• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇದು ಕಾಂಗ್ರೆಸ್, ಸಂಡೂರಿನ ಪ್ರತಿಷ್ಠೆಯ ಚುನಾವಣೆ: ಸಚಿವ ಸಂತೋಷ್ ಲಾಡ್

Oct 25 2024, 12:58 AM IST
ರಾಜಕೀಯದಲ್ಲಿ ಧರ್ಮ ತರುತ್ತೇವೆಯೇ ಹೊರತು ಧರ್ಮದಲ್ಲಿ ರಾಜಕೀಯ ತರುವುದಿಲ್ಲ.

ಸರ್ಕಾರಿ ನೌಕರರ ಸಂಘದ 3 ಸ್ಥಾನಕ್ಕೆ ಚುನಾವಣೆ

Oct 25 2024, 12:51 AM IST
ಇಲ್ಲಿಯ ಸರ್ಕಾರಿ ನೌಕರರ ಸಂಘದ ಮೂರು ಸ್ಥಾನಗಳಿಗೆ ಅ. 28ರಂದು ಚುನಾವಣೆ ನಡೆಯಲಿದ್ದು, 7 ಜನರು ಸ್ಪರ್ಧೆಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಚುನಾವಣಾ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.

ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ನಿರಾಸಕ್ತಿ, ಬಿಜೆಪಿಗೆ ನಿರಾಯಾಸ ಗೆಲುವು

Oct 25 2024, 12:48 AM IST
ಪುತ್ತೂರಿನವರೇ ಆದ ಕಿಶೋರ್‌ ಕುಮಾರ್‌ ಅವರನ್ನು ಗೆಲ್ಲಿಸುವ ಮೂಲಕ ಪುತ್ತೂರಲ್ಲಿ ತನ್ನದೇ ಅಧಿಕಾರದ ಅಧಿಪತ್ಯವನ್ನು ಮರಳಿ ಸ್ಥಾಪಿಸುವ ಗುರಿಯನ್ನು ಬಿಜೆಪಿ ಈಡೇರಿಸಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಟ್ರಂಪ್‌ರಿಂದ ಲೈಂಗಿಕ ಹಿಂಸೆ : ಮಾಜಿ ರೂಪದರ್ಶಿ ಆರೋಪ

Oct 25 2024, 12:47 AM IST
ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಇನ್ನೊಂದು ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ

ಮನ್ಮುಲ್ ನಿರ್ದೇಶಕ ಸ್ಥಾನಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ

Oct 25 2024, 12:45 AM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ 2025ರ ಫೆಬ್ರವರಿ 2ರಂದು ನಡೆಯಲಿರುವ ಚುನಾವಣೆಯಲ್ಲಿ ತಾಲೂಕಿಗೆ ಎರಡು ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಶಾಸಕ ಎಚ್.ಟಿ.ಮಂಜು ಮತ್ತು ನಾಟನಹಳ್ಳಿ ಬೋರ್ ವೆಲ್ ಮಹೇಶ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮ

Oct 24 2024, 12:54 AM IST
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಮಹಾವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿವೆ.

ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಪಕ್ಷಾಂತರ ಚುನಾವಣೆ ಮೇಲೆ ಪರಿಣಾಮ ಬೀರದು : ಸಂಸದ ಡಾ.ಕೆ.ಸುಧಾಕರ್

Oct 24 2024, 12:44 AM IST
ಯೋಗೇಶ್ವರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ.

ನೌಕರರ ಸಂಘದ ಚುನಾವಣೆ: 28 ಸ್ಥಾನಗಳಿಗೆ ಅವಿರೋಧ ಆಯ್ಕೆ

Oct 24 2024, 12:33 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹುಕ್ಕೇರಿ ತಾಲೂಕು ಶಾಖೆಯ 2024-29ನೇ ಅವಧಿಗೆ ನಡೆದ ಚುನಾವಣೆಯಲ್ಲಿ 28 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

ಬೆಳ್ಳೂರು ಪಟ್ಟಣ ಪಂಚಾಯ್ತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ

Oct 23 2024, 12:36 AM IST
13 ಮಂದಿ ಸದಸ್ಯ ಬಲ ಹೊಂದಿರುವ ಬೆಳ್ಳೂರು ಪಟ್ಟಣ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ 7 ಮಂದಿ, ಜೆಡಿಎಸ್‌ನ 4 ಮಂದಿ ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಪ್ತರಾಗಿರುವ ಮಂಜೇಗೌಡ ಉ.ಲ್ಯಾಬ್ ಮಂಜು ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರೂ ಕೂಡ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೋರ್ವ ಪಕ್ಷೇತರ ಸದಸ್ಯ ರಾಮಲಿಂಗಯ್ಯ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ.

ಉಪ ಚುನಾವಣೆ ಉಸಾಬರಿ ಬಿಟ್ಟು ರೈತರಿಗೆ ಪರಿಹಾರ ನೀಡಿ

Oct 22 2024, 12:38 AM IST
ಚಿತ್ರದುರ್ಗ: ಉಪ ಚುನಾವಣೆ ಉಸಾಬರಿ ಬಿಟ್ಟು ಮಳೆ ಹಾನಿಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಸಂಸದ ಗೋವಿಂದ ಕಾರಜೋಳ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 125
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved