• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಮೂಲ್ ಚುನಾವಣೆ: ಪ್ರತೀಕಾರದ ರಾಜಕಾರಣಕ್ಕೆ ವೇದಿಕೆ ಸಜ್ಜು

May 08 2025, 12:33 AM IST
ಸಹಕಾರಿ ಕ್ಷೇತ್ರದ ಮೂಲಕ ಸೇವೆ ಒದಗಿಸುವ ಹಂಬಲದೊಂದಿಗೆ ಕಲ್ಲುಗೋಪಹಳ್ಳಿಯ ಕೆಂಪಣ್ಣ ರವರ ಪತ್ನಿ ರೇಣುಕಮ್ಮ ಅವರು ರಾಮನಗರ ಕ್ಷೇತ್ರದ ಬಮೂಲ್ ಚುನಾವಣೆಯ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠರ ಅಭಯದೊಂದಿಗೆ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ.

ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್

May 05 2025, 12:46 AM IST
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.

ಲಕ್ಷ್ಮೀಸಾಗರ ಡೇರಿ ಚುನಾವಣೆ ಮೈತ್ರಿಕೂಟಕ್ಕೆ ಗೆಲುವು

May 04 2025, 01:31 AM IST
ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಬೆಂಬಲಿತ 8 ಅಭ್ಯರ್ಥಿಗಳು ಜಯಭೇರಿ ಬಾರಿಸಿದರೆ, ಓರ್ವ ರೈತಸಂಘದ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದರು.

ಗಂಗಾವತಿ ನಗರಸಭೆ: ಮೇ 2 ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

May 01 2025, 12:51 AM IST
ಶಾಸಕ ಜನಾರ್ದನ ರೆಡ್ಡಿ ಸೂಚನೆಯಲ್ಲಿ ಈಗಾಗಲೇ 12 ತಿಂಗಳಲ್ಲಿ 6 ತಿಂಗಳು ಅಧ್ಯಕ್ಷರಾಗಿ ಮೌಲಾಸಾಬ್‌ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ದುರುಗೇಶ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೊಸೈಟಿ ಚುನಾವಣೆ: ಸಚಿವರು ಎಷ್ಟೇ ಭದ್ರತೆ ಹಾಕಿಸಿದ್ದರೂ ಗೆಲುವಿಗೆ ತೊಂದರೆಯಾಗಲಿಲ್ಲ: ಎಚ್.ಟಿ.ಮಂಜು

May 01 2025, 12:47 AM IST
ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ಸಹಕಾರ ಸಂಘಗಳಿಗೂ ಚುನಾವಣೆ ವೇಳೆ ಡಿ.ಆರ್ ವ್ಯಾನ್ ಹಾಕಿಸಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಎನ್.ಚಲುವರಾಯಸ್ವಾಮಿ ನನ್ನ ಸ್ವಗ್ರಾಮ ಹರಳಹಳ್ಳಿಯ ಸೊಸೈಟಿ ಚುನಾವಣೆಗೆ 3 ಡಿ.ಆರ್. ವ್ಯಾನ್ ಪೊಲೀಸ್ ಪಡೆ, ಇಬ್ಬರು ಪೊಲೀಸ್ ನಿರೀಕ್ಷಕರನ್ನು ಹಾಕಿಸಿದ್ದರು. ಆದರೂ ನಮ್ಮವರ ಗೆಲುವಿಗೆ ತೊಂದರೆಯಾಗಲಿಲ್ಲ.

ನಾಳೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ

Apr 27 2025, 01:33 AM IST
ಪಟ್ಟಣದ ಉಮಾಶಂಕರ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಏ.28ರಂದು ನಡೆಯಲಿದ್ದು 10 ಸ್ಧಾನಕ್ಕಾಗಿ 33ಮಂದಿ ಕಣದಲ್ಲಿದ್ದಾರೆ.

ಪಿಎಲ್‌ಡಿ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ತೆಕ್ಕೆಗೆ

Apr 27 2025, 01:33 AM IST
ತಾಲೂಕು ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರದಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಬಿ.ಎನ್.ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ಎಂ.ಆರ್.ಮಂಜುನಾಥ್ ಅವಿರೋಧವಾಗಿ ಆಯ್ಕೆಗೊಂಡರು.

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

Apr 26 2025, 12:50 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Apr 26 2025, 12:46 AM IST
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ದ.ಕ. ಹಾಲು ಒಕ್ಕೂಟ ಚುನಾವಣೆ: ಸಹಕಾರ ಭಾರತಿ 8 ಮಂದಿ ಕಣಕ್ಕೆ

Apr 24 2025, 11:46 PM IST
ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದೆ. ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮತದಾರರು ಬೆಂಬಲಿಸುವಂತೆ ವಿನಂತಿಸಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 125
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved