ಉಪ ಚುನಾವಣೆ ಸೋಲಿಗೆ ಯತ್ನಾಳ್ ಹರಕು ಬಾಯಿ ಕಾರಣ
Nov 25 2024, 01:02 AM ISTದಾವಣಗೆರೆ: ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ, ಈಗಿನ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಸವನಗೌಡ ಪಾಟೀಲ ಯತ್ನಾಳ್ನ ಹರಕು ಬಾಯಿಯೇ ಕಾರಣ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.