ವಿಧಾನ ಪರಿಷತ್ ಚುನಾವಣೆ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ
Oct 08 2024, 01:08 AM ISTಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಚುನಾವಣಾ ವೀಕ್ಷಕರಿಗೆ ಸಿದ್ಧತೆಗಳ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ 3,127 ಮಹಿಳಾ ಮತದಾರರು ಹಾಗೂ 2,905 ಪುರುಷ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.