ಲೋಕಸಭಾ ಚುನಾವಣೆ: ಮೇ 7ಕ್ಕೆ ಜಿಲ್ಲೆಯಲ್ಲಿ ಮತದಾನ
Mar 17 2024, 01:45 AM ISTಏ.19ಕ್ಕೆ ನಾಮ ಪತ್ರ ಸಲ್ಲಿಕೆ । ಏ.20ಕ್ಕೆ ನಾಮಪತ್ರ ಪರಿಶೀಲನೆ, ನಾಮಪತ್ರಗಳನ್ನು ವಾಪಸ್ಸು ಪಡೆಯಬಹುದಾಗಿದೆ. ಉಳಿದಂತೆ ಮೇ 7ರಂದು ಜಿಲ್ಲೆಯಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ದೇಶದಾದ್ಯಂತ ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.