• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವದೆಹಲಿ : ‘ಒಂದು ದೇಶ, ಒಂದು ಚುನಾವಣೆ’ ಕುರಿತ 2 ಮಸೂದೆ ಮಂಡನೆಯನ್ನು ಮುಂದೂಡಿದ ಸರ್ಕಾರ

Dec 16 2024, 12:48 AM IST
ಡಿ.16ರ ಸೋಮವಾರ ಸಂಸತ್ತಿನಲ್ಲಿ ಮಂಡಿಸಲು ಉದ್ದೇಶಿಸಿದ್ದ ‘ಒಂದು ದೇಶ, ಒಂದು ಚುನಾವಣೆ’ ಕುರಿತ 2 ಮಸೂದೆ ಮಂಡನೆಯನ್ನು ಸರ್ಕಾರ ಮುಂದೂಡಿದೆ. ಅದನ್ನು ಸೋಮವಾರದ ಬದಲಿಗೆ ವಾರಾಂತ್ಯದ ವೇಳೆಗೆ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜೀವನದಲ್ಲಿ ಸೋತಿದ್ದೇನೆ, ಇನ್ನೊಂದು ಚುನಾವಣೆ ನಿಲ್ಲುವ ಆಸೆ ಇಲ್ಲ: ರಮೇಶ್‌

Dec 16 2024, 12:48 AM IST
ನಾನು ಜೀವನದಲ್ಲಿ ಸೋತಿದ್ದೇನೆ. ಮತ್ತೆ ಇನ್ನೊಂದು ಚುನಾವಣೆಗೆ ನಿಲ್ಲುವ ಆಸೆ ನನಗೆ ಇಲ್ಲ ಎನ್ನುವ ಮೂಲಕ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌ ಅವರು ರಾಜಕೀಯ ನಿವೃತ್ತಿಯ ಇಂಗಿತ ವ್ಯಕ್ತಪಡಿಸಿದ್ದಾರೆ.

ಪ್ರತಿಷ್ಠಿತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷ ಚುನಾವಣೆ : ನರಸಿಂಹಲು ಆಯ್ಕೆ

Dec 15 2024, 02:05 AM IST
ಪ್ರತಿಷ್ಠಿತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರದರ್ಶಕರ ವಲಯದಿಂದ ವೈಭವಿ ಚಿತ್ರಮಂದಿರದ ಮಾಲಕ ನರಸಿಂಹಲು ಎಂ. ಅವರು ಆಯ್ಕೆ ಆಗಿದ್ದಾರೆ.

ಅವಧಿ ಪೂರ್ವ ಸರ್ಕಾರ ಬಿದ್ದರೆ ಬಾಕಿ ಅವಧಿಗಷ್ಟೇ ಎಲೆಕ್ಷನ್‌ : ಏಕ ಚುನಾವಣೆ ವಿಧೇಯಕ

Dec 15 2024, 02:00 AM IST
ಆಡಳಿತಾರೂಢ ಎನ್‌ಡಿಎ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ದೇಶ ಒಂದು ಚುನಾವಣೆ’ ಕುರಿತ ಸಂವಿಧಾನ ತಿದ್ದುಪಡಿ ಮಸೂದೆ ಸೋಮವಾರ ಸಂಸತ್ತಿನಲ್ಲಿ ಮಂಡನೆಗೆ ಸಿದ್ಧವಾಗಿದೆ. 5 ವರ್ಷಕ್ಕೂ ಮುನ್ನವೇ ಚುನಾಯಿತ ಸರ್ಕಾರ ಬಿದ್ದರೆ ಉಳಿದ ಅವಧಿಗಷ್ಟೇ ಚುನಾವಣೆ ನಡೆಯಲಿದೆ ಎಂಬ ಮಹತ್ವದ ಅಂಶಗಳು ಇದರಲ್ಲಿದೆ.

ಮುಂದಿನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 25ಕ್ಕೂ ಹೆಚ್ಚು ಪಂಚಮಸಾಲಿ ಶಾಸಕರ ಆಯ್ಕೆ ಗುರಿ

Dec 12 2024, 12:31 AM IST

ಮುಂದಿನ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಪಂಚಮಸಾಲಿ ಶಾಸಕರು ಆಯ್ಕೆಯಾಗುವಂತೆ ಮಾಡುವುದು ನಮ್ಮ ಮುಖ್ಯಗುರಿಯಾಗಿದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್ ಹೇಳಿದರು.

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ

Dec 10 2024, 12:31 AM IST
ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.

ಪೈಪೋಟಿ ಕಣವಾದ ನೌಕರರ ಸಂಘದ ಚುನಾವಣೆ

Dec 04 2024, 12:33 AM IST
ಯಾವುದೇ ರಾಜಕೀಯ ಪಕ್ಷಗಳಿಗೆ ಕಡಿಮೆಯಿಲ್ಲ ಎನ್ನುವ ರೀತಿಯಲ್ಲಿ ಜರುಗುತ್ತಿರುವ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮೂರೂ ಬಣಗಳ ನಡುವೆ ತೀವ್ರ ಪೈಪೋಟಿ ಸೃಷ್ಠಿಯಾಗಿದ್ದು, ಇವರಲ್ಲಿ ನಿರ್ದೇಶಕ ಮತದಾರ ಯಾರು ಯಾರ ಮೇಲೆ ಒಲವು ತೋರಲಿದ್ದಾನೆ ಎನ್ನುವ ಕುತೂಹಲ ಸೃಷ್ಟಿಯಾಗಿದೆ.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚುನಾವಣೆ ಇಂದು

Dec 04 2024, 12:33 AM IST
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ, ಖಜಾಂಚಿ ಹಾಗೂ ರಾಜ್ಯಪರಿಷತ್ ಸದಸ್ಯ ಸ್ಥಾನಕ್ಕೆ ಡಿ. 4ರಂದು ಚುನಾವಣೆ ಜರುಗಲಿದ್ದು, ಎರಡು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದೆ.

ಬಿವೈವಿ ನೇತೃತ್ವದಲ್ಲಿ ಮುಂದಿನ ಚುನಾವಣೆ

Dec 04 2024, 12:32 AM IST
ವಿಜಯೇಂದ್ರ ಒಬ್ಬ ಯುವ ನಾಯಕ. ಅವರಿಗೆ ತಮ್ಮದೇ ಆದ ಶಕ್ತಿ ಇದೆ. ಮುಂದಿನ 2028ರ ಚುನಾವಣೆಯನ್ನು ವಿಜಯೇಂದ್ರ ಅವರ ನೇತೃತ್ವದಲ್ಲಿ ಸ್ಪರ್ಧಿಸಿ 140 ಸ್ಥಾನ ಗೆಲ್ಲುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮನ್ಮುಲ್ ಚುನಾವಣೆ ನಿರ್ದೇಶಕರ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲವಿಲ್ಲ: ಜಾನಕೀರಾಂ

Dec 04 2024, 12:30 AM IST
ಮತದಾನದ ಹಕ್ಕು ಹೊಂದಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲಾ ಡೆಲಿಗೆಟ್ಸ್ ಗಳನ್ನು ಈಗಾಗಲೇ ಭೇಟಿ ಮಾಡಿ ಮತಯಾಚನೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಚುನಾವಣೆಯಲ್ಲಿ ನಮ್ಮ ಪಕ್ಷದ ಇಬ್ಬರೂ ಅಭ್ಯರ್ಥಿಗಳು ಆಯ್ಕೆಯಾಗುವುದು ಖಚಿತವಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 125
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved