ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚುನಾವಣೆ ಕರ್ತ್ಯವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ
Mar 30 2024, 12:49 AM IST
ಚುನಾವಣೆಯ ಕಾರ್ಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ವಲಯಗಳ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ನಿಯಮಾನುಸಾರ ನಮೂನೆಗಳನ್ನು ಭರ್ತಿ ಮಾಡಿ ಅಂಚೆ ಮತಪತ್ರ ಪಡೆದು ಮತದಾನ ಮಾಡಬೇಕು.
ಚುನಾವಣೆ ಪ್ರಕ್ರಿಯೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ
Mar 30 2024, 12:47 AM IST
ಈಗಾಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದೆ
ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ದಿನ 29 ನಾಮಪತ್ರ ಸಲ್ಲಿಕೆ
Mar 29 2024, 02:00 AM IST
ಲೋಕಸಭಾ ಸಮರದ ಕಾವು ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ.
ಚುನಾವಣೆ ಪ್ರಕ್ರಿಯೆಯಿಂದ ದೂರ ಇರಬೇಡಿ
Mar 29 2024, 01:01 AM IST
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಮಖಂಡಿ ತಾಲೂಕು ಸ್ವೀಪ್ ಸಮಿತಿ ಹಾಗೂ ನಗರಸಭೆ ಸಹಯೋಗದಲ್ಲಿ ಗುರುವಾರ ಜಮಖಂಡಿ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೈಕಲ್ ಸವಾರಿ ಮಾಡಿ ಮಾತನಾಡಿದರು.
ಚುನಾವಣೆ ಸ್ಪರ್ಧಿ ಬಗ್ಗೆ ವೈಚಾರಿಕವಾಗಿ ಪರಾಮರ್ಶಿಸಿ
Mar 29 2024, 01:00 AM IST
ಅಖಂಡ, ಸದೃಢ ಭಾರತ ನಿರ್ಮಾಣಕ್ಕೆ ಎಲ್ಲರೂ ಕಂಕಣ ಬದ್ಧರಾಗಿ, ಕಡ್ಡಾಯವಾಗಿ ನೈತಿಕ ಮತದಾನ ಮಾಡುವಂತೆ ಜಿಪಂ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮಿ ಅವರು ಸಲಹೆ ನೀಡಿದರು.
ಮೇಲ್ಸೇತುವೆ ನಿರ್ಮಿಸದಿದ್ದರೆ ಚುನಾವಣೆ ಬಹಿಷ್ಕಾರ: ಗಜಾನನ ನಾಯ್ಕ
Mar 29 2024, 12:51 AM IST
ಸಾರ್ವಜನಿಕರು ರೈಲ್ವೆ ಸಾಗುವರೆಗೂ ಕೋಟ ರೈಲ್ವೆ ಗೇಟ್ ಬಳಿ ಸುಮಾರು ಅರ್ಧ ತಾಸಿಗೂ ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ.
ಲೋಕಸಭಾ ಚುನಾವಣೆ: ಗೋವಿಂದ ಕಾರಜೋಳಗೆ ಚಿತ್ರದುರ್ಗ ಟಿಕೆಟ್
Mar 28 2024, 01:30 AM IST
ಬಿಜೆಪಿ ಪಾಲಿನ ರಾಜ್ಯದ ಎಲ್ಲ 25 ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಪೂರ್ಣವಾಗಿದ್ದು, ಚಿತ್ರದುರ್ಗದಲ್ಲಿ ಅಂತಿಮವಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಟಿಕೆಟ್ ನೀಡಲಾಗಿದೆ.
ಲೋಕಾ ಚುನಾವಣೆ ಬಹಿಷ್ಕರಿಸಿ ಆಯೋಗಕ್ಕೆ ಪತ್ರ
Mar 28 2024, 12:56 AM IST
ಬಾಳೆಹೊನ್ನೂರು ಸಮೀಪದ ಬನ್ನೂರಿನ ಜಕ್ಕಣಕ್ಕಿ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಎನ್.ಆರ್.ಪುರ ತಹಸೀಲ್ದಾರ್ ರಮೇಶ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು.
ಜಿಲ್ಲೆಯಲ್ಲಿ ಚುನಾವಣೆ ಕಾರ್ಯಕ್ಕೆ 9700 ಸಿಬ್ಬಂದಿ: ಡಿಸಿ
Mar 28 2024, 12:49 AM IST
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದಲ್ಲಿ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತವಾದ ಮೇ 7ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮತದಾನ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಕಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮೊದಲ ರ‍್ಯಾಂಡಮೇಜೇಷನ್ ಕೈಗೊಂಡರು.
ಲೋಕಸಭೆ ಚುನಾವಣೆ ಕಾಂಗ್ರೆಸ್‌ಗೆ ನಿರ್ಣಾಯಕ: ಬಸವರಾಜ ಶಿವಣ್ಣನವರ
Mar 28 2024, 12:48 AM IST
ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಜನರು ಎಂದಿಗೂ ನಮ್ಮನ್ನು ಕೈಬಿಡುವುದಿಲ್ಲ ಎಂಬ ನಂಬಿಕೆಯಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದ್ದಾರೆ.
< previous
1
...
90
91
92
93
94
95
96
97
98
...
122
next >
More Trending News
Top Stories
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ
ನ್ಯಾ। ದಾಸ್ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ