• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಕಾರ್ಯಕರ್ತರಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

Feb 13 2024, 12:47 AM IST
ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್. ನರೇಂದ್ರಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಎಚ್ಚರಿಕೆ ನೀಡಿದರು

ಇನ್ನೊಂದು ತಿಂಗಳಲ್ಲಿ ಚುನಾವಣೆ ಘೋಷಣೆ ಸಾಧ್ಯತೆ: ಶೆಟ್ಟರ

Feb 12 2024, 01:36 AM IST
ಬಹಳ ಎಂದರೆ ಇನ್ನು ಹದಿನೈದು ದಿನ ಅಥವಾ ತಿಂಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧರಾಗಿ: ಶಾಸಕ ಶಿವಲಿಂಗೇಗೌಡ

Feb 12 2024, 01:35 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಸಿದ್ಧತೆ ನಡೆಸಿ ಎಂದು ಅರಸೀಕೆರೆ ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದರು. ಅರಕಲಗೂಡಲ್ಲಿ ಸಿದ್ದರಾಮಯ್ಯ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಸಚಿವ ಕಳಕಪ್ಪ ಬಂಡಿ

Feb 12 2024, 01:33 AM IST

ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.

ಲೋಕಸಭೆ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ಸಿಂದ ಸಮೀಕ್ಷೆ

Feb 08 2024, 01:31 AM IST
ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ ಈ ಸರ್ವೇ ಜನರ ಅಭಿಪ್ರಾಯ ಕೇಳಿ ಟಿಕೆಟ್‌ ಫೈನಲ್‌ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ಲೋಕಸಭೆ ಚುನಾವಣೆ: ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ

Feb 07 2024, 01:47 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುವಂತೆ ಈಗಾಗಲೇ ರಚಿಸಲಾಗಿರುವ ವಿವಿಧ ತಂಡಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು, ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು.

ಚುನಾವಣೆ ಹೊಸ್ತಿಲಲ್ಲಿ ಬೀದಿಗೆ ಬಿದ್ದ ಕಾಂಗ್ರೆಸ್ ಬೇಗುದಿ

Feb 06 2024, 01:38 AM IST

ಸಮರ್ಥ ನಾಯಕತ್ವವಿಲ್ಲದ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆ ವೇಳೆಯಲ್ಲಿಯೇ ಒಳಜಗಳದ ಬೇಗುದಿ ಜೋರಾಗುತ್ತಿದೆ. ಆರೋಪ- ಪ್ರತ್ಯಾರೋಪಗಳು, ವ್ಯಂಗ್ಯದ ನುಡಿಮುತ್ತುಗಳು ಢಾಳಾಗಿ ಹೊರಬರಲಾರಂಭಿಸಿದೆ. ಮನೆಯೊಳಗಿನ ಜಗಳವೀಗ ಬೀದಿಗೆ ಬರಲಾರಂಭಿಸಿದೆ.

ಚುನಾವಣೆ ಬಳಿಕ ಗ್ಯಾರಂಟಿ ಸ್ಕೀಂ ನಿಲ್ಲಿಸಲು ಕೇಂದ್ರದ ಮೇಲೆ ಗೂಬೆ!

Feb 06 2024, 01:34 AM IST

ಕೇಂದ್ರ ಸರ್ಕಾರ ಸರಿಯಾಗಿ ತೆರಿಗೆ ಹಣವನ್ನು ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಅತ್ತಿಹಳ್ಳಿ ಡೈರಿ ಚುನಾವಣೆ: ಕಾಂಗ್ರೆಸ್ ಜಯಭೇರಿ

Feb 06 2024, 01:31 AM IST
ನುಗ್ಗೇಹಳ್ಳಿ ಹೋಬಳಿಯ ಅತ್ತಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೆಡೆದ ಚುನಾವಣೆಯಲ್ಲಿ 12 ನಿರ್ದೇಶಕರ ಪೈಕಿ 11 ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸುವ ಮೂಲಕ ಹಾಲು ಉತ್ಪಾದಕರ ಸಂಘ ಕಾಂಗ್ರೆಸ್‌ ವಶವಾಗಿದೆ.

ಶರದ್‌ ಕೊನೆ ಚುನಾವಣೆ ಯಾವಾಗಲೋ ಗೊತ್ತಿಲ್ಲ: ಅಜಿತ್‌ ಪವಾರ್‌ ಟೀಕೆ

Feb 05 2024, 01:50 AM IST
ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ಅವರು ಪ್ರತಿವಾರಿ ಕೊನೆಯ ಚುನಾವಣೆ ಎಂಬ ಭಾವನಾತ್ಮಕ ಮನವಿಯೊಂದಿಗೆ ಸ್ಪರ್ಧಿಸುತ್ತಿರುವುದಾಗಿ ಅಜಿತ್‌ ಪವಾರ್‌ ಟೀಕೆ ಮಾಡಿದ್ದಾರೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 125
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved