• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆ ನೀತಿ ಸಂಹಿತೆ ಒಳಗೆ ಡಿವೈಡರ್ ತೆರವುಗೊಳಿಸಿ: ಸಚಿವ

Jan 17 2024, 01:48 AM IST
ಚಿತ್ರದುರ್ಗದಲ್ಲಿ ಅನಾವಶ್ಯಕ ಡಿವೈಡರ್‌ಗಳ ತೆರವುಗೊಳಿಸಬೇಕು ಎಂಬುದು ಜನರ ಬೇಡಿಕೆ ಯಾಗಿದೆ.ಎಲ್ಲೆಲ್ಲಿ ಅವಶ್ಯ ಇದೆಯೋ ಆ ಕಡೆ ಡಿವೈಡರ್‌ಗಳನ್ನು ಉಳಿಸಿಕೊಂಡು, ಉಳಿದ ಕಡೆ ತೆರವುಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ತಾಕೀತು ಮಾಡಿದರು.

ಸುಗ್ಗನಹಳ್ಳಿ ಸೊಸೈಟಿ ಚುನಾವಣೆ: ಜೆಡಿಎಸ್ - ಬಿಜೆಪಿ ಮೈತ್ರಿ ಜಯಭೇರಿ

Jan 17 2024, 01:46 AM IST
ಸುಗ್ಗನಹಳ್ಳಿ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.

ಲೋಕಸಭೆ ಚುನಾವಣೆ: ಇಂಡಿಯಾ ಕೂಟಕ್ಕೆ ಶಾಕ್‌ ನೀಡಿದ ಬಿಎಸ್‌ಪಿ ನಾಯಕಿ ಮಾಯಾವತಿ

Jan 16 2024, 01:45 AM IST

ಲೋಕಸಭೆ ಚುನಾವಣೆಗೆ ಚುನಾವಣೋತ್ತರ ಮೈತ್ರಿ ಮಾತ್ರ ಮಾಡಿಕೊಳ್ಳುವುದಾಗಿ ಬಿಎಸ್‌ಪಿ ನಾಯಕಿ ಮಾಯಾವತಿ ಘೋಷಿಸಿದ್ದಾರೆ. ಇದು ಇಂಡಿಯಾ ಕೂಟಕ್ಕೆ ದೊಡ್ಡ ಆಘಾತವೆಂದೇ ಪರಿಗಣಿತವಾಗಿದೆ.

ಚುನಾವಣೆ ಸಮಯದಲ್ಲಿ ಮಾತ್ರ ರಾಮಮಂದಿರ ಚರ್ಚೆ- ಸಚಿವ ಸಂತೋಷ ಲಾಡ್

Jan 14 2024, 01:31 AM IST
ಪ್ರಸ್ತುತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯವಾಗಿ ರಾಮ ಮಂದಿರವನ್ನು ಬಿಜೆಪಿ ಬಳಸುತ್ತಿದೆ ಎಂದು ಸಂತೋಷ ಲಾಡ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಕೇವಲ 255ರಲ್ಲಿ ಸ್ಪರ್ಧೆ ಸಾಧ್ಯತೆ!

Jan 14 2024, 01:31 AM IST

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 255 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಉಳಿದ 288 ಕ್ಷೇತ್ರಗಳಲ್ಲಿ ಅದರ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷಗಳು ಸ್ಪರ್ಧಿಸಲಿವೆ ಎಂದು ವರದಿಗಳು ತಿಳಿಸಿವೆ. 

ಕಾಂಗ್ರೆಸ್: ಲೋಕಸಭಾ ಚುನಾವಣೆ ಗೆಲ್ಲಲು ಸಚಿವರಿಗೆ 6 ಟಾಸ್ಕ್‌

Jan 12 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಭರ್ಜರಿ ತಯಾರಿ ನಡೆಸಿದ್ದು, ಸಚಿವರಿಗೆ ವರಿಷ್ಠರು 6 ಟಾಸ್ಕ್‌ ನೀಡಿದ್ದಾರೆ. ಈ ಟಾಸ್ಕ್‌ನಲ್ಲಿ ಮೋದಿಯನ್ನು ಸೋಲಿಸುವುದು ಪ್ರಮುಖ ಜಾವಾಬ್ದಾರಿ ನೀಡಲಾಗಿದೆ.

ಸಂಸತ್‌ ಚುನಾವಣೆ ಬಳಿಕ ಮೌಲ್ಯಮಾಪನ

Jan 11 2024, 01:30 AM IST
ದೇಶದ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸಂಪುಟ ಪುನಾರಚನೆ ಬಗ್ಗೆ ರಣದೀಪ್‌ ಸುರ್ಜೇವಾಲ ಸೂಚನೆ ನೀಡಿದ್ದಾರೆ. ಸರಿಯಾಗಿ ಕೆಲಸ ಮಾಡದ ಸಚಿವರನ್ನು ತೆಗೆದು ಹಾಕುವ ಬಗ್ಗೆಯೂ ತೀರ್ಮಾಣ ಚುನಾವಣೆ ಬಳಿಕ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಚಿತ್ರದುರ್ಗ: ಲೋಕಸಭಾ ಚುನಾವಣೆ ಅಭ್ಯರ್ಥಿ ವೆಚ್ಚ ₹95 ಲಕ್ಷ

Jan 11 2024, 01:30 AM IST
ಚುನಾವಣಾ ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಮತದಾನ ಎಣಿಕೆ ಮುಗಿಯುವ ತನಕ ಆದಂತಹ ಎಲ್ಲಾ ವೆಚ್ಚಗಳನ್ನು ಸಲ್ಲಿಸುವುದು ಅಭ್ಯರ್ಥಿಗಳ ಕರ್ತವ್ಯ ಜಿಪಂ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಮಾಹಿತಿ.

ಚುನಾವಣೆ ಬಂದಾಗ ಬಿಜೆಪಿಗೆ ರಾಮ ನೆನಪಾಗುತ್ತಾನೆ: ಮಧು ಬಂಗಾರಪ್ಪ ವ್ಯಂಗ್ಯ

Jan 09 2024, 02:00 AM IST
ಕೃಷ್ಣ, ಬೀರಮ್ಮ ಹಿಂದುಳಿದ ವರ್ಗಗಳ ದೇವರು ಯಾರು ಕಾಣಲ್ವಾ? ಅದನ್ಯಾರಾದರೂ ಕೇಳುತ್ತಾರಾ? ಭಾವನಾತ್ಮಕವಾಗಿ ಮತಗಳನ್ನು ಪಡೆಯುವುದು ಮಾತ್ರ ಬಿಜೆಪಿಯವರಿಗೆ ಗೊತ್ತು ಎಂದು ಮಧು ಬಂಗಾರಪ್ಪ ಟೀಕಿಸಿದರು.

ಮೂಡುಬಿದಿರೆ ಸೊಸೈಟಿ ಚುನಾವಣೆ: ಈಗಿನ ಆಡಳಿತ ಮಂಡಳಿ ಪುನರಾಯ್ಕೆ

Jan 09 2024, 02:00 AM IST
ಮೂಡುಬಿದಿರೆ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರ 13 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಎಂ. ಬಾಹುಬಲಿ ಪ್ರಸಾದ್ ನೇತೃತ್ವದ ಹಾಲಿ ಆಡಳಿತ ಮಂಡಳಿಯ ನಿರ್ದೇಶಕರು ಪುನರಾಯ್ಕೆಯಾಗಿದ್ದಾರೆ. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಮುಖವಾಗಿದ್ದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಕೂಡ ಗೆಲುವು ದಾಖಲಿಸಿದ್ದಾರೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • 125
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved