ಲೋಕಸಭಾ ಚುನಾವಣೆ: ಅಧಿಕಾರಿಗಳ ನಡುವೆ ಸಮನ್ವಯ ಅಗತ್ಯ
Mar 08 2024, 01:57 AM ISTದೊಡ್ಡಬಳ್ಳಾಪುರ: ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.