್ಟಿದೆ. 21 ಪದವಿ ಪೂರ್ವ ಕಾಲೇಜು, 17 ವಸತಿ ಶಾಲೆ, ಎಂಜಿನಿಯರಿಂಗ್ ಕಾಲೇಜು, ಕೌಶಾಲ್ಯಾಭಿವೃದ್ಧಿ ಕೇಂದ್ರ ಆರಂಭಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದೇನೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved