ಸರ್ಕಾರಿ ನೌಕರರ ಚುನಾವಣೆ ಮತ್ತಷ್ಟು ತುರುಸು
Oct 19 2024, 12:16 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಅವಳಿ ತಾಲೂಕುಗಳ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ತುರುಸಿನಿಂದ ಸಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದರಿಂದ ನಾಮಪತ್ರ ಸಲ್ಲಿಕೆಗೆ ಆಕಾಂಕ್ಷಿಗಳು ಮುಗಿಬಿದ್ದಿದ್ದರು. ಅಲ್ಲದೇ, ಇದು ಗೊಂದಲಕ್ಕೂ ಕಾರಣವಾಗಿದೆ. ತಾಲೂಕು ಶಿಕ್ಷಣ ಇಲಾಖೆ ಶಿಕ್ಷಕರು ಮತ್ತು ಚುನಾವಣಾ ಅಧಿಕಾರಿಗಳ ಮಧ್ಯೆ ವಾಗ್ವಾದ ಕೂಡ ನಡೆಯಿತು.