• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ

Mar 21 2024, 01:01 AM IST
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಚುನಾವಣೆ ಸಂಹಿತೆ: ಕೆಎಸ್ಸಾರ್ಟಿಸಿ ಬಸ್‌ ಮೇಲೆ ನಿಗಾ

Mar 20 2024, 01:49 AM IST
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸಾಗಿಸುವ ಸರಕುಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಬಸ್‌ಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ನೀತಿ ಸಂಹಿತೆಗೆ ಧಕ್ಕೆ ಬರುವ ವಸ್ತುಗಳ ಸಾಗಾಟ ಮಾಡದಂತೆ ನಿರ್ವಾಹಕರು ಹಾಗೂ ಚಾಲಕರಿಗೆ ಸೂಚನೆ ನೀಡಲಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ: ಇವಿಎಂ ಪ್ರಥಮ ಯಾದೃಚ್ಛೀಕರಣ

Mar 20 2024, 01:22 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ಯಾದೃಚ್ಛೀಕರಣ (ರ್‍ಯಾಂಡಮೈಜೇಷನ್) ಪ್ರಕ್ರಿಯೆ ನಡೆಸಲಾಯಿತು.

ಎಂಪಿ ಚುನಾವಣೆ: ಅಕ್ರಮಗಳ ಕಣ್ಗಾವಲಿಗೆ 7 ಚೆಕ್ ಪೋಸ್ಟ್

Mar 20 2024, 01:22 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ಹಾಗೂ ನ್ಯಾಯಸಮ್ಮತವಾಗಿ ನಡೆಸಲು ತಾಲೂಕಿನಲ್ಲಿ ಗಡಿಭಾಗ ಸೇರಿದಂತೆ 7 ಕಡೆ ಚೆಕ್‍ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ

ಅಚ್ಚಲು ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವ ಬ್ಯಾನರ್ ವೈರಲ್

Mar 20 2024, 01:21 AM IST
ರಾಮನಗರ: ರಾಮನಗರದ ತ್ಯಾಜ್ಯವನ್ನು ಅಚ್ಚಲು ಗ್ರಾಮದ ಬಳಿ ಅರ್ಕಾವತಿ ನದಿ ದಡದಲ್ಲಿ ವಿಲೇವಾರಿ ಮಾಡುವುದನ್ನು ತಪ್ಪಿಸಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ಮುಂದಾಗಿದ್ದಾರೆ ಎಂಬ ಬ್ಯಾನರ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಚುನಾವಣೆ: 102 ನಾಕಾ ಬಂದಿ, ಚೆಕ್‌ಪೋಸ್ಟ್‌ಗಳಲ್ಲಿ ಕ್ಯಾಮೆರಾ ಅಳವಡಿಕೆ

Mar 20 2024, 01:21 AM IST
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ನಗರ ವ್ಯಾಪ್ತಿ 102 ಕಡೆ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ಮೇಲೆ ನಿಗಾವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಬೈಂದೂರಲ್ಲೂ ಬಿಜೆಪಿಗೆ ಬಂಡಾಯ ಬಿಸಿ

Mar 20 2024, 01:20 AM IST
ಸುಕುಮಾರ್ ಶೆಟ್ಟಿ ಅವರು ತನ್ನ ರಾಜಕೀಯ ಗುರು ಬಿಎಸ್‌ವೈ ವಿರುದ್ಧ ತೊಡೆ ತಟ್ಟಿದ್ದಾರೆ. ಹಿಂದಿನ ಮೂರು ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿಗೆ ಭಾರಿ ಮುನ್ನಡೆ ನೀಡಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಸುಕಮಾರ್ ಶೆಟ್ಟಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ರಾಯಚೂರು: ಚುನಾವಣೆ ವೇಳಾಪಟ್ಟಿ ಘೋಷಣೆಯಾದ್ರೂ ಕಾವೇರದ ಕಣ

Mar 20 2024, 01:18 AM IST
ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ಘೋಷಿಸದ ಕಾರಣ ರಾಜಕೀಯ ಚಟುವಟಿಕೆಗಳಿಗೆ ಹಿನ್ನಡೆ, ಆಕಾಂಕ್ಷಿಗಳಲ್ಲಿ ಹೆಚ್ಚಿದ ಹೃದಯ ಬಡಿತ, ಕೊನೆ ಕ್ಷಣದಲ್ಲಿ ಪಕ್ಷಾಂತರ ಪರ್ವ ನಡೆಯುವ ಚರ್ಚೆ ನಡದಿದೆ.

ಚುನಾವಣೆ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಕೋಟೂರು

Mar 20 2024, 01:16 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಗೊಳಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಅಕ್ರಮಗಳಿಗೆ ಎಡೆ ಮಾಡಿಕೊಡದೆ ಮತದಾನ ಕಾರ್ಯ ಯಶಸ್ವಿಗೊಳಿಸಲು ಸಹಕಾರ ನೀಡಬೇಕು.

ಈ ಚುನಾವಣೆ ಶಕ್ತಿ ಸಂಹಾರಕ, ಆರಾಧಕರ ನಡುವಿನ ಯುದ್ಧ: ಮೋದಿ

Mar 19 2024, 01:46 AM IST

ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ನಮ್ಮ ಹೋರಾಟ ಶಕ್ತಿಯ (ಸರ್ಕಾರದ ಬಲಪ್ರಯೋಗ) ವಿರುದ್ಧ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 115
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved